Mysore
17
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ
DK Shivakumar

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು ಭಾಷಣ ಮಾಡಿ ಹೋಗುವ ಕೆಲಸ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಡಬ್ಲ್ಯೂ …

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಆಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್‌ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ. ಕರ್ನಾಟಕದ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು ಗ್ರಾಮಸ್ಥರು ಕಿಕ್ಕಿರಿದು ಸೇರಿದ್ದಾರೆ. ಜನರನ್ನು ನೋಡಿ ಹುಲಿ ಕೂಡ ಘರ್ಜನೆ ಮಾಡಿದೆ. ಈ ಹುಲಿ ಘರ್ಜನೆ ಹಾಗೂ ಹಾರಾಟವನ್ನು ನೋಡಿ …

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ ಮಂಜು ಕವಿಯುತ್ತಿರುವುದರಿಂದ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ತಜ್ಞರು ಸಲಹೆ ಮಾಡಿದ್ದಾರೆ. ಡಿಸೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ ಒಣಹವೆ …

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌ ಗಂಭೀರ ಆರೋಪ ಮಾಡಿದ್ದಾರೆ. ಸೋನಿಯಾ ಗಾಂಧಿ ಅವರು ಉನ್ನಿಕೃಷ್ಣನ್‌ ಪೊಟ್ಟಿ ಹಾಗೂ ಗೋವರ್ಧನ್‌ರಿಂದ ಉಡುಗೊರೆ ಸ್ವೀಕರಿಸುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿರುವ ಕೇರಳ …

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ. ನಾಗರಹೊಳೆಯ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಬೊಮ್ಮಲಾಪುರ ಹಾಡಿಯ ಗಡಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಈ ಕೂಗು ಕ್ಯಾಮರಾ ಅಳವಡಿಕೆ ಮಾಡಲಾಗಿದೆ. …

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ …

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಎಂಬುವವರೇ ಕಣ್ಮರೆಯಾಗಿರುವ ದುರ್ದೈವಿಗಳಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್‌ …

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಹಾಗೂ …

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ ಪ್ರೀತಿಯ ಸಂಕೇತವಾಗಿದೆ. ಅದೇ ರೀತಿಯಾಗಿ ಈ ಶುಭದಿನದಂದು ಚರ್ಚ್‌ಗಳು, ಪ್ರಾರ್ಥನಾ ಮಂದಿರಗಳಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದು, ಸಂತೋಷದಿಂದ ಆಚರಿಸುತ್ತಿದ್ದಾರೆ . …

Stay Connected​
error: Content is protected !!