ಬೆಂಗಳೂರು: ನಾನು ಕಾಂಗ್ರೆಸ್ಸಿಗ. ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ. ಮೊದಲು ಅವರ ಪಕ್ಷವನ್ನು ಅವರು ಸರಿ ಮಾಡಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.…
ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ನು ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ…
ಕೊಪ್ಪಳ: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ…
ಮೈಸೂರು: ನಾಡಿನೆಲ್ಲೆಡೆ ಸುಬ್ರಹ್ಮಣ್ಯ ಷಷ್ಠಿಯ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಹೊರವಲಯದ ಸಿದ್ದಲಿಂಗಪುರದಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಇದನ್ನು ಓದಿ: ಮೈಸೂರಿನಲ್ಲಿ ಸುಬ್ರಹ್ಮಣ್ಯ…
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ…
ಬೆಂಗಳೂರು: ನಂದಿನಿ ತುಪ್ಪ ಕಲಬೆರಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಹಾಗೂ ರಮ್ಯಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರಿನ ನಂದಿನಿ…
ಕಲಬುರ್ಗಿ: ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದಿಂದ…
ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಮೈಸೂರಿನ ವಿವಿಧ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಇಂದು ಬೆಳಿಗ್ಗೆಯಿಂದಲೇ ದೇವಸ್ಥಾನ, ಅರಳೀಕಟ್ಟೆಯಲ್ಲಿರುವ ನಾಗ ಪ್ರತಿಮೆಗಳಿಗೆ ಜನರು ಕ್ಷೀರಾಭಿಷೇಕ,…
ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸಿಎಂ ಬದಲಾವಣೆ ಚರ್ಚೆ ತೀವ್ರ ಸ್ವರೂಪ…
ನವದೆಹಲಿ: ಸಂವಿಧಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ದೇಶದ ಜನರು ಸಂವಿಧಾನಿಕ ಕರ್ತವ್ಯಗಳನ್ನು ಪೂರೈಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸಂವಿಧಾನ ದಿನದಂದು ದೇಶದ ನಿವಾಸಿಗಳನ್ನು ಉದ್ದೇಶಿಸಿ ಪತ್ರ…