ಆಂದೋಲನ

ಒಂದೂವರೆ ಕೋಟಿ ಲಿಂಗಾಯತರಿದ್ದೇವೆ, ನಾವೇ ನಿರ್ಣಾಯಕ ಎಂದ ಹಿನಕಲ್ ಬಸವರಾಜು

ಮೈಸೂರು: ರಾಜ್ಯದಲ್ಲಿ ಈಗ ನಡೆದಿರುವ ಜಾತಿ ಗಣತಿ ಸಮೀಕ್ಷೆ ಅವೈಜ್ಞಾನಿಕ ಎಂದು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಹಿನಕಲ್ ಬಸವರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತಿಗಣತಿ ವರದಿ ಸಮೀಕ್ಷೆ…

8 months ago

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಹಾಗೂ ಒಕ್ಕಲಿಗ ಸಂಘಟನೆಗಳಿಂದ ಮೈಸೂರಿನಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ…

8 months ago

ನೆಟ್‌ವರ್ಕ್ ಸಮಸ್ಯೆ: ಪಡಿತರ ಪಡೆಯಲು ಗ್ರಾಮಸ್ಥರ ಪರದಾಟ

ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಡಿತರ ಪಡೆಯಲು ನೆಟ್‌ವರ್ಕ್ ಸಮಸ್ಯೆಯಾಗಿದ್ದು ಜನರು ಪ್ರತಿ ತಿಂಗಳು ಪರಿತಪಿಸುತ್ತಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೆಟ್‌ವರ್ಕ್ ಸಮಸ್ಯೆ…

8 months ago

ಸಿಎಂ ಸಿದ್ದರಾಮಯ್ಯ ದೇಶದ ಜನರಿಗೆ ಕ್ಷಮೆ ಕೇಳಬೇಕು: ಬಿ.ವೈ.ವಿಜಯೇಂದ್ರ ಒತ್ತಾಯ

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧದ ಅನಿವಾರ್ಯತೆ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ ದೇಶದ ಜನತೆ ಬಳಿ ಕ್ಷಮೆ ಕೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ…

8 months ago

ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್‌ ಚಾನೆಲ್‌ಗಳಿಗೆ ನಿಷೇಧ

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಅಪಹಾಸ್ಯ ಹಾಗೂ ತಪ್ಪು ಮಾಹಿತಿ ರವಾನೆ ಮಾಡುತ್ತಿದ್ದ ನೂರಾರು ಪಾಕಿಸ್ತಾನಿ ಯೂಟ್ಯೂಬ್‌ ಚಾನೆಲ್‌ಗಳಿಗೆ ನಿಷೇಧ ಹೇರಲಾಗಿದೆ. ಈ…

8 months ago

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಸಚಿವ ವಿ.ಸೋಮಣ್ಣ ಸೂಚನೆ

ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್‌ ಸೂಪರಿಂಟೆಂಡೆಂಟ್‌ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಹಾಗೂ ಮಂಗಳಸೂತ್ರ ತೆಗೆಸಬಾರದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ. ಈ…

8 months ago

ಲೀಡರ್‌ ಅಂದರೆ ಸಾವಿರ ಜನ ಹಿಂದೆ ಬರೋದಲ್ಲ ಎಂದ ಶಿವರಾಜಕುಮಾರ್‌

ಲೀಡರ್‌ ಎಂದರೆ ಅವನು ಮುಂದೆ ಇದ್ದು, ಸಾವಿರ ಜನ ಹಿಂದಿರುವುದಲ್ಲ. ಸಾವಿರ ಜನರ ಮಧ್ಯೆ ಇರೋನೇ ಲೀಡರ್‌ ಎಂದು ನಟ ಶಿವರಾಜಕುಮಾರ್‌ ಹೇಳಿದ್ದಾರೆ. ಡಾ. ರಾಜಕುಮಾರ್ ಅವರ…

8 months ago

ಚಿಲ್ಲರೆ ಮಾತು ಬಿಟ್ಟು ಸಿನಿಮಾ ಮಾಡಿ: ಚಿತ್ರರಂಗದವರಿಗೆ ಡಿ.ಕೆ. ಶಿವಕುಮಾರ್ ಕಿವಿಮಾತು

‘ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‍ ಹೇಳಿದ್ದಾರೆ.…

8 months ago

ರುದ್ರಾಕ್ಷಿ ಹಲಸು: ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು

- ಜಿ.ಕೃಷ್ಣ ಪ್ರಸಾದ್ ಹೆಗ್ಗಡದೇವನಕೋಟೆ ತಾಲ್ಲೂಕಿನ ನೇರಳಕುಪ್ಪೆಯ ಶ್ರೀನಿವಾಸ ಅವರ ತೋಟದಲ್ಲಿ ರುದ್ರಾಕ್ಷಿ ಹಲಸಿನ ಮರವೊಂದಿದೆ. ತೋಟಕ್ಕೆ ಬಂದವರ ದೃಷ್ಟಿಯೆಲ್ಲಾ ಅದರತ್ತಲೇ. ಬೊಗಸೆ ತುಂಬುವಷ್ಟು ಗಾತ್ರದ ಪುಟ್ಟ…

8 months ago

ಬೆಳೆ ನಷ್ಟಕ್ಕೆ ಕೃಷಿ ವಿಮೆ ಮಂತ್ರ

ಪ್ರತಿಯೊಬ್ಬರಿಗೂ ಜೀವ ವಿಮೆ, ಆರೋಗ್ಯ ವಿಮೆ ಎಷ್ಟು ಮುಖ್ಯವೋ ಹಾಗೆಯೇ ರೈತರಿಗೆ ಬೆಳೆ ವಿಮೆ ಬಹಳ ಅಗತ್ಯ. ಬರ, ಅತಿ ವೃಷ್ಟಿ, ಅನಾವೃಷ್ಟಿ ಮೊದಲಾದ ಕಾರಣಗಳಿಂದ ರೈತರು…

8 months ago