Mysore
24
overcast clouds

Social Media

ಬುಧವಾರ, 27 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು : ಆಂಧ್ರಪ್ರದೇಶದ ಕರ್ನೂಲ್‍ನಲ್ಲಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿ 20 ಜನ ಮೃತಪಟ್ಟ ಬೆನ್ನಲ್ಲೇ ರಾಜ್ಯದ ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ತ್ವರಿತ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭದಲ್ಲಿ ನೇಪಾಳ ಗಡಿಯಿಂದ ನಿಯಮ ಬಾಹಿರವಾಗಿ ಜನರನ್ನು ಸಾಗಿಸುತ್ತಿದ್ದ 6 ಬಸ್‍ಗಳನ್ನು ಜಪ್ತಿ …

ಬೆಂಗಳೂರು : ಆ ಹುಡುಗ ಇನ್ನು ಎಳಸು. ಆತನಿಗೆ ಇನ್ನು ಅನುಭವವಿಲ್ಲ. ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಟನಲ್ ರಸ್ತೆ ಬೇಡ …

ಬೆಂಗಳೂರು : 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ …

ನಂಜನಗೂಡು : ಪತಿಯನ್ನ ಮುಗಿಸಲು ಪತ್ನಿಯೇ ಸ್ಕೆಚ್ ಹಾಕಿ ಸಿಕ್ಕಿಬಿದ್ದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಕಿಲಾಡಿ ಪತ್ನಿ ಅಂದರ್ ಆಗಿದ್ದಾಳೆ. ಪತಿಯನ್ನ ಮುಗಿಸಲು ಸಹೋದರನ ನೆರವನ್ನು ಪಡೆದು ದರೋಡೆ ಸನ್ನಿವೇಶ ಸೃಷ್ಟಿಸಿ ತಪ್ಪಿಸಿಕೊಳ್ಳುವ ಹುನ್ನಾರ ನಡೆಸಿದ …

ಗುಂಡ್ಲುಪೇಟೆ : ಹುಲಿಗಳ ನೆಚ್ಚಿನ ತಾಣವಾದ ಬಂಡೀಪುರದಲ್ಲಿ ಸಫಾರಿಗೆ ತೆರಳುವವರಿಗೆ ಹುಲಿ ಕಾಣಿಸಿಕೊಂಡರೆ ಹೆಚ್ಚು ಸಂತೋಷವೇ ಆಗುವುದು. ಅದರಲ್ಲೂ ಒಂದೇ ಸ್ಥಳದಲ್ಲಿ ಮೂರುಕ್ಕೂ ಹೆಚ್ಚು ಹುಲಿ ಕಾಣಿಸಿಕೊಂಡರೇ ಪ್ರವಾಸಿಗರ ಸಂತೋಷ ಹೇಳತೀರದು. ಈ ರೀತಿಯ ಒಂದು ಖುಷಿ ಬಂಡೀಪುರಕ್ಕೆ ಪ್ರವಾಸಕ್ಕೆ ತೆರಳಿದವರಿಗೆ …

ಮೈಸೂರು : 2028ಕ್ಕೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ, ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಬೇಕು. ಅಹಿಂದವನ್ನು ಮುನ್ನೆಡೆಸುವ ಶಕ್ತಿ ಹೊಂದಿರುವ ಕಾರಣ ಸಿದ್ದರಾಮಯ್ಯ ಅವರ ನಂತರದ ಉತ್ತರಾಧಿಕಾರಿ ಎನ್ನುವ ಮಾತನ್ನಾಡಲಾಗುತ್ತಿದೆ ಎಂದು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷರೂ …

ಬೆಂಗಳೂರು: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಬಿಜೆಪಿ ಆರೋಪಗಳು ನಿರಾಧಾರ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಅವರು ಬಿಜೆಪಿ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ಮೇಲೆ ಅಸೂಯೆಯಿಂದ ಬಿಜೆಪಿ ಅವರು ಆರೋಪ ಮಾಡುತ್ತಿದ್ದಾರೆ. ಪಾರದರ್ಶಕವಾಗಿಯೇ ಎಲ್ಲಾ ಕೆಲಸ …

ಕಲಬುರ್ಗಿ : ನವೆಂಬರ್.‌2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಸಂಬಂಧ ವಿಚಾರಣೆಯನ್ನು ಕೋರ್ಟ್‌ ಮುಂದೂಡಿದೆ. ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕಲಬುರ್ಗಿ ಹೈಕೋರ್ಟ್‌ ವಿಭಾಗೀಯ ಪೀಠ ನವೆಂಬರ್.‌5ರಂದು ಬೆಂಗಳೂರಿನಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಿದೆ. ಹೀಗಾಗಿ …

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ 32 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯಾದ್ಯಂತ 51 ಸಾವಿರ ಶಿಕ್ಷಕರ ಕೊರತೆ …

pm narendra modiu

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್.28ರಂದು ಇತಿಹಾಸ ಪ್ರಸಿದ್ದ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆಗಮಿಸುವ ಅವರು ದೇವರ ದರ್ಶನ ಪಡೆದು, ಪೂಜ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯು ಕರ್ನಾಟಕದಲ್ಲಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ …

Stay Connected​
error: Content is protected !!