ಪಂಜು ಗಂಗೊಳ್ಳಿ ಅಭಿಯಾನದಿಂದ ಗಮನಾರ್ಹ ಬದಲಾವಣೆ, ಉತ್ತಮ ಸಮಾಜಕ್ಕೆ ಪ್ರೇರಣೆ ಇತ್ತೀಚಿನ ವರ್ಷಗಳಲ್ಲಿ ‘ಅಭಿಯಾನ್’ ಎಂಬ ಹಿಂದಿ ಪದ ಬಹಳವಾಗಿ ಬಳಕೆಯಲ್ಲಿದೆ. ಸ್ವಚ್ಛ ಭಾರತ್ ಅಭಿಯಾನ್, ಬೇಟಿ ಪಡಾವೋ ಬೇಟಿ ಬಚಾವೋ ಅಭಿಯಾನ್, ಪ್ರಧಾನ್ ಮಂತ್ರಿ ಸುರಕ್ಷಿತ್ ಮಾತೃತ್ವ ಅಭಿಯಾನ್ ...ಹೀಗೆ. …
ಪಂಜು ಗಂಗೊಳ್ಳಿ ಅಭಿಯಾನದಿಂದ ಗಮನಾರ್ಹ ಬದಲಾವಣೆ, ಉತ್ತಮ ಸಮಾಜಕ್ಕೆ ಪ್ರೇರಣೆ ಇತ್ತೀಚಿನ ವರ್ಷಗಳಲ್ಲಿ ‘ಅಭಿಯಾನ್’ ಎಂಬ ಹಿಂದಿ ಪದ ಬಹಳವಾಗಿ ಬಳಕೆಯಲ್ಲಿದೆ. ಸ್ವಚ್ಛ ಭಾರತ್ ಅಭಿಯಾನ್, ಬೇಟಿ ಪಡಾವೋ ಬೇಟಿ ಬಚಾವೋ ಅಭಿಯಾನ್, ಪ್ರಧಾನ್ ಮಂತ್ರಿ ಸುರಕ್ಷಿತ್ ಮಾತೃತ್ವ ಅಭಿಯಾನ್ ...ಹೀಗೆ. …
ಚಿರಂಜೀವಿ ಸಿ.ಹುಲ್ಲಹಳ್ಳಿ ರಾಷ್ಟ್ರಿಯ ಮಹಿಳಾ ಅಂಡರ್-೧೯ ಪಂದ್ಯಾವಳಿಯಲ್ಲಿ ಬೌಲಿಂಗ್ನಲ್ಲಿ ಛಾಪು ಮೈಸೂರು: ದೇಶದ ಮಹಿಳಾ ಕ್ರಿಕೆಟ್ ತಂಡದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಅದಮ್ಯ ಆಸೆ ಆ ಯುವತಿಯ ಕಂಗಳಲ್ಲಿದೆ. ತಮ್ಮಾಸೆಗೆ ಪೂರಕವಾಗಿ ಆಕೆ ಇತ್ತೀಚೆಗೆ ನಗರದಲ್ಲಿ ನಡೆದ ರಾಷ್ಟ್ರೀಯ ಮಹಿಳಾ ಅಂಡರ್- ೧ ೯ ಚಾಂಪಿಯನ್ಶಿಪ್ನಲ್ಲಿ …
ಕೇರಳ: ರಾಜ್ಯದ ಐತಿಹಾಸಿಕ ಶ್ರೀ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಇದೇ ನವೆಂಬರ್.20ರಿಂದ ಮುರಜಪಂ ಲಕ್ಷದೀಪೋತ್ಸವ ಪ್ರಾರಂಭವಾಗಲಿದೆ. 56 ದಿನಗಳ ಕಾಲ ಮುರಜಪಂ ಆಚರಣೆ ಮಾಡಲಾಗುತ್ತದೆ ಎಂದು ದೇಗುಲದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಆರು ವರ್ಷಗಳಿಗೊಮ್ಮೆ ನಡೆಯುವ ಆಚರಣೆಯಾಗಿದ್ದು, ಜನವರಿ.14ರ ಮಕರ ಸಂಕ್ರಾಂತಿಯಂದು ಲಕ್ಷ …
ಬೆಂಗಳೂರು: ಶಿವನಸಮುದ್ರದ ಕಾಲುವೆಗೆ ಇಳಿದಿದ್ದ ಗಂಡಾನೆಯನ್ನು ಸುರಕ್ಷಿತವಾಗಿ ಮೇಲೆತ್ತಲಾಗಿದ್ದು, ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲಾ ಅಧಿಕಾರಿ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನೀರು ಕುಡಿಯಲು ಕಾಲುವೆಗೆ ಇಳಿದ ಆನೆ ಕಳೆದ ಮೂರು …
ತುಮಕೂರು: ಶೀಘ್ರದಲ್ಲೇ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು …
ಚಾಮರಾಜನಗರ: ಹನೂರು ತಾಲ್ಲೂಕಿನ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಪ್ರಮುಖ ಆರೋಪ ಇಮ್ಮಡಿ ಮಹದೇವಸ್ವಾಮಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದು, ಇಂದು(ನವೆಂಬರ್.18) ಹೈಕೋರ್ಟ್ ಮಂಜೂರು ಮಾಡಿರುವ ಜಾಮೀನು ಪ್ರತಿಯನ್ನು ಸಲ್ಲಿಸಲು ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇಮ್ಮಡಿ ಮಹದೇವಸ್ವಾಮಿ ಕಾವಿ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನವೆಂಬರ್.20ರಿಂದ ಎರಡು ದಿನಗಳ ಕಾಲ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್.20ರಂದು ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಚಾಮರಾಜನಗರ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ 72ನೇ ಅಖಿಲ ಭಾರತ …
ಮೈಸೂರು: ಕಳೆದ 32 ದಿನಗಳಲ್ಲಿ 7 ದೊಡ್ಡ ಹುಲಿಗಳು ಹಾಗೂ 8 ಮರಿಹುಲಿಗಳನ್ನು ಸೆರೆಹಿಡಿಯಲಾಗಿದೆ ಎಂದು ಡಿಸಿಎಫ್ ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಮೈಸೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ವರ್ ಅವರು, ಅಕ್ಟೋಬರ್.16ರಂದು ಬಡಗಲಪುರದ ರೈತನ ಮೇಲೆ …
ಯಳಂದೂರು: ತಾಲೂಕಿನ ಆಲ್ಕೆರೆ ಅಗ್ರಹಾರ ಗ್ರಾಮದಲ್ಲಿ ವಿಷಪೂರಿತ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ (ನವೆಂಬರ್.18) ಮಧ್ಯಾಹ್ನ ನಡೆದಿದೆ. ಗ್ರಾಮದ ಮಾದೇವಿ (35) ಎಂಬುವವರೇ ಹಾವು ಕಚ್ಚಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರಿಗೆ ಪತಿ ಮಹೇಶ್ ಹಾಗೂ ಮೂವರು ಹೆಣ್ಣು ಮಕ್ಕಳು …
ನಂಜನಗೂಡು: ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಅನ್ನದಾತರು, ರಸ್ತೆಯಲ್ಲಿ ಎತ್ತಿನ ಗಾಡಿಗಳನ್ನು ನಿಲ್ಲಿಸಿ ರಾಜ್ಯ ಸರ್ಕಾರದ ವಿರುದ್ಧ ವಿವಿಧ …