ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ …
ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ …
ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ …
ಕಲಬುರಗಿ : ಆರ್ ಎಸ್ ಎಸ್ ನವರು ಪಥಸಂಚಲನೆ ವಿಚಾರ ಕುರಿತು ಪ್ರತಿಷ್ಠೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ ಯ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ …
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ತಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ಆತ್ಮೀಯರಾಗಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮತ್ತು ಮುಖ್ಯಮಂತ್ರಿ ಅವರ ನಡುವೆ ಬಿನ್ನಾಭಿಪ್ರಾಯ ಇದೆ ಎಂಬುವುದು ಮಾಧ್ಯಮಗಳ ವದಂತಿ …
ಬೆಂಗಳೂರು : ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ, ಬ್ರಿಟಿಷರ ಜೊತೆ ಶಾಮೀಲಾಗಿದ್ದ ಆರ್‍ಎಸ್‍ಎಸ್ ಮತ್ತು ಬಿಜೆಪಿಯವರು ದೇಶ ಪ್ರೇಮದ ಬಗ್ಗೆ ಢೋಂಗಿ ಭಾಷಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಕೆಪಿಸಿಸಿ ವತಿಯಿಂದ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯಸರಣೆ, …
ಬೆಂಗಳೂರು : ಚಿತ್ರದುರ್ಗಾ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳ ದೋಷಾರೋಪ ನಿಗದಿಯನ್ನು ನ್ಯಾಯಾಲಯ ನವೆಂಬರ್ 3ಕ್ಕೆ ಮುಂದೂಡಿದೆ. ಶುಕ್ರವಾರ ದರ್ಶನ್ ಹಾಗೂ ಇತರೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ …
ಚೆನ್ನೈ : ವಿಶ್ವ ಮೆಚ್ಚಿದ ಸೂಪರ್ ಸ್ಟಾರ್, ಕ್ರೇಜ್ ಕಾ ಬಾಪ್ ರಜನಿಕಾಂತ್ ತಮ್ಮ 50 ವರ್ಷಗಳ ಸುದೀರ್ಘ ಸಿನಿ ಪಯಣಕ್ಕೆ ನಿವೃತ್ತಿ ಹೊಂದುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ. ರಜನಿಕಾಂತ್ ಅವರಿಗೆ ಟ್ರೆಂಡ್‌ಗೆ ತಕ್ಕಂತೆ ಸಿನಿಮಾ ಮಾಡಿ ಸೈ ಅನ್ನಿಸಿಕೊಂಡು …
ಹೊಸದಿಲ್ಲಿ : 1973 ರಲ್ಲಿ ಮೊದಲ ಬಾರಿಗೆ ಮಹಿಳಾ ಏಕದಿನ ಕ್ರಿಕೆಟ್ ಪಂದ್ಯ ನಡೆದಿತ್ತು. ದುರದೃಷ್ಟವಶಾತ್, ನ್ಯೂಜಿಲೆಂಡ್ ಮತ್ತು ಜಮೈಕಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಇತಿಹಾಸ. ಎರಡನೇ ಪಂದ್ಯ ಆಸ್ಟ್ರೇಲಿಯಾ ಮತ್ತು ಯಂಗ್ ಇಂಗ್ಲೆಂಡ್ ನಡುವಿನ ನಡೆದಾಗ, ಆಸ್ಟ್ರೇಲಿಯಾ ತಂಡವು …
ಮೈಸೂರು : ಸಿಎಂ ಸಿದ್ದರಾಮಯ್ಯ ತವರಲ್ಲಿ ಮತ್ತೆ ಮೈಕ್ರೋ ಫೈನಾನ್ಸ್ ಹಾವಳಿ ಮರುಕಳಿಸಿದ್ದು, ಸಾಲ ಮರು ಪಾವತಿಸದ ರೈತನ ಮನೆಯನ್ನ ಜಪ್ತಿ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಲದ ಕಂತು ಕಟ್ಟಿಲ್ಲ …
ಜನಾಂದೋಲನ ಅಭಿವ್ಯಕ್ತಿ ಚಿಂತನೆಗಳಿಗೆ ರಜತ ಸಂಭ್ರಮ ೧೯೭೦ರ ದಶಕ ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಪ್ರಜಾಪ್ರಭುತ್ವದ ಪಯಣದಲ್ಲಿ ಒಂದು ನಿರ್ಣಾಯಕ ಪರ್ವ. ಸ್ವತಂತ್ರ ಭಾರತದ ಪ್ರಜಾಪ್ರಭುತ್ವದ ಕನಸುಗಳು ಭಗ್ನವಾಗುತ್ತಿರುವ ಆತಂಕಗಳು ಹೆಚ್ಚಾಗಿ ವ್ಯಕ್ತವಾಗತೊಡಗಿದ್ದು ೧೯೬೦-೭೦ರ ದಶಕದಲ್ಲೇ. ಇದು ಭ್ರಮಾಧಿನ ಸಮಾಜದ ಅಭಿವ್ಯಕ್ತಿಯಾಗಿರಲಿಲ್ಲ, ಬದಲಾಗಿ …