ಆಂದೋಲನ

ನಂದಿಬೆಟ್ಟಕ್ಕೆ ಮತ್ತೆ 4 ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಮತ್ತೆ ನಾಲ್ಕು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜೂನ್.‌30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ.3ರ ಮಧ್ಯಾಹ್ನ 2 ಗಂಟೆಯವರೆಗೆ…

7 months ago

ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ…

7 months ago

ಮೈಸೂರು| ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುವ ಹಸು-ಕುದುರೆಗಳು: ಭಯದಲ್ಲಿ ವಾಹನ ಸವಾರರು

ಮೈಸೂರು: ಇಲ್ಲಿನ ಗಂಗೋತ್ರಿ ಲೇಔಟ್ ಬಳಿಯ ಮಾರುತಿ ಟೆಂಪಲ್ ರಸ್ತೆಯಲ್ಲಿ ಬೀದಿ ಹಸು ಹಾಗೂ ಕುದುರೆಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರು ಭಯದಲ್ಲಿ ಸಂಚಾರ ಮಾಡುವ ಪರಿಸ್ಥಿತಿ…

7 months ago

ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದು ವಿಜಯೇಂದ್ರ: ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು…

7 months ago

ಮಂಡ್ಯ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರು ಮಹಿಳೆಯರ ರಕ್ಷಣೆ

ಮಂಡ್ಯ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರು ಮಹಿಳೆಯರನ್ನು ರಕ್ಷಿಸಿ, ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಗೆ…

7 months ago

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ…

7 months ago

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಆರ್‌ಎಸ್‌ಎಸ್‌ಗೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅರ್‌ಎಸ್‌ಎಸ್‌ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್‌ಎಸ್‌ಎಸ್‌ನ…

7 months ago

ಕೆಆರ್‌ಎಸ್‌ ಜಲಾಶಯ ಭರ್ತಿಗೆ ಕೇವಲ 1 ಅಡಿ ಮಾತ್ರ ಬಾಕಿ: ರೈತರ ಮೊಗದಲ್ಲಿ ಮಂದಹಾಸ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಕೂಡ…

7 months ago

ಕುಶಾಲನಗರ: ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ತಾವರೆ ಕೆರೆ

ಕುಶಾಲನಗರ: ಕೊಡಗಿನ ಕುಶಾಲನಗರದ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ತಾವರೆ ಕೆರೆಯು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೆರೆಯಲ್ಲಿ ಈಗ ಕಣ್ಣು ಹಾಯಿಸಿದಲ್ಲೆಲ್ಲಾ ತಾವರೆ ಹೂವುಗಳೇ ಕಾಣಿಸುತ್ತಿವೆ. ಇಡೀ ಕೆರೆಯನ್ನು…

7 months ago

ಕಾಲ್ತುಳಿತ ದುರಂತ ಪ್ರಕರಣ: ಮೂವರು ಐಪಿಎಸ್‌ ಅಧಿಕಾರಿಗಳ ಅಮಾನತು ಆದೇಶ ಅಂಗೀಕರಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.…

7 months ago