ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ ಮನು ಎಂಬುವವರೇ ಬಂಧಿತ ಆರೋಪಿಗಳು. ಮೈಸೂರು ತಾಲ್ಲೂಕಿನ ಕಡಕೊಳದ ಬಳಿ ಡಿಸೆಂಬರ್.19ರಂದು ಗಣೇಶ್ ಎಂಬುವವರು ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದರು. ಇದನ್ನು …










