ಆಂದೋಲನ

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ಯಲಹಂಕ…

11 months ago

ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ ತಿಳಿದ ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದು, ಆಕ್ರಂದನ…

11 months ago

ಮಂಡ್ಯ| ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ…

11 months ago

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು…

11 months ago

ಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ದುರಂತದ…

11 months ago

ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಪ್ರಕರಣ: ತಂಗಿ ಅಂತ್ಯಸಂಸ್ಕಾರ ಆಗುತ್ತಿದ್ದಂತೆ ಅಣ್ಣ ಸಾವು

ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ ಬೆನ್ನಲ್ಲೇ ಅಣ್ಣನೂ ಕೂಡ ಸಾವನ್ನಪ್ಪಿದ್ದಾರೆ. ಇದನ್ನು…

11 months ago

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ…

11 months ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ ಹುಲಿ ದಾಳಿಗೆ ಒಂದು ಎತ್ತು ಬಲಿಯಾಗಿದೆ.…

11 months ago

ಸೇವಾ ಕೈಂಕರ್ಯದ ಪ್ರತಿರೂಪ ಚೈತನ್ಯ ಚಾರಿಟಬಲ್ ಟ್ರಸ್ಟ್‌

ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ ಸಂಸ್ಥೆಗಳಲ್ಲಿ ಚೈತನ್ಯ ಚಾರಿಟಬಲ್ ಸಂಸ್ಥೆ ಒಂದು.…

11 months ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ…

11 months ago