Mysore
22
overcast clouds

Social Media

ಶುಕ್ರವಾರ, 29 ಮೇ 2026
Light
Dark

ಆಂದೋಲನ

Homeಆಂದೋಲನ

ಢಾಕಾ : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ …

ಹೀರೋಗಳ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಹೊಸ ವಿಷಯವಲ್ಲ. ಕೆಲವು ವರ್ಷಗಳ ಹಿಂದೆ ಹೀರೋಗಳು ವರ್ಷಕ್ಕೆ ಎಂಟ್ಹತ್ತು ಸಿನಿಮಾ ಮಾಡುವಾಗ, ಇದು ಸಾಮಾನ್ಯವಾಗಿತ್ತು. ಒಬ್ಬ ಹೀರೋನ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಸಹಜವಾಗಿತ್ತ. ಇತ್ತೀಚಿನ ವರ್ಷಗಳಲ್ಲಿ ಇವೆಲ್ಲಾ ಕಡಿಮೆಯಾಗಿದೆ. …

ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಚಿತ್ರದ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಇದೀಗ ಸಂಚಿತ್‍ ಅಭಿನಯದ ಮೊದಲ ಚಿತ್ರದ ಬಿಡುಗಡೆಗೆ ಕೊನೆಗೂ ಮುಹೂರ್ತ …

ಮಹೇಶ್‍ ಬಾಬು ಅಭಿನಯದಲ್ಲಿ ಎಸ್‍.ಎಸ್‍. ರಾಜಮೌಳಿ ನಿರ್ದೇಶಿಸುತ್ತಿರುವ ಚಿತ್ರಕ್ಕೆ ‘ವಾರಣಾಸಿ’ ಎಂಬ ಹೆಸರಿಡಲಾಗಿದ್ದು, ಈ ಚಿತ್ರದ ಟೈಟಲ್‍ ಟೀಸರ್, ಶನಿವಾರ ರಾತ್ರಿ ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ ಬಿಡುಗಡೆಯಾಗಿದೆ. ಇದೊಂದು ಪೌರಾಣಿಕ ಹಿನ್ನೆಲೆಯ ಫ್ಯಾಂಟಸಿ ಚಿತ್ರವಾಗಿದ್ದು, ‘ವಾರಣಾಸಿ’ ಚಿತ್ರವನ್ನು ಶ್ರೀ ದುರ್ಗಾ …

ಶಬರಿಮಲೆ : ಹಿಂದೂಗಳ ಶ್ರದ್ದಾ ಧಾರ್ಮಿಕ ಕೇಂದ್ರವಾದ ಪವಿತ್ರ ಶಬರಿಮಲೆಯ ಅಯ್ಯಪ್ಪ ದೇವಾಲಯದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಸೋಮವಾರದಿಂದ ಆರಂಭಗೊಂಡಿದೆ. ಈ ಯಾತ್ರೆಯು ಒಟ್ಟು 41 ದಿನಗಳ ನಡೆಯಲಿದ್ದು, ಶಬರಿಮಲೆಯಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿನ ವೈರಸ್ ಹಬ್ಬಿರುವ ಬೆನ್ನಲ್ಲೇ ಅಯ್ಯಪ್ಪ …

ಬೆಂಗಳೂರು : ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್ ನಗರ ಪೊಲೀಸ್ …

ಹೊಸದಿಲ್ಲಿ : ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 42 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ದುರಂತವೊಂದು ಸಂಭವಿಸಿದೆ. ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯಲಾಗುತ್ತಿತ್ತು. ದುರಂತದ …

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ರಕ್ಷಣೆಗೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆ ರಚನೆಯಾಗಲಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಎಂಡಿಎ ಆಸ್ತಿ ಒತ್ತುವರಿ ಮಾಡಿರುವ ಹಾಗೂ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಭದ್ರತೆ ಒದಗಿಸುವುದರ ಜತೆಗೆ ಪ್ರಾಧಿಕಾರದ ಆಸ್ತಿ ಸಂರಕ್ಷಣೆಯನ್ನು …

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ ನಡೆದಿದೆ. ಇಂದಿರಾನಗರ ನಿವಾಸಿಯೊಬ್ಬರಾದ ಐಟಿ ಕ್ಷೇತ್ರದ ಹಿರಿಯ ಉದ್ಯೋಗಿ ಮಹಿಳೆಗೆ ಸೈಬರ್ ವಂಚಕರು ಬರೋಬ್ಬರಿ 31 ಕೋಟಿ ರೂಪಾಯಿ ವಂಚಿಸಿದ್ದಾರೆ. 180ಕ್ಕೂ ಹೆಚ್ಚು ಬ್ಯಾಂಕ್ ಟ್ರಾನ್ಸ್‌ಆಕ್ಷನ್‌ಗಳ ಮೂಲಕ …

ಹಳೇ ಮೈಸೂರು ಭಾಗದ ಏಕೈಕ ಲಿಂಗಾಯತ ಶಾಸಕನಿಗೆ ಸಚಿವ ಸ್ಥಾನದ ನಿರೀಕ್ಷೆ  ಗುಂಡ್ಲುಪೇಟೆ: ರಾಜ್ಯ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾದಲ್ಲಿ ಹಳೇ ಮೈಸೂರು ಭಾಗದ ಏಕೈಕ ವೀರಶೈವ ಲಿಂಗಾಯತ ಸಮುದಾಯದವರಾದ, ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರಿಗೆ …

Stay Connected​
error: Content is protected !!