ಬೆಂಗಳೂರು: ರಾಜ್ಯ ರಾಜಕೀಯದಲಲಿ ಚಟುವಟಿಕೆಗಳು ಗರಿಗೆದರಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ…
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಸಂದರ್ಭದಲ್ಲಾದರೂ ಮುಖ್ಯಮಂತ್ರಿಯಾಗಬಹುದು. ಆದರೆ ನಾವು ದೆಹಲಿಗೆ ತೆರಳಿದ್ದು ರಾಜಕೀಯ ಕಾರಣಕ್ಕಾಗಿ ಅಲ್ಲ. ನಮ್ಮ ವೈಯಕ್ತಿಕ ಕೆಲಸಗಳಿಗೆ ಎಂದು ಮಂಡ್ಯ ಕ್ಷೇತ್ರದ…
ಮಡಿಕೇರಿ: ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಕೆಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಈ ಫೀಡರ್‌ನಿಂದ ಹೊರಹೊಮ್ಮುವ…
ಹನೂರು: ನಿರಂತರ ಕಾಡಾನೆ ದಾಳಿಯಿಂದಾಗಿ ರಾಗಿ ಫಸಲು ಹಾನಿಯಾಗಿದ್ದು, ಇತ್ತ ಬೆಳೆಯೂ ಇಲ್ಲದೇ ಅತ್ತ ಪರಿಹಾರವೂ ಇಲ್ಲದೇ ಅತಂತ್ರ ಸ್ಥಿತಿಗೆ ತಲುಪಿದ್ದೇವೆ ಎಂದು ಕೋಣನಕೆರೆ ಗ್ರಾಮದ ಕಾಳಮ್ಮ…
ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ "ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು…
ಚಾಮರಾಜನಗರ: ಜಿಲ್ಲೆಯ ಬಂಡೀಪುರ ಅರಣ್ಯ ಮಾರ್ಗದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಚಿನ್ನದ ವ್ಯಾಪಾರಿಯನ್ನ ತಡೆಗಟ್ಟಿ ದುಷ್ಕರ್ಮಿಗಳು ಕೋಟ್ಯಾಂತರ ರೂ ಮೌಲ್ಯದ 1.2 ಕೆಜಿ ಚಿನ್ನ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.…
ಮೈಸೂರು: ಇನ್ನೆರಡು ದಿನಗಳಲ್ಲಿ ಪಕ್ಷದ ಹೈಕಮಾಂಡ್ ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸಲಿದೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಮೈಸೂರು: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ. ಇದಕ್ಕೆ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಚರ್ಚೆಗಳೇ ಕಾರಣ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ…
ಹುಬ್ಬಳ್ಳಿ: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೇ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದು ಬಹುಮತ ಕೊಟ್ಟ ಜನರಿಗೆ ದ್ರೋಹ ಬಗೆದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್…
ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯ ಕಾರ್ಯಕಾರಣಿ ಸದಸ್ಯರನ್ನು…