Mysore
22
overcast clouds

Social Media

ಗುರುವಾರ, 28 ಮೇ 2026
Light
Dark

ಆಂದೋಲನ

Homeಆಂದೋಲನ

ಚಂದನ್‍ ಕುಮಾರ್ ಅಭಿನಯದ ಮತ್ತು ನಿರ್ದೇಶನದ ‘ಫ್ಲರ್ಟ್’ ಚಿತ್ರವು ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ನವೆಂಬರ್.07ರಂದು ಬಿಡಗುಡೆಯಾಗಬೇಕಿತ್ತು. ಚಿತ್ರತಂಡ ಕೆಲವು ದಿನಗಳ ಹಿಂದೆ ಟ್ರೇಲರ್ ಬಿಡುಗಡೆ ಮಾಡುವುದರ ಜೊತೆಗೆ, ಬಿಡುಗಡೆ ದಿನಾಂಕವನ್ನೂ ಘೋಷಿಸಿತ್ತು. ಆದರೆ, ಚಿತ್ರ ಕಾರಣಾಂತರಗಳಿಂದ ಬಿಡುಗಡೆಯಾಗಲೇ ಇಲ್ಲ. ಇದೀಗ ಚಿತ್ರದ …

ಎಸ್‍.ಎಸ್‍.ರಾಜಮೌಳಿ ನಿರ್ದೇಶನದ ಹೊಸ ಚಿತ್ರದಲ್ಲಿ ಮಹೇಶ್ ಬಾಬು ನಟಿಸುತ್ತಿರುವ ಸುದ್ದಿ ಗೊತ್ತೇ ಇದೆ. ಈ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಾಮೋಜಿ ರಾವ್‍ ಫಿಲಂ ಸಿಟಿಯಲ್ಲಿ ಬೃಹತ್‍ ಸೆಟ್‍ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಮಹೇಶ್‍ ಬಾಬುಗೆ ನಾಯಕಿಯಾಗಿ ಪ್ರಿಯಾಂಕಾ …

ಮೈಸೂರು: ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲ್ಲೂಕುಗಳಲ್ಲಿ ನೆಲೆಸಿ ಜನರ …

R Ashok

ಬೆಂಗಳೂರು: ಕರ್ನಾಟಕದಲ್ಲಿರುವ ಜೈಲುಗಳು ಭಯೋತ್ಪಾದಕರಿಗೆ ಸ್ವರ್ಗವಿದ್ದಂತೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಖಂಡಿಸಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ …

ಬೆಂಗಳೂರು: ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಆರ್‌ಎಸ್‌ಎಸ್‌ ತನ್ನ 10ನೇ ವಾರ್ಷಿಕೋತ್ಸವ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಐಟ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ರಾಷ್ಟ್ರಧ್ವಜಕ್ಕೆ …

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ವಿಡಿಯೋ ವೈರಲ್‌ ಬೆನ್ನಲ್ಲೇ ನಟ ದರ್ಶನ್‌ ಆಪ್ತ ಧನ್ವೀರ್‌ ಗೌಡ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನು ಓದಿ: ಸಿಸಿಬಿಯಿಂದ ನಟ ದರ್ಶನ್‌ ಆಪ್ತ ಧನ್ವೀರ್‌ ವಿಚಾರಣೆ: ಕಾರಣ ಇಷ್ಟೇ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ವಿಡಿಯೋ …

ಹರಿಯಾಣ: ಉಗ್ರರ ಭಾರೀ ದೊಡ್ಡ ದಾಳಿ ವಿಫಲವಾಗಿದ್ದು, ಹರಿಯಾಣದಲ್ಲಿ 300 ಕೆಜಿ ಆರ್‌ಡಿಎಕ್ಸ್‌, ಮದ್ದು ಗುಂಡುಗಳು ಪತ್ತೆಯಾಗಿವೆ. ಹರಿಯಾಣದ ಫರಿದಾಬಾದ್‌ನಲ್ಲಿ ಪೊಲೀಸರು ಭಯೋತ್ಪಾದಕ ಸಂಪರ್ಕ ಹೊಂದಿರುವ ಶಂಕಿತ ವೈದ್ಯರೊಬ್ಬರಿಂದ ದೊಡ್ಡ ಪ್ರಮಾಣದ ಆರ್‌ಡಿಎಕ್ಸ್‌, ಎಕೆ-47 ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ಓದಿ: ಅಹಮದಾಬಾದ್‌| …

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ರಾಜಾತಿಥ್ಯದ ವಿಡಿಯೋ ಎಲ್ಲೆಡೆ ವೈರಲ್‌ ಆದ ಬೆನ್ನಲ್ಲೇ ಸಿಸಿಬಿ ಪೊಲೀಸರು ನಟ ದರ್ಶನ್‌ ಆಪ್ತ ಧನ್ವೀರ್‌ ಅವರನ್ನು ವಿಚಾರಣೆ ನಡೆಸಿದ್ದಾರೆ. ನಿನ್ನೆ ಧನ್ವೀರ್‌ ಅವರನ್ನು ಕರೆಸಿಕೊಂಡಿದ್ದ ಸಿಸಿಬಿ ಪೊಲೀಸರು ಮೊಬೈಲ್‌ ವಶಕ್ಕೆ ಪಡೆದು ಸುಮಾರು ಒಂದು …

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಒಂದು ಹೆಣ್ಣು ಹುಲಿ ಹಾಗೂ ಮೂರು ಮರಿ ಹುಲಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಕಳೆದ ಹಲವಾರು ದಿನಗಳಿಂದ ಹುಲಿ ಜಾನುವಾರುಗಳ ಮೇಲೆ ದಾಳಿ ಆ ಭಾಗದ ಜನರನ್ನು ನಿದ್ದೆಗೆಡಿಸಿತ್ತು. ಇದನ್ನು ಓದಿ: ಹುಲಿ …

big shocking for ksrtc transport unions

ಬೆಂಗಳೂರು: ಕೆಎಸ್‌ಆರ್‌ಟಿಸಿ ಆಡಳಿತಕ್ಕೆ ವೇಗ ನೀಡುವ ಉದ್ದೇಶದೊಂದಿಗೆ ಒಂದೇ ಶಾಖೆಯಲ್ಲಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿವರೆಗೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಕೆಎಸ್‌ಆರ್‌ಟಿಸಿಯ ವಿಭಾಗಗಳು, ಘಟಕಗಳಲ್ಲಿ ಹಲವು ಸಿಬ್ಬಂದಿ ಮೂರು ವರ್ಷಗಳಿಗಿಂತ …

Stay Connected​
error: Content is protected !!