Mysore
25
overcast clouds

Social Media

ಭಾನುವಾರ, 31 ಮೇ 2026
Light
Dark

ಆಂದೋಲನ

Homeಆಂದೋಲನ

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟದಲ್ಲಿ 13 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ತನಿಖಾ ತಂಡ ತನಿಖೆ ಚುರುಕುಗೊಳಿಸಿದ್ದು, ದಿನದಿಂದ ದಿನಕ್ಕೆ ಆಘಾತಕಾರಿ ಮಾಹಿತಿ ಬಹಿರಂಗವಾಗುತ್ತಿದೆ. ಇದನ್ನು ಓದಿ: ಕಾರು ಬಾಂಬ್‌ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ …

ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚೆಗೆ ಹುಲಿ ಹಾಗೂ ಚಿರತೆಗಳು ಹಾವಳಿ ಮಿತಿಮೀರಿದ್ದು, ಜಮೀನುಗಳಿಗೆ ತೆರಳಲು ರೈತರು ಭಯಪಡುತ್ತಿದ್ದಾರೆ. ಈ ಆತಂಕದ ಮಧ್ಯೆ ಕಿಡಿಗೇಡಿಗಳು ಎಐ ತಂತ್ರಜ್ಞಾನದ ಮೂಲಕ ಹುಲಿ ಪ್ರತ್ಯಕ್ಷವಾಗಿದೆ ಎಂಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಇದರಿಂದಲೂ ಆತಂಕಕ್ಕೆ …

ಬೆಂಗಳೂರು: ರಾಜ್ಯದಲ್ಲಿ ಹಾವುಗಳ ಕಾಟ ಹೆಚ್ಚಾಗಿದ್ದು, ಕೇವಲ 10 ತಿಂಗಳಿನಲ್ಲಿ 18 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಅತಿಯಾಗಿ ನಡೆಯುತ್ತಿರುವ ಕಾಂಕ್ರಿಟೀಕರಣದ ಪ್ರಭಾವದಿಂದಾಗಿ ಜನವಸತಿ ಪ್ರದೇಶಗಳಿಗೆ ಹಾವುಗಳು ನುಗ್ಗುತ್ತಿವೆ. ಈ ಹಿನ್ನೆಲೆಯಲ್ಲಿ ಹಾವುಗಳ ಕಡಿತ ಪ್ರಮಾಣವು ಗಣನೀಯವಾಗಿ ಹೆಚ್ಚುತ್ತಿದ್ದು, ಕೇವಲ …

ಚಾಮರಾಜನಗರ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ. ಇಮ್ಮಡಿ ಮಹದೇವಸ್ವಾಮಿಗೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್‌ ಒಂದು ವರ್ಷದ ಅವಧಿಗೆ ಷರತ್ತುಬದ್ಧ ಜಾಮೀನು …

ತುಮಕೂರು: ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಬೇಸರದಿಂದ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಾರ್ವಜನಿಕ ಭಾಷಣವೊಂದರಲ್ಲಿ ಮಾತನಾಡಿದ ಅವರು, ನಾನು ಯಾವ ಪಕ್ಷದ ಬಾವುಟ ಹಿಡಿಯಬೇಕು ಎನ್ನುವುದನ್ನು ಮುಂದಿನ ದಿನಗಳಲ್ಲಿ ತೀರ್ಮಾನ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರು ಬಾಂಬ್‌ ಸ್ಫೋಟದಲ್ಲಿ 13 ಜನರು ಬಲಿಯಾಗಿರುವ ಘಟನೆ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ದೆಹಲಿಯ ಮಹಿಪಾಲ್ಪುರದ ಹೋಟೆಲ್‌ವೊಂದರ ಬಳಿ ಭಾರೀ ಸ್ಫೋಟ ಸಂಭವಿಸಿದೆ. ಇಂದು ಬೆಳಿಗ್ಗೆ 9.18ರ …

ಪ್ರಜಾಪ್ರಭುತ್ವ ಎಂಬ ಕಲ್ಪನೆಗೆ ಶತಮಾನಗಳ ಚರಿತ್ರೆ ಇರುವ ಹಾಗೆಯೇ ಅದರ ತಳಹದಯಾಗಿ ಸ್ವೀಕೃತವಾಗಿರುವ ಮೌಲ್ಯಗಳಿಗೆ ಇನ್ನೂ ಆಳವಾದ, ವ್ಯಾಪಕವಾದ ಹಾಗೂ ಸ್ವತಂತ್ರವಾದ ಚರಿತ್ರೆ ಇದೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಕಾಲಕಾಲಕ್ಕೆ ನಡೆಯುವ ಚುನಾವಣೆಗಳು ಮತ್ತು ಮತದಾನದ ಸಾರ್ವತ್ರಿಕ ಹಕ್ಕು ಈ ಮೌಲ್ಯಗಳಲ್ಲಿ ಪ್ರಧಾನವಾದುದಾದರೂ, …

ಬೆಂಗಳೂರು: ಬಿಹಾರ ಚುನಾವಣೆಯಲ್ಲೂ ವೋಟ್‌ ಚೋರಿ ಆಗಿದೆ ಎಂದು ಸಚಿವ ಭೋಸರಾಜು ಆರೋಪ ಮಾಡಿದ್ದಾರೆ. ಬಿಹಾರ ಚುನಾವಣೆ ಎಕ್ಸಿಟ್‌ ಪೋಲ್‌ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಭಿಪ್ರಾಯ ಏನೇ ಬಂದರೂ ನಾವು ಒಪ್ಪುತ್ತೇವೆ. ಆದರೆ ಬಿಜೆಪಿಯವರು ಇಡೀ …

ಕೊಡಗು: ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಈ ಘಟನೆ ನಡೆದಿದ್ದು, ಮಡಿಕೇರಿ ಕಾಲೇಜುವೊಂದರ ವಿದ್ಯಾರ್ಥಿಗಳಾಗಿರುವ ಚಂಗಪ್ಪ ಹಾಗೂ ತರುಣ್‌ ಎಂಬುವವರೇ ಜಲಸಮಾಧಿ ಆಗಿರುವ ನತದೃಷ್ಟ ವಿದ್ಯಾರ್ಥಿಗಳಾಗಿದ್ದಾರೆ. ಒಟ್ಟು …

ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪಕ್ಕೆ ಸ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿಕೆ ಮಾಡಿದೆ. ಮುಡಾ ಸೈಟ್‌ ಹಂಚಿಕೆ ಪ್ರಕರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್‌ ಏಕ …

Stay Connected​
error: Content is protected !!