Mysore
26
scattered clouds

Social Media

ಬುಧವಾರ, 27 ಮೇ 2026
Light
Dark

ಆಂದೋಲನ

Homeಆಂದೋಲನ

ಮೈಸೂರು: ಇದೇ ನವೆಂಬರ್.3ರಂದು ನೂತನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದೇವರಾಜ ಅರಸು ಪ್ರತಿಮೆ ಅನಾವರಣ ಮಾಡುತ್ತೇವೆ‌ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಗೀತೆಯಲ್ಲಿ ಬೌದ್ಧ ಎಂಬ ಪದ ಸೇರಿಸುವ …

ನವದೆಹಲಿ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ …

ತಮ್ಮ ಬದುಕಿನ ಹಕ್ಕಿಗಾಗಿ ಮಾತ್ರವೇ ಹುಲಿಗಳ ಹೋರಾಟ ಮೈಸೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿಗಳ ಚಟುವಟಿಕೆ ಹೆಚ್ಚಾಗಿ ಕಂಡು ಬರುತ್ತಿದೆ. ಸರಗೂರು, ಹುಣಸೂರು, ಬಂಡೀಪುರ ಮತ್ತು ನಾಗರಹೊಳೆ ಅರಣ್ಯ ಪ್ರದೇಶಗಳಲ್ಲಿ ಹುಲಿಗಳು ಕಾಡು ಗಡಿಯಾಚೆಗೂ ಬಂದು, ಹಸುಗಳು, ಮೇಕೆ ಹಾಗೂ …

ಮಂಡ್ಯ: ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ, ಶಿಕ್ಷಣ, ರಂಗಭೂಮಿ, ನ್ಯಾಯಾಂಗ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ನ.1ರ ಶನಿವಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ …

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದ ಪೈಪ್ ಲೈನ್ ಬಳಿ ಬೈಕ್ ಮತ್ತು ಗೂಡ್ಸ್ ವಾಹನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಲಗೂರು ಸಮೀಪದ …

ಹೈದರಾಬಾದ್ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಇಂದು ತೆಲಂಗಾಣ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ರಾಜಭವನದಲ್ಲಿ ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ …

ಮೈಸೂರು : ಮನೆಯ ಮುಂಬಾಗಿಲನ್ನು ಮುರಿದು ಒಳ ನುಗ್ಗಿರುವ ಕಳ್ಳರು ಸುಮಾರು ೧ ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಗರದ ದಟ್ಟಗಳ್ಳಿ ೩ನೇ ಹಂತದ ಕನಕದಾಸನಗರ ’ಜೆ’ಬ್ಲಾಕ್‌ನಲ್ಲಿ ವಾಸಿಸುತ್ತಿರುವ ಸಾಫ್ಟ್‌ವೇರ್ …

ಮಂಡ್ಯ : ನಗರದ ಹೊರವಲಯದ ಅಮರಾವತಿ ಹೋಟೆಲ್‌ನಿಂದ ಜ್ಯೋತಿ ಇಂಟರ್ ನ್ಯಾಶನಲ್ ಹೋಟೆಲ್‌ವರೆಗೆ ನಡೆಯುತ್ತಿರುವ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ರಾಷ್ಟೀಯ ಹೆದ್ದಾರಿ ಅಽಕಾರಿಯೊಂದಿಗೆ ಸಂಘಟನೆಗಳ ಮುಖಂಡರು ಶುಕ್ರವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದರು. ರಾಷ್ಟ್ರೀಯ …

CM will resolve the MLAs' dissatisfaction: Minister G. Parameshwara

ಬೆಂಗಳೂರು : ಪೊಲೀಸ್ ಇಲಾಖೆಯ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭ್ರಷ್ಟಚಾರವನ್ನು ತಮ್ಮ ಸರ್ಕಾರ ಸಹಿಸುವುದಿಲ್ಲ. ಬೆಂಗಳೂರಿನ ಕೆ. ಶಿವಕುಮಾರ್ ಎಂಬುವರು ತಮ …

ಮೈಸೂರು : ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಇದೀಗ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಸರಗೂರು ತಾಲ್ಲೂಕಿನ ಕೂಡುಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನು ಗ್ರಾಮದ ದೊಡ್ಡನಿಂಗಯ್ಯ(65) ಎಂದು ಗುರುತಿಸಲಾಗಿದೆ. ಇದನ್ನು ಓದಿ: ಹುಲಿ ದಾಳಿ | ಅಧಿಕಾರಿಗಳ ನಿರ್ಲಕ್ಷ್ಯವೇ ತಂದೆ ಸಾವಿಗೆ …

Stay Connected​
error: Content is protected !!