ಆಂದೋಲನ

ತುಳಸಿದಾಸ್‌ ಆಸ್ಪತ್ರೆಗೆ ನಾಗಲಕ್ಷ್ಮೀ ಚೌಧರಿ ಭೇಟಿ : ಗುಣಮಟ್ಟದ ಚಿಕಿತ್ಸೆಗೆ ಸೂಚನೆ

ಮೈಸೂರು : ನಗರದ ಸೇಠ್ ಮೋಹನ್ ದಾಸ್ ತುಳಸಿದಾಸ್ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಸೋಮವಾರ…

7 months ago

ಕೆಆರ್‌ಎಸ್‌ ಬಹುತೇಕ ಭರ್ತಿ : ಯಾವುದೇ ಕ್ಷಣದಲ್ಲಿ ಅಣೆಕಟ್ಟೆಯಿಂದ ನೀರು ಬಿಡುಗಡೆ

ಬೆಂಗಳೂರು : ನಿರಂತರ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದಲ್ಲಿ (KRS reservoir) ನೀರಿನ ಮಟ್ಟ 121 ಅಡಿಗೂ ಹೆಚ್ಚಿದೆ. ಗರಿಷ್ಠ 124.80 ಅಡಿ ಸಾಮರ್ಥ್ಯವಿರುವ ಈ ಜಲಾಶಯಕ್ಕೆ ಒಳಹರಿವು…

7 months ago

ಮೈಕ್ರೋ ಫೈನಾನ್ಸ್ ಕಂಪೆನಿಯಿಂದ ಬಾಲಕಿ ಅಪಹರಣ ಪ್ರಕರಣ : ಆರೋಪಿ ಬಂಧನ

ಮಳವಳ್ಳಿ : ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ 7 ವರ್ಷದ ಬಾಲಕಿಯನ್ನು ಅಪಹರಣ ಮಾಡಿ ತಲೆಮರೆಸಿಕೊಂಡಿದ್ದ ಬಜಾಜ್ ಮೈಕ್ರೋ ಫೈನಾನ್ಸ್ ಕಂಪೆನಿಯ ಸೆಂಟರ್ ಮ್ಯಾನೇಜರ್‌ನನ್ನು ಬೆಳಕವಾಡಿಯ ಪೊಲೀಸರು…

7 months ago

ಮಹಿಳೆಯ ಕೈಕಾಲು ಕಟ್ಟಿ ಚಿನ್ನಾಭರಣ ಲೂಟಿ

ಹನೂರು : ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ವ್ಯಕ್ತಿಯೋರ್ವ ಮಹಿಳೆಯ ಕೈಕಾಲುಗಳನ್ನು ಕಟ್ಟಿಹಾಕಿ ಚಿನ್ನಾಭರಣವನ್ನು ದೋಚಿರುವ ಘಟನೆ ಮಂಗಳವಾರ ನಡೆದಿದೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ಮಾರಿಗುಡಿ ಬೀದಿಯ…

7 months ago

ಚಿರತೆ ದಾಳಿಗೆ ಹಸು ಬಲಿ

ಹನೂರು : ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಪಾಳ್ಯ ಗ್ರಾಮದಲ್ಲಿ ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಾಲ್ಲೂಕಿನ ಗಡಿಯಂಚಿನ ಹುಣಸೆಪಾಳ್ಯ…

7 months ago

ಮಹದೇಶ್ವರ ಬೆಟ್ಟದಲ್ಲಿ ಮೂರು ಬೈಕ್‌ ಬೆಂಕಿಗಾಹುತಿ

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಮುಂಜಾನೆ 3 ದ್ವಿಚಕ್ರ ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಮಹದೇಶ್ವರ ಬೆಟ್ಟಕ್ಕೆ…

7 months ago

15ನೇ ಹಣಕಾಸು ಆಯೋಗ : ರಾಜ್ಯಕ್ಕೆ 80 ಸಾವಿರ ಕೋಟಿಗಳ ನಷ್ಟ : ಸಿಎಂ

ರಾಯಚೂರು : 14ನೇ ಹಣಕಾಸಿನ ಆಯೋಗದಿಂದ 15ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ…

7 months ago

ಈಶ್ವರ ಖಂಡ್ರೆ ಸೂಚನೆ : ಕಾಡುಗೋಡಿಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ

2 ವರ್ಷದಲ್ಲಿ ಒಟ್ಟು 248 ಎಕರೆ ಅರಣ್ಯ ಒತ್ತುವರಿ ತೆರವು ಬೆಂಗಳೂರು : ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ (Eshwara Khandre) ಅವರ…

7 months ago

4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರಿಯುವ ಗುರಿ : ಶಾಸಕ ಗಣಿಕ ರವಿಕುಮಾರ್

ಮಂಡ್ಯ : ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಬಾರಿ 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಗಣಿಗ ರವಿಕುಮಾರ್ ತಿಳಿಸಿದರು.…

7 months ago

ಅರ್ಜುನ ಆನೆ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ದಿಢೀರ್‌ ಮುಂದೂಡಿಕೆ

ಮೈಸೂರು: ಇಂದು ನಡೆಯಬೇಕಿದ್ದ ಅರ್ಜುನ ಆನೆ ಸ್ಮಾರಕ ಉದ್ಘಾಟನೆ ವಿಘ್ನ ಎದುರಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆಯಲ್ಲಿ ಅರ್ಜುನ ಸ್ಮಾರಕ ಉದ್ಘಾಟನೆಯಾಗಬೇಕಿತ್ತು. ಎಚ್.ಡಿ.ಕೋಟೆ…

7 months ago