Mysore
32
scattered clouds

Social Media

ಗುರುವಾರ, 28 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು : ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರಿನ ಪ್ರದೇಶಗಳಲ್ಲಿ ಭೂ ಒತ್ತುವರಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವೆ ಮಾಡಿ ಈ ಕೂಡಲೇ ಒತ್ತುವರಿ ತೆರವುಗೊಳಿಸಿ, ಗಡಿ ಕಲ್ಲುಗಳನ್ನು ನೆಟ್ಟು ವರದಿ ನೀಡುವಂತೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಹಾಗೂ …

ಮೈಸೂರು : ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ಒದಗಿಸಬೇಕು ಹಾಗೂ ಅನುದಾನ ಬಳಕೆ ಶೇಕಡಾ 100% ಆಗಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕರವಾರ ಜಿಲ್ಲಾ …

ಬೆಂಗಳೂರು : ಕಬ್ಬು ಬೆಳೆಗಾರರ ಬೇಡಿಕೆ ಹಾಗೂ ಸಮಸ್ಯೆ ಪರಿಹಾರಕ್ಕೆ ಕರೆಯಲಾಗಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳ ಮಹಾಪೂರವೇ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿಂದು ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕಾಗಿ ಕರೆಯಲಾಗಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲಿಕರು ತಾವು ಎದುರಿಸುತ್ತಿರುವ …

ನಂಜನಗೂಡು : ಪ್ರತಿ ಟನ್ ಕಬ್ಬಿಗೆ 3500 ರೂ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿಯ ಗರ್ಲಾಪುರ ಕ್ರಾಸ್ ಬಳಿ ನಡೆಯುತ್ತಿರುವ ರೈತರ ಅನಿರ್ಧಿಷ್ಟಾವಧಿ ಪ್ರತಿಭಟನೆ ಬೆಂಬಲಿಸಿ ನಂಜನಗೂಡಿನಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಉರುಳು ಸೇವೆ …

ಹೊಸದಿಲ್ಲಿ : ಚುನಾವಣಾ ಆಯೋಗದ ಮೇಲೆ ಗಂಭೀರ ಆರೋಪ ಹೊರಿಸುತ್ತಲೇ ಬಂದಿರುವ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಇದೀಗ ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಮತಗಳ್ಳತನದ ವರದಿಯಾಗಿದೆ ಎಂಬ ಆರೋಪ ಮಾಡಿದ್ದಾರೆ. ಹಲವು ರಾಜ್ಯಗಳಲ್ಲಿ ಹಿಂದಿನ ಚುನಾವಣೆಗಳಲ್ಲಿ ಮತ ಚಲಾಯಿಸಿದ್ದ …

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಅವರ ಸಭೆ ಆರಂಭವಾಗಿದೆ. 38 ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಆಡಳಿತ ಮಂಡಳಿಯ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಕಬ್ಬುಗೆ ಪ್ರತಿ ಟನ್ ಗೆ …

ಮೈಸೂರು : ಜಿಲ್ಲೆಯಲ್ಲಿ ಹುಲಿ ಮುಂದುವರೆದಿದ್ದು, ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಹೀಗಾಗಿ ರೊಚ್ಚಿಗೆದ್ದ ಕಾಡಂಚಿನ ಗ್ರಾಮಸ್ಥರು ಆರ್‌ಎಫ್‌ಒ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಹೆಗ್ಗೂಡಿಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈತ ದಂಡನಾಯಕ …

Student Death

ಕುಶಾಲನಗರ : ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿ ಸುಂಟಿಕೊಪ್ಪದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು, …

ಹೊಸದಿಲ್ಲಿ : ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಪ್ರಮುಖ ನಾಲ್ಕೂ ಸ್ಥಾನಗಳಲ್ಲಿ ಎಡ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳು ಜಯ ಸಾಧಿಸಿವೆ. ಈ ಮೂಲಕ ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವಿಕಾಸ್‌ …

ಮೈಸೂರು, : ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್‌ ಬಾಕಿ ವಸೂಲಿಗೆ ಸೆಸ್ಕ್‌ನಿಂದ ಅಭಿಯಾನ ಕೈಗೊಳ್ಳಲಾಗುತ್ತಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದ ಗ್ರಾಹಕರಿಂದ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ. ಕೆಲವು ಗ್ರಾಹಕರು, …

Stay Connected​
error: Content is protected !!