ಬೆಂಗಳೂರು: ದಸರಾಗೂ ಮೊದಲೇ ವಿಪಕ್ಷ ನಾಯಕ ಆರ್.ಅಶೋಕ್ ಸ್ಥಾನಕ್ಕೆ ಸಂಚಕಾರ ಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ…
ಮೈಸೂರು: ಸಾರಿಗೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ. ಸಾರಿಗೆ…
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ನೂತನ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಎನ್.ರಾಜು ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು ಡೈರಿ ಅಧ್ಯಕ್ಷ ಕೆ.ಪಿ.ಚೆಲುವರಾಜು, ಕ್ಯಾತನಹಳ್ಳಿ…
ಶ್ರೀನಗರ: ಜುಲೈ.3ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಆರಂಭವಾಗಲಿರುವ ಅಮರನಾಥ ಯಾತ್ರೆಗೆ ಮುಂಚಿತವಾಗಿ, ಯಾತ್ರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಿಆರ್‌ಪಿಎಫ್ ಎನ್‍ಹೆಚ್-44ರಲ್ಲಿ ಕಣ್ಗಾವಲು ಹೆಚ್ಚಿಸಿದೆ. ಜಮ್ಮು-ಶ್ರೀನಗರ ಹೆದ್ದಾರಿ ಸಾವಿರಾರು ಯಾತ್ರಿಕರಿಗೆ…
ಹನೂರು: 5 ಹುಲಿಗಳಿಗೆ ವಿಷಪ್ರಾಶನ ಮಾಡಿದ್ದ ಮೂವರು ಹಂತಕರನ್ನು ಹೆಚ್ಚಿನ ವಿಚಾರಣೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜುಲೈ.3ರ ಗುರುವಾರ ಮಧ್ಯಾಹ್ನ…
ಮಂಡ್ಯ: ಇದೇ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲೇ ಭರ್ತಿಯಾಗಿರುವ ಕೆಆರ್‌ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಅವರಿಂದು ಬಾಗಿನ ಸಮರ್ಪಿಸಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿರುವ ಹಿನ್ನೆಲೆಯಲ್ಲಿ…
ಮೈಸೂರು: ರಾಜ್ಯದಲ್ಲಿ ದ್ವಿಭಾಷಾ ಸೂತ್ರವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾವು…
ಮಂಗಳೂರು: ರಾಜ್ಯದಲ್ಲಿ ಯಾವ ಕ್ರಾಂತಿಯೂ ಆಗಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ ಎಂಬ ಸಚಿವ…
ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿಯಿಂದ ದಸರಾ ಉದ್ಘಾಟನೆಯಾಗಲಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…
ಮೈಸೂರು: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಸಾಲಿಗ್ರಾಮ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ರೈತ ಗೋವಿಂದೇಗೌಡ ಎಂಬುವವರೇ ಸಾಲಬಾಧೆ ತಾಳಲಾರದೇ…