ಆಂದೋಲನ

ತುರ್ತು ಪರಿಸ್ಥಿತಿ ಕರಾಳತೆ ತಿಳಿಸಲು ರಾಜ್ಯಾದ್ಯಂತ ಜನಜಾಗೃತಿ: ಕುಂಬ್ರಳ್ಳಿ ಸುಬ್ಬಣ್ಣ

ಮೈಸೂರು: 1975 ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು, ದೇಶಾದ್ಯಂತ ಘೋಷಿಸಿದ್ದ ತುರ್ತು ಪರಿಸ್ಥಿತಿಯ ಕರಾಳತೆ ತಿಳಿಸಲು ರಾಜ್ಯಾದ್ಯಂತ ಜನಜಾಗೃತಿ ಮೂಡಿಸಲಾಗುವುದು ಎಂದು ಬಿಜೆಪಿ…

7 months ago

ಕೊಡಗು| ಮಳೆಹಾನಿ ಪ್ರದೇಶಕ್ಕೆ ಸಚಿವ ಬೋಸರಾಜು ಭೇಟಿ

ಕೊಡಗು: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮನೆಗಳು ಹಾನಿಯಾಗಿದ್ದು, ಮಳೆಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.…

7 months ago

ಮೈಸೂರು| ರೈತರ ಮೇಲೆ ಪೊಲೀಸರ ದಬ್ಬಾಳಿಕೆ ಖಂಡಿಸಿ ಅನ್ನದಾತರ ಪ್ರತಿಭಟನೆ

ಮೈಸೂರು: ದೇವನಹಳ್ಳಿಯ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿ ಹಲವು ರೈತರನ್ನು ಬಂಧಿಸಿರುವ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು ರೈತರು ಪ್ರತಿಭಟನೆ ನಡೆಸಿದರು. ಕೈಗಾರಿಕಾಭಿವೃದ್ಧಿಗೆ ಬಲವಂತ…

7 months ago

ಚಾಮುಂಡಿಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಗೆ ಆಗ್ರಹ: ಚಾಮುಂಡೇಶ್ವರಿ ಭಕ್ತವೃಂದದಿಂದ ಜಾಗೃತಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೂ ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಚಾಮುಂಡೇಶ್ವರಿ ಭಕ್ತವೃಂದದಿಂದ ಜಾಗೃತಿ ಮೂಡಿಸಲಾಯಿತು. ತುಂಡು ತುಂಡು ಬಟ್ಟೆ ಧರಿಸಿ ದೇವಸ್ಥಾನಗಳಿಗೆ…

7 months ago

ಮೈಸೂರು| ಮರ ಕಡಿದ ಜಾಗದಲ್ಲಿ ರಸ್ತೆ ಕಾಮಗಾರಿ ಆರಂಭ: ಪರಿಸರವಾದಿಗಳಿಂದ ಆಕ್ಷೇಪ

ಮೈಸೂರು: ಮರಗಳನ್ನು ಕಡಿದ ಜಾಗದಲ್ಲಿ ಈಗ ರಸ್ತೆ ಕಾಮಗಾರಿ ಆರಂಭವಾಗಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಏಪ್ರಿಲ್ 12ರಂದು ರಸ್ತೆ ಅಗಲೀಕರಣಕ್ಕಾಗಿ ಎಸ್‌ಪಿ ಕಚೇರಿ ಬಳಿ…

7 months ago

ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ: ಪ್ರಯಾಣಿಕರಿಗೆ ಗಾಯ

ಬನ್ನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು-ಮಳವಳ್ಳಿ ಮುಖ್ಯರಸ್ತೆಯ ಹುನುಗನಹಳ್ಳಿ ಗೇಟ್ ಬಳಿ ಸಂಭವಿಸಿದೆ.…

7 months ago

ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಮತ್ತೊಂದು ಸಂದೇಶ ರವಾನೆ

ನಾನು ಮಗುವಿನಂತೆ ನಡೆಯುವುದನ್ನು ಕಲಿಯುತ್ತಿದ್ದೇನೆ ಎಂದು ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಅವರು ಮತ್ತೊಂದು ಸಂದೇಶ ರವಾನೆ ಮಾಡಿದ್ದಾರೆ. ತನ್ನ ಮೊದಲ ಕರೆಯಲ್ಲಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ…

7 months ago

ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗೋದು ಖಚಿತ: ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಆಗಸ್ಟ್‌ ಅಥವಾ ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ತೀವ್ರ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ…

7 months ago

ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ 60ಕ್ಕೂ ಹೆಚ್ಚು ಬಸ್‌ಗಳ ನಿಯೋಜನೆ

ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ 60ಕ್ಕೂ ಹೆಚ್ಚು ಬಸ್‌ಗಳನ್ನು ನಿಯೋಜನೆ ಮಾಡಲಾಗಿದ್ದು, ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್…

7 months ago

ಮೈಸೂರು: ಜಾನುವಾರು ರಕ್ಷಣೆ ಹೆಸರಿನಲ್ಲಿ ಹಣ ವಸೂಲಿ: 7 ಮಂದಿ ಆರೋಪಿಗಳ ಬಂಧನ

ಮೈಸೂರು: ಜಾನುವಾರುಗಳ ಸಂರಕ್ಷಣೆ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಗ್ಯಾಂಗ್‌ನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಹಾಗೂ ಓರ್ವ ಮಹಿಳೆ…

7 months ago