Mysore
32
scattered clouds

Social Media

ಗುರುವಾರ, 28 ಮೇ 2026
Light
Dark

ಆಂದೋಲನ

Homeಆಂದೋಲನ

ಸರಗೂರು: ದುಷ್ಕರ್ಮಿಗಳು ನಿಧಿ ಆಸೆಗಾಗಿ ದೇವರ ವಿಗ್ರಹಗಳನ್ನು ಕಿತ್ತು ಹಾಕಿ ಭಗ್ನಗೊಳಿಸಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ನೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಮಂಡ್ಯ: ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲಾಕ್‌ಮೇಲ್ ಘಟನೆ ಬೆಳಕಿಗೆ ಬರುತ್ತಿದ್ದಂತೆ ನೂರಾರು ಗ್ರಾಮಸ್ಥರು ದೇವರಗುಡಿ ಬಳಿ …

DCM D.K. Shivakumar says there will be a big revolution in the state by 2028

ನವದೆಹಲಿ: ರಾಜ್ಯದಲ್ಲಿ ಯಾವ ನವೆಂಬರ್‌ ಕ್ರಾಂತಿಯೂ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್‌ ನಾಯಕರ ಭೇಟಿ ಬಳಿಕ ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನವೆಂಬರ್‌ ಕ್ರಾಂತಿಯೂ ಆಗಲ್ಲ, ಡಿಸೆಂಬರ್‌ ಕ್ರಾಂತಿಯೂ ಆಗಲ್ಲ. ಜನವರಿ, ಫೆಬ್ರವರಿಯಲ್ಲಿಯೂ ಕ್ರಾಂತಿಯಾಗಲ್ಲ. …

ಮೈಸೂರು: ತುಪ್ಪದ ಬೆಲೆ ಏರಿಕೆ ಮಾಡಿರುವ ಪರಿಣಾಮ ರೈತರ ಹಾಲಿನ ಪ್ರೋತ್ಸಾಹಧನ ಕೂಡ ಹೆಚ್ಚಳ ಮಾಡಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಎಸ್‌ಟಿ ಇಳಿಕೆ …

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಖಳನಟ ಹರೀಶ್‌ ರಾಯ್‌ ಅವರಿಂದು ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್‌ ಖಾಯಿಲೆಗೆ ತುತ್ತಾಗಿದ್ದ ಖಳನಟ ಹರೀಶ್‌ ರಾಯ್‌ ಅವರು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಇದನ್ನು ಓದಿ: ಸಂಸದ …

ಪಾಟ್ನಾ: ಬಿಹಾರದಲ್ಲಿ ಮೊದಲ ಹಂತದ ಚುನಾವಣೆಯ ಮತದಾನ ನಡೆಯುತ್ತಿದ್ದು, ಇಂದು 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಮತದಾರರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದು, ಬೆಳಿಗ್ಗೆ ಏಳು ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಸಂಜೆ ಆರು ಗಂಟೆವರೆಗೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ …

ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ರೈತರ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾಥ್‌ ನೀಡಿದ್ದ ಬೆನ್ನಲ್ಲೇ ಸರ್ಕಾರವು ರೈತರೊಂದಿಗೆ …

heavy rain

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ …

ಬಹುಸಂಖ್ಯೆಯ ಜನರ ಜಟಿಲ ಸಮಸ್ಯೆಗಳು ವ್ಯಕ್ತವಾಗುವುದೇ ಮಾಧ್ಯಮ ಸಂಕಥನಗಳಲ್ಲಿ    ಯಾವುದೇ ಸಂದರ್ಭದಲ್ಲಾದರೂ ಸಂವಹನ ಮಾಧ್ಯಮಗಳು (Communi cation Media)ಎರಡು ಪ್ರಧಾನ ಜವಾಬ್ದಾರಿಗಳನ್ನು ನಿರ್ವಹಿಸುವುದು ಸಹಜ. ಮುದ್ರಣ ಮಾಧ್ಯಮಗಳ ಯುಗದಿಂದ ಡಿಜಿಟಲ್ ಯುಗಕ್ಕೆ ಪ್ರವೇಶಿಸಿರುವ ಭಾರತೀಯ ಸಮಾಜವೂ ಇದಕ್ಕೆ ಹೊರತಲ್ಲ. ರಾಜ್ಯದ …

ಬೆಂಗಳೂರು : ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಸ್ವತಃ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಬುಧವಾರ ಮಾಹಿತಿ ನೀಡಿದ್ದಾರೆ. ಹಾಲಿನ ದರ ಹೆಚ್ಚಳ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ಸುಳಿವು ನೀಡಿದ್ದು, ಹಾಲಿನ …

ಮೈಸೂರು : ನೀವು ಅಕ್ರಮವಾಗಿ ಹಣಕಾಸು ವ್ಯವಹಾರದಲ್ಲಿ ತೊಡಗಿದ್ದೀರಿ ಎಂದು ಪೊಲೀಸರ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಬೆದರಿಸಿದ ದುಷ್ಕರ್ಮಿಗಳು ಅವರ ಖಾತೆಯಿಂದ 10 ಲಕ್ಷ ರೂ. ಹಣವನ್ನು ವರ್ಗಾಯಿಸಿ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಹೆಬ್ಬಾಳು ನಿವಾಸಿ ಹಾಗೂ ಇಂಜಿನಿಯರ್ ಆಗಿರುವ …

Stay Connected​
error: Content is protected !!