Mysore
23
broken clouds

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿರುವ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಪ್ರತಿಭಟನಾ …

ಮೈಸೂರು: ಜೆಡಿಎಸ್‌ ಪಕ್ಷ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಳಿಹಬ್ಬ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಹಾಗೂ ಶಾಸಕ ಜಿ.ಡಿ.ಹರೀಶ್‌ ಗೌಡ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಹಾಗೂ …

r ashok

ಬೆಂಗಳೂರು: ತಜ್ಞರ ಸಮಿತಿ ಸಲ್ಲಿಸಿರುವ ತಾಂತ್ರಿಕ ವರದಿ "ಬಾಡಿಗೆ ಮಾದರಿ" ಬೇಡ ಎಂದು ಶಿಫಾರಸ್ಸು ಮಾಡಿದ್ದರೂ ಸಹ ರಸ್ತೆ ಕಸ ಗುಡಿಸುವ ಯಂತ್ರ ಬಾಡಿಗೆಗೆ ಪಡೆಯಲು ₹613 ಕೋಟಿ ರೂಪಾಯಿ ವೆಚ್ಚ ಮಾಡಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ಯುಪಿಎ ಅವಧಿಯಲ್ಲಿ ನಡೆದ …

ಆಂಧ್ರಪ್ರದೇಶ: ಇಲ್ಲಿನ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆದಿದ್ದು, ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾತನಾಡಿದ ಎಪಿ ಗುಪ್ತಚರ ಎಡಿಜಿ ಮಹೇಶ್‌ ಚಂದ್ರ ಲಡ್ಡಾ ಅವರು, ಹೊಸ ಎನ್‌ಕೌಂಟರ್‌ ಮಂಗಳವಾರದ ಕಾರ್ಯಾಚರಣೆಯ …

ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವಿಗೆ ಕಾರಣ ಬಹಿರಂಗವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಇವುಗಳ ಸಾವಿಗೆ ಎಚ್‌ಎಸ್‌ ಬ್ಯಾಕ್ಟೀರಿಯಾ ಕಾರಣ ಎಂದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ. ಬೆಂಗಳೂರಿನ …

ಚಾಮರಾಜನಗರ: ಜಿಲ್ಲೆಯ ಹನೂರು ಪಟ್ಟಣದ ಹೊರವಲಯದಲ್ಲಿ ಆಂಬುಲೆನ್ಸ್‌ನಲ್ಲಿ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಎಲೆಮಾಳ ಮುಖ್ಯರಸ್ತೆಯ ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಕುರಟ್ಟಿ ಹೊಸೂರು ಗ್ರಾಮದ ಶಿಲ್ಪಾ ಅವರಿಗೆ ಮಂಗಳವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. …

ಓದುಗರ ಪತ್ರ

ಸಾಲುಮರಗಳೆಂದರೆ... ಆಗ ಕಣ್ಮುಂದೆ ಬರುತ್ತಿದ್ದ ಸಾಮ್ರಾಟ್ ಅಶೋಕ ! ಈಗ, ಮಕ್ಕಳಂತೆ ಅಕ್ಕರೆಯಿಂದ ಮರಗಳನ್ನು ಸಾಕಿ ಸಲಹಿದ ‘ಹೃದಯ ಸಾಮ್ರಾಜ್ಞಿ’ ನಮ್ಮ ಹೆಮ್ಮೆಯ ತಿಮ್ಮಕ್ಕ! -ಮ.ಗು.ಬಸವಣ್ಣ, ಜೆಎಸ್‌ಎಸ್‌ಬಡಾವಣೆ, ಮೈಸೂರು

ಓದುಗರ ಪತ್ರ

ಕಾಡಂಚಿನ ಗ್ರಾಮಗಳ ರೈತನ ಮತ್ತು ಪ್ರಾಣಿಗಳ ಸಂಘರ್ಷಗಳಿಂದ ರೈತರ ಸಾವುಗಳು ಸಂಭವಿಸುತ್ತಿವೆ. ಮಂಡ್ಯದಲ್ಲಿ ರೈತರೊಬ್ಬರು ಅಧಿಕಾರಿಗಳು ಜಮೀನಿನ ವಿವಾದವನ್ನು ಬಗೆಹರಿಸಿಲಿಲ್ಲವೆಂದು ಬೇಸರಗೊಂಡು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ಇನ್ನು ಮುಂದಾದರೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅನ್ನತಾದತರ ಹಿತ ಕಾಪಾಡಬೇಕಾಗಿದೆ. …

ಓದುಗರ ಪತ್ರ

ಮೈಸೂರು ನಗರದ ಶ್ರೀ ಜಯಚಾಮರಾಜ ವೃತ್ತ ( ಹಾರ್ಡಿಂಜ್ ವೃತ್ತ) ಮತ್ತು ಕುಪ್ಪಣ್ಣ ಪಾರ್ಕ್ ನಡುವೆ ದೊಡ್ಡ ತೆರೆದ ಮೋರಿ ಇದ್ದು, ಗಬ್ಬು ವಾಸನೆ ಬರುತ್ತಿದೆ. ಇದು ಗ್ರಾಮಾಂತರ ಬಸ್ ನಿಲ್ದಾಣ, ಮೈಸೂರು ಅರಮನೆ ಮತ್ತು ದಸರಾ ವಸ್ತು ಪ್ರದರ್ಶನಗಳಿಗೆ ತೀರಾ …

ಓದುಗರ ಪತ್ರ

ಕೇಂದ್ರ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ರೈತರಿಗೆ ಎಕರೆಗೆ ೪,೦೦೦ರೂ. ಆರ್ಥಿಕ ನೆರವು ನೀಡುತ್ತಿರುವುದು ಶ್ಲಾಘನೀಯ. ಆದರೆ ಸಾವಯವ ಕೃಷಿಯ ನೈಜ ವೆಚ್ಚಗಳನ್ನು ಪರಿಗಣಿಸಿದಾಗ ಇದು ತುಂಬಾ ಕಡಿಮೆ. ಜೈವಿಕ ಗೊಬ್ಬರ, ಜೀವಾಮೃತ ತಯಾರಿ, ಮಿಶ್ರ ಬೆಳೆ ಪದ್ಧತಿ, ಕಾಳಜಿ ಕಾರ್ಯಗಳು …

Stay Connected​
error: Content is protected !!