ಆಂದೋಲನ

ಪಿರಿಯಾಪಟ್ಟಣದಲ್ಲಿ ಶಾಲಾ ವಾಹನ ಪಲ್ಟಿ ಪ್ರಕರಣ: ಮಕ್ಕಳು ಆರೋಗ್ಯವಾಗಿದ್ದಾರೆ ಎಂದ ಚಲುವಾಂಬ ಆಸ್ಪತ್ರೆ ವೈದ್ಯರು

ಮೈಸೂರು: ಪಿರಿಯಾಪಟ್ಟಣ ಸಮೀಪ ಶಾಲಾ ವಾಹನ ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಲುವಾಂಬ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.…

6 months ago

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್‌…

6 months ago

ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್‌ ಭೇಟಿ

ಕೇರಳ: ಕೇರಳದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್‌ ಹಾಗೂ ಕುಟುಂಬ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕೊಟ್ಟಿಯೂರು ಶಿವನ…

6 months ago

ಹುಣಸೂರು | ಹುಲಿ ಓಡಾಟ: ಶಾಲಾ ಮಕ್ಕಳಲ್ಲಿ ಆತಂಕ

ಹುಣಸೂರು: ಮೈಸೂರು‌ ಜಿಲ್ಲೆ ಹುಣಸೂರು ತಾಲ್ಲೂಕಿನ ನಂಜಾಪುರ ಗ್ರಾಮದಲ್ಲಿ ಹುಲಿ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಾಲಾ ಮಕ್ಕಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದ ಮೊರಾರ್ಜಿ…

6 months ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ…

6 months ago

ಅಮ್ಮನ ಹುಡುಕಾಟದ ಕಥೆ; ‘X&Y’ ಟ್ರೇಲರ್‌ ಬಿಡುಗಡೆ

ಸತ್ಯಪ್ರಕಾಶ್‍ ನಿರ್ದೇಶನದ, ನಿರ್ಮಾಣದ, ವಿತರಣೆಯ ಮತ್ತು ನಾಯಕತ್ವದ ‘X&Y’ ಚಿತ್ರವು ಜೂನ್‍.26ಕ್ಕೆ ಬಿಡುಗಡೆಯಾಗುತ್ತಿದೆ. ಬಿಡುಗಡೆ ಹತ್ತಿರ ಬರುತ್ತಿದ್ದಂತೆ ಚಿತ್ರತಂಡವು ಟ್ರೇಲರ್ ‍ಬಿಡುಗಡೆ ಮಾಡಿದೆ. ಇದು ಸತ್ಯಪ್ರಕಾಶ್‍ ನಿರ್ದೇಶನದ…

6 months ago

ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿ: ಮಕ್ಕಳಿಗೆ ಗಂಭೀರ ಗಾಯ

ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿಯಾಗಿ ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ನಡೆದಿದೆ. ಕಂಪಲಾಪುರ ನೊಬೆಲ್ ಶಾಲೆಗೆ ಸೇರಿದ…

6 months ago

ದಿ ರಾಜಾಸಾಬ್ ಚಿತ್ರದ ಟೀಸರ್‌ ಬಿಡುಗಡೆ: ನಗಿಸುತ್ತಾ, ಹೆದರಿಸುವ ಪ್ರಭಾಸ್‍ ಚಿತ್ರ

ತೆಲುಗು ನಟ ಪ್ರಭಾಸ್‍ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್‍ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್‍, ಈಗ ಬಹಳ ದಿನಗಳ ನಂತರ ಅದೇ ಜಾನರ್‍ಗೆ…

6 months ago

ಓದುಗರ ಪತ್ರ:  ಬಸ್ ತಂಗುದಾಣ ಜನರ ಉಪಯೋಗಕ್ಕೆ ಬರುವಂತಾಗಲಿ

ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್‌ಗಾಗಿ ಕಾದು ನಿಲ್ಲುವ…

6 months ago

ಓದುಗರ ಪತ್ರ: ಕೆ.ಆರ್.ಎಸ್.ಗೆ ಭದ್ರತೆ ಒದಗಿಸಿ

ಮಂಡ್ಯ ಜಿಲ್ಲೆಯ ಜೀವನಾಡಿಯಾಗಿರುವ ಕೆ.ಆರ್.ಎಸ್. ಜಲಾಶಯಕ್ಕೆ ಸಾಕಷ್ಟು ಭದ್ರತೆ ಇಲ್ಲದೇ ಸಾರ್ವಜನಿಕರು ಎಲ್ಲೆಂದರಲ್ಲಿ ರಾಜಾರೋಷವಾಗಿ ಓಡಾಡುತ್ತಾರೆ. ಕ್ರೆಸ್ಟ್ ಗೇಟ್‌ಗಳ ಬಳಿ ಹೋಗಿ ವಿಡಿಯೋ, ರೀಲ್ಸ್ ಮಾಡುವ ಕುರಿತು…

6 months ago