Mysore
29
scattered clouds

Social Media

ಗುರುವಾರ, 28 ಮೇ 2026
Light
Dark

ಆಂದೋಲನ

Homeಆಂದೋಲನ

ಕೃಷ್ಣಗಿರಿ : ತಮಿಳುನಾಡಿನ ಹೊಸೂರಿನ ನಾಗಮಂಗಲಂನಲ್ಲಿರುವ ಮಹಿಳಾ ಹಾಸ್ಟೆಲ್‌ನ ಸ್ನಾನಗೃಹದಲ್ಲಿ ಗುಪ್ತ ಕ್ಯಾಮೆರಾ ಅಳವಡಿಸಿದ ಆರೋಪದ ಮೇಲೆ ಒಡಿಶಾ ಮೂಲದ ಮಹಿಳೆ ಮತ್ತು ಆಕೆಯ ಸ್ನೇಹಿತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಕೃಷ್ಣಗಿರಿ ಜಿಲ್ಲೆಯ ನಾಗಮಂಗಲಂನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ …

ಮುಂಬೈ : ಅರವತ್ತು ಕೋಟಿ ರೂ.ಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಒಡೆತನದ ಬೆಸ್ಟ್ ಡೀಲ್ ಪ್ರೆ ವೇಟ್ ಲಿಮಿಟೆಡ್ ಕಂಪೆನಿಯ ನಾಲ್ವರು ಉದ್ಯೋಗಿಗಳಿಗೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ …

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಗುರುವಾರ ನಡೆದಿದೆ. ಸಂಜೆ 5 ಗಂಟೆ ವೇಳೆಗೆ ಶೇ. 60.18ರಷ್ಟು ಮತದಾನವಾಗಿದೆ. ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ವಾಹನದ ಮೇಲೆ ದಾಳಿ ಸೇರಿದಂತೆ ಹಲವು ಕಡೆಗಳಲ್ಲಿ ಹಿಂಸಾಚಾರದ ವರದಿಯಾಗಿದೆ. ಮೊದಲ …

ಮೈಸೂರು : ನಗರದ ಕೆ.ಆರ್.ಆಸ್ಪತ್ರೆ ಹಾಗೂ ಚೆಲುವಾಂಬ ಆಸ್ಪತ್ರೆಗೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅವರು ಗುರುವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಆಹಾರ ತಯಾರಿಕಾ ಘಟಕಕ್ಕೆ(ಪಾಕಶಾಲೆ) ತೆರಳಿ ಒಳರೋಗಿಗಳಿಗೆ ತಯಾರಿಸುವ ಆಹಾರ ಪದಾರ್ಥಗಳನ್ನು ಪರಿಶೀಲಿಸಿದರು. ಆಹಾರ ಪದಾರ್ಥಗಳ …

r ashok

ಬೆಂಗಳೂರು : ಕಬ್ಬು ಬೆಳೆಗಾರರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ, ಇದೇ ವರ್ತನೆ ಮುಂದುವರಿದರೆ ರೈತರ ಹೋರಾಟದ ಕಿಚ್ಚು ಸರ್ಕಾರವನ್ನೇ ಆಹುತಿ ತೆಗೆದುಕೊಳ್ಳದೇ ಬಿಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎಂಟು …

ಬೆಂಗಳೂರು : ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತರುವ ಕಬ್ಬು ಬೆಳೆಗಾರರ ಪ್ರತಿಭಟನೆ ಗುರುವಾರ 8ನೇ ದಿನಕ್ಕೆ ಕಾಲಿಟ್ಟಿದೆ. ಹೀಗಾಗಿ ಪ್ರತಿಭಟನೆ ಸಹ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸುದೀರ್ಘ …

ಮಂಡ್ಯ : ಕಳೆದ ಹಲವು ತಿಂಗಳುಗಳಿಂದ ವೇತನ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ ನಗರದ ಮೈಷುಗರ್ ಶಾಲೆಯ ಶಿಕ್ಷಕರಿಗೆ ಲೋಕಸಭೆ ಸದಸ್ಯನಾಗಿ ತಮ್ಮ ಈವರೆಗಿನ ವೇತನವನ್ನು ಶಿಕ್ಷಕರ ಬಾಕಿ ವೇತನ ಪಾವತಿಸಲು ನೀಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ …

ಬೆಂಗಳೂರು : ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ರಾಂತಿಯಾಗುವುದಿಲ್ಲ. ಹೈಕಮಾಂಡ್‌ ಬಯಸಿದ್ದಷ್ಟು ದಿನವೂ ಮುಖ್ಯಮಂತ್ರಿ ಮುಂದುವರಿಯುತ್ತಾರೆ ಎಂದು ಹೇಳುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಡಿದ್ದಾರೆ. ದೆಹಲಿಗೆ ಭೇಟಿ ನೀಡಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನವೆಂಬರ್‌ 21ಕ್ಕೆ …

ಬೆಂಗಳೂರು : ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪರಿಹರಿಸುವ ಸಂಬಂಧ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ. ಪ್ರಸ್ತುತ ರಾಜ್ಯದ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು ಅವರಿಗೆ ಮದ್ಯಾಂತರ ಪರಿಹಾರ ಸೇರಿದಂತೆ ಕೆಲವು …

ಮೈಸೂರು : ಕ್ರಿಸ್ತಶಕ 948ರ ಗಂಗರ ಕಾಲದ ಅಪ್ರಕಟಿತ ಶಾಸನವು ನಗರದ ನಾಡನಹಳ್ಳಿಯಲ್ಲಿ ಪತ್ತೆಯಾಗಿದೆ. ಪುರಾತತ್ವಜ್ಞ ಪ್ರೊ. ರಂಗರಾಜು ಹಾಗೂ ಪುರಾತತ್ವ ಸಂಶೋಧಕ ಡಾ. ಶಶಿಧರ ತಂಡವು ಈ ಪತ್ತೆ ಕಾರ್ಯವನ್ನು ನಡೆಸಿದೆ. ಮೈಸೂರು ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರದಿಂದ ಪೂರ್ವ …

Stay Connected​
error: Content is protected !!