ಆಂದೋಲನ

ಕೇರಳದ ವಯನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ…

7 months ago

ಎಂಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ: 29 ಅಭ್ಯರ್ಥಿಗಳು ಕಣದಲ್ಲಿ

ಮೈಸೂರು: ಎಂಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, 12 ಕ್ಷೇತ್ರಗಳ 29 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೈಸೂರು ನಗರದ ನಂಜರಾಜ ಬಹದ್ದೂರ್‌ ಛತ್ರದಲ್ಲಿ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ…

7 months ago

ಎಣ್ಣೆ ಹೊಡೆಯೋಕೆ ರಾಜ್ಯಕ್ಕೆ ಲಗ್ಗೆ ಇಡುವ ಕೇರಳಿಗರು: ಬೇಸತ್ತ ರಾಜ್ಯದ ಹಾಡಿ ಜನತೆ

ಮೈಸೂರು: ಕೇರಳ ರಾಜ್ಯದಲ್ಲಿ ಮದ್ಯ ನಿಷೇಧವಾಗಿರುವ ಪರಿಣಾಮ ಕೇರಳಿಗರ ಕಾಟಕ್ಕೆ ರಾಜ್ಯದ ಹಾಡಿ ಜನರು ಬೇಸತ್ತು ಹೋಗಿದ್ದಾರೆ. ಮದ್ಯದ ಅಮಲಿನಲ್ಲಿ ತೇಲುವ ಕೇರಳದವರಿಂದ ರಾಜ್ಯದ ಜನತೆ ಬೇಸತ್ತಿದ್ದು,…

7 months ago

ಕೊಡಗಿನಲ್ಲಿ ಮುಂದುವರಿದ ವರುಣನ ಆರ್ಭಟ

ಕೊಡಗು: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.‌ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದ ನದಿ ತೊರೆಗಳು ತುಂಬಿ…

7 months ago

ನಾಯಕನಾದ ‘ಕೌರವ ವೆಂಕಟೇಶ್‍; ‘ಒಂದು ಸುಂದರ ದೆವ್ವದ ಕಥೆ’ ಪ್ರಾರಂಭ

ನೂರಾರು ಚಿತ್ರಗಳಿಗೆ ಫೈಟರ್ ಆಗಿ, ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿರುವ ‘ಕೌರವ ವೆಂಕಟೇಶ್‍, ಕೆಲವು ದಿನಗಳ ಹಿಂದೆ ಪ್ರಥಮ್‍ ಅಭಿನಯದ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದರು. ಇದೀಗ ಅವರು,…

7 months ago

ಕನ್ನಡ ಚಿತ್ರರಂಗದ ಸುತ್ತ ಸುತ್ತುವ ‘ಫಸ್ಟ್ ಡೇ ಫಸ್ಟ್ ಶೋ’

ಗಿರೀಶ್ ನಿರ್ದೇಶನದ ‘ಫಸ್ಟ್ ಡೇ ಫಸ್ಟ್ ಶೋ’ ಚಿತ್ರವು ಜುಲೈ 04ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಕಲಾವಿದರ‌ ಸಂಘದಲ್ಲಿ ಇತ್ತೀಚೆಗೆ…

7 months ago

ಪ್ರಸಾರ ಭಾರತಿಯಲ್ಲಿ ವಿವಿಧ ಹುದ್ದೆಗಳು

ಭಾರತ ಸರ್ಕಾರದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿಯು ದೇಶಾದ್ಯಂತ 821ತಾಂತ್ರಿಕ ಇಂಟರ್ನ್‌ಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇಂಜಿನಿಯರಿಂಗ್ ಪದವೀಧರರಿಗೆ ಆದ್ಯತೆ ನೀಡಲಿದ್ದು, ಜುಲೈ 01ರೊಳಗೆ…

7 months ago

ಶೀಘ್ರದಲ್ಲೇ ಬಿಎಸ್‌ಎನ್‌ಎಲ್ ಸೂಪರ್ ಫಾಸ್ಟ್‌  5ಜಿ  ಸೇವೆ

ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್ಎಲ್) ಕಡೆಗೂ ತನ್ನ ಗ್ರಾಹಕರಿಗೆ 5ಜಿ ಸೇವೆ ನೀಡಲು ಮುಂದಾಗಿದೆ. ಬಿಎಸ್‌ಎನ್‌ಎಲ್ ತನ್ನ ಕ್ವಾಂಟಮ್ 5ಜಿ ಸೇವೆಯನ್ನು…

7 months ago

ಸ್ಪರ್ಧೆ ಸಹಜ ಸಿದ್ಧವಾಗುವುದು ಜಾಣತನ

ಡಾ. ನೀಗೂ ರಮೇಶ್ ಪ್ರಜಾಪ್ರಭುತ್ವದ ಅತ್ಯಂತ ದೊಡ್ಡ ಪವಾಡವೆಂದರೆ, ಒಂದು ಪರೀಕ್ಷೆ, ಒಂದು ಚುನಾವಣೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ದೊಡ್ಡ ಸ್ಥಾನಕ್ಕೆ ಏರಿಸಬಲ್ಲವು ಎಂಬುದು. ಈ ಮಾತಿನ…

7 months ago

ನಾಯಕತ್ವದ ಸವಾಲುಗಳ ನಡುವೆ ಪ್ರಜಾಪ್ರಭುತ್ವ

ನಾ ದಿವಾಕರ ಪ್ರಜಾಪ್ರಭುತ್ವವನ್ನು ತನ್ನ ನರನಾಡಿಗಳಲ್ಲೂ ಪ್ರವಹಿಸುವಂತೆ ಎಚ್ಚರ ವಹಿಸುವ ಯಾವುದೇ ಚಲನಶೀಲ ಸಮಾಜದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳು ಕ್ರಿಯಾಶೀಲವಾಗಿಯೂ, ಉತ್ಸಾಹಭರಿತವಾಗಿಯೂ ಹಾಗೂ ದೀರ್ಘಕಾಲೀನ ಗುರಿಯ ಜೀವಂತಿಕೆಯಿಂದ ಇದ್ದಾಗ…

7 months ago