ಕನಕಪುರ: ಮುಖ್ಯಮಂತ್ರಿ ಮಾಡಿ ಎಂದು ತಾವು ಯಾರನ್ನು ಕೇಳಿಲ್ಲ. ಐದಾರು ಮಂದಿ ಮಧ್ಯೆ ದೆಹಲಿಯಲ್ಲಿ ನಡೆದ ಮಾತುಕತೆಯ ಗುಟ್ಟನ್ನು ಬಿಟ್ಟುಕೊಡಲು ನಾನು ಸಿದ್ಧನಿಲ್ಲ. ನನಗೆ ಪಕ್ಷ ಮುಖ್ಯ.…
ಬೆಂಗಳೂರು: ಶಾಸಕರು ದೆಹಲಿಗೆ ಹೋಗಿ ತಮ್ಮ ಅಭಿಪ್ರಾಯ ಹೇಳಲು ಸ್ವತಂತ್ರರಿದ್ದಾರೆ. ಆದರೆ ಹೈಕಮಂಡ್ ಸೂಕ್ತ ನಿರ್ಧಾರ ತೆಗೆದುಕೊಂಡು ರಾಜಕೀಯ ಗೊಂದಲಗಳಿಗೆ ಕೊನೆ ಆಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 47 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಈವರೆಗೆ…
ಬೆಂಗಳೂರು: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ…
ಧ್ರುವ ಸರ್ಜಾ ಅಭಿನಯದ ‘ಕ್ರಿಮಿನಲ್’ ಚಿತ್ರದ ಮುಹೂರ್ತ ಕಳೆದ ವಾರ ನಡೆದಿದೆ. ಸದ್ಯದಲ್ಲೇ ಚಿತ್ರೀಕರಣ ಸಹ ಶುರುವಾಗಲಿದೆ. ಧ್ರುವ ಸರ್ಜಾ ಚಿತ್ರ ಪ್ರಾರಂಭವಾಗುವುದು ಗೊತ್ತು. ಆದರೆ, ಯಾವಾಗ…
ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನವೆಂಬರ್.30ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಡಿಸೆಂಬರ್.1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ…
ಮೈಸೂರು: ಇಷ್ಟು ದಿನ ಬೇರೆ ಪಕ್ಷದ ಶಾಸಕರ ಜೊತೆಗೂಡಿ ಸಮ್ಮಿಶ್ರ ಸರ್ಕಾರ ನಡೆಸುವುದನ್ನು ನೋಡಿದ್ದೆವು. ಆದರೆ ಈಗ ಒಂದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರದಂತೆ ಆಡಳಿತ…
ಅಯೋಧ್ಯೆ: ಉತ್ತರ ಪ್ರದೇಶದ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಗವಧ್ವಜಾರೋಹಣ ನೆರವೇರಿಸಿದರು. ದೇವಸ್ಥಾನದ ಶಿಖರ್ ಮೇಲೆ…
ಮೈಸೂರು: ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಹೂಟಗಳ್ಳಿ ನಗರಸಭೆ ಆರ್‌ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್ ಗಿರೀಶ್…
ಬೆಂಗಳೂರು: ಮಾಸಿಕ 15 ಸಾವಿರ ರೂ ವೇತನ ನಿಗದಿಗೆ ಒತ್ತಾಯಿಸಿ ಡಿಸೆಂಬರ್.1ರಿಂದ ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಸಮಗ್ರ ಶಿಶು…