ಮೈಸೂರು : ಜಿಆರ್‌ಎಸ್ ಫ್ಯಾಂಟಸಿ ಪಾರ್ಕ್‌ನ ಆಟಗಳಲ್ಲಿ ಲೋಪ ಕಂಡು ಬಂದ ಹಿನ್ನಲೆ ವ್ಯಕ್ತಿಯೊಬ್ಬರ ಕಾಲು ಯಂತ್ರಗಳ ಮಧ್ಯೆ ಸಿಲುಕಿ ಎರಡು ಬೆರಳುಗಳನ್ನ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ದೆಹಲಿ ಮಹಾನಗರ ಪಾಲಿಕೆಯ ಅಸಿಸ್ಟೆಂಟ್ ಅಸೆಸರ್ ವಿಶಾಂತ್ ಯಾದವ್ ಬೆರಳುಗಳನ್ನ ಕಳೆದುಕೊಂಡವರು. …
ಮೈಸೂರು : ಜಿಆರ್‌ಎಸ್ ಫ್ಯಾಂಟಸಿ ಪಾರ್ಕ್‌ನ ಆಟಗಳಲ್ಲಿ ಲೋಪ ಕಂಡು ಬಂದ ಹಿನ್ನಲೆ ವ್ಯಕ್ತಿಯೊಬ್ಬರ ಕಾಲು ಯಂತ್ರಗಳ ಮಧ್ಯೆ ಸಿಲುಕಿ ಎರಡು ಬೆರಳುಗಳನ್ನ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ದೆಹಲಿ ಮಹಾನಗರ ಪಾಲಿಕೆಯ ಅಸಿಸ್ಟೆಂಟ್ ಅಸೆಸರ್ ವಿಶಾಂತ್ ಯಾದವ್ ಬೆರಳುಗಳನ್ನ ಕಳೆದುಕೊಂಡವರು. …
ಮೈಸೂರು : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಪ್ರಚಂಡ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಕಚೇರಿ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕದಿಂದ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪಕ್ಷದ ಮುಖಂಡರು …
ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಇಂದು(ನ.14)ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಡಿಸಿಎಂ …
ಹನೂರು : ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ಪ್ರಸಾದಕ್ಕೆ ವಿಷ ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಆಗ್ರಹಿಸಿ ವಿಷಪ್ರಸಾದ ಬಾಧಿತರು ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸುಳ್ವಾಡಿ ಮಾರಮ್ಮ …
ಮಡಿಕೇರಿ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರವತಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾದ ಎನ್.ಸಿದ್ದಲಿಂಗ (28) ಮತ್ತು ಎನ್.ರಘು …
ಮುಂಬೈ : ಬಾಲಿವುಡ್ ಸಿನಿಮಾರಂಗದಲ್ಲಿ 7 ದಶಕಗಳ ಕಾಲ ಕಲಾ ಸೇವೆಯನ್ನು ಸಲ್ಲಿಸಿದ ನಟಿ ಕಾಮಿನಿ ಕೌಶಾಲ್ ನಿಧನ ಹೊಂದಿದ್ದಾರೆ. 98 ವರ್ಷದ ಹಿರಿಯ ನಟಿ ಕಾಮಿನಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶುಕ್ರವಾರ (ನ.14) ನಟಿ ವಿಧಿವಶರಾಗಿದ್ದಾರೆ. 1946ರಲ್ಲಿ ತೆರೆಕಂಡ ನೀಚಾ …
ಪುಲ್ವಾಮಾ : ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ಭೀಕರ ಕಾರು ಸ್ಫೋಟದ ಮುಖ್ಯ ಆರೋಪಿ ಡಾ.ಉಮರ್ ನಬಿ ಅಲಿಯಾಸ್ ಉಮರ್ ಉನ್-ನಬಿಯ ಕಾಶ್ಮೀರದ ಮನೆಯನ್ನು ಭದ್ರತಾ ಪಡೆಗಳು ನೆಲಸಮಗೊಳಿಸಿವೆ. ಉಮರ್ ಮನೆ ಧ್ವಂಸವು ಭಯೋತ್ಪಾದಕರಿಗೆ ಕಠಿಣ ಸಂದೇಶ ರವಾನಿಸಿದೆ. …
ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರಿ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇತ್ತ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ …
ಬಿಹಾರ : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರಿ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಅತ್ತ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ …
ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಲಿನಗರ ಕ್ಷೇತ್ರದಿಂದ ರಾಜಕೀಯ ಕಣಕ್ಕೆ ಧುಮುಕಿರುವ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್ ಗೆಲುವಿನತ್ತ ದಾಪುಗಾಲು ಹೆಜ್ಜೆ ಇಟ್ಟಿದ್ದಾರೆ. ರಾಜಕೀಯ ಪ್ರವೇಶಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದ ಗಾಯಕಿ ಬಿಹಾರ ಚುನಾವಣೆಗೆ ಸ್ಟಾರ್ ಅಟ್ರಾಕ್ಷನ್ ತಂದಿದ್ದರು. …