Mysore
27
scattered clouds

Social Media

ಬುಧವಾರ, 27 ಮೇ 2026
Light
Dark

ಆಂದೋಲನ

Homeಆಂದೋಲನ

ಮೈಸೂರು: ಕರ್ನಾಟಕ ರಾಜ್ಯದಿಂದ ಒಂದು ಇಂಡಸ್ಟ್ರೀಸ್ ಕೂಡ ಹೊರಗೆ ಹೋಗುವುದಿಲ್ಲ ಎಂದು ಬೃಹತ್ ಹಾಗೂ ಸಣ್ಣ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಗೂಗಲ್ ಕಂಪನಿ ಆಂಧ್ರಕ್ಕೆ ಸ್ಥಳಾಂತರವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯದಿಂದ ಯಾವುದೇ ಕಂಪನಿ ಹೊರಗಡೆ ಹೋಗಿಲ್ಲ. ಚಂದ್ರಬಾಬು …

ಸೋಲ್:‌ ಭಾರತದೊಂದಿಗೆ ಬಹು ನಿರೀಕ್ಷಿತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿದ್ದೇವೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುಳಿವು ನೀಡಿದ್ದಾರೆ. ಅಪೆಕ್‌ ಶೃಂಗಸಭೆಯಲ್ಲಿ ಭಾಗಿಯಾಗಲು ದಕ್ಷಿಣ ಕೊರಿಯಾಗೆ ತೆರಳಿರುವ ಡೊನಾಲ್ಡ್‌ ಟ್ರಂಪ್‌ ಅವರು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಭಾರತ ಹಾಗೂ …

ವಿಜಯಪುರ: ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದ್ದು, ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದೆ. ಇದರಿಂದ ಜನರು ತೀವ್ರ ಭಯಭೀತರಾಗಿದ್ದಾರೆ. ಕಳೆದ ತಡರಾತ್ರಿ 11.41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ ಬಳಿಕ ಇಂದು ಬೆಳಿಗ್ಗೆ 5.30ರ ಸುಮಾರಿಗೆ ಭೂಮಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಅಕ್ಟೋಬರ್.‌31ರಂದು ದೋಷಾರೋಪ ನಿಗದಿಪಡಿಸಲು ಕೋರ್ಟ್‌ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 6 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಿದ್ದರು. …

ಬೆಂಗಳೂರು: ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವಂತಹ ಕ್ವಾಂಟಮ್‌ ಸಿಟಿಯಲ್ಲಿ ಸಹಭಾಗಿತ್ವಕ್ಕೆ, ಸ್ವಿಟ್ಜರ್ಲೆಂಡ್‌ ಕಂಪನಿಗಳು ಹಾಗೂ ಕ್ವಾಂಟಮ್‌ ಕ್ಷೇತ್ರದ ಸಂಶೋಧನೆಯಲ್ಲಿ ಪ್ರಮುಖವಾಗಿರುವಂತಹ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಭೋಸರಾಜು ತಿಳಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯನ್ನು …

ಹರಿಯಾಣ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಫೇಲ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಇಂದು ಬೆಳಿಗ್ಗೆ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲದಲ್ಲಿರುವ ವಾಯುಪಡೆ ನಿಲ್ದಾಣಕ್ಕೆ ಆಗಮಿಸಿ ಯುದ್ಧ ವಿಮಾನವನ್ನು ಏರಿದರು. ರಾಷ್ಟ್ರಪತಿ ಅವರನ್ನು ಹೊತ್ತೊಯ್ಯುತ್ತಿದ್ದ ರಫೇಲ್‌ ಜೆಟ್‌ ಅಂಬಾಲ …

ramalinga reddy

ರಾಮನಗರ: ಸಿಎಂ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ. ಈ ಬಗ್ಗೆ ಮಾತನಾಡಿದರೆ ಪಕ್ಷದಕ್ಕೆ ದೊಡ್ಡ ಹಾನಿಯಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರಡ್ಡಿ ಹೇಳಿದ್ದಾರೆ. ಈ ಕುರಿತು ರಾಮನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತುಕತೆ ಬಗ್ಗೆ ನನಗೆ ಮಾಹಿತಿ ಇಲ್ಲ.‌ ಬಿಜೆಪಿಯಲ್ಲಿ ಇರುವಷ್ಟು …

ಬೆಂಗಳೂರು: ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಗಲಿ ಇಂದಿಗೆ ನಾಲ್ಕು ವರ್ಷಗಳು ಕಳೆದಿದೆ. ನಟ ಪುನೀತ್‌ ರಾಜ್‌ ಕುಮಾರ್‌ ಅವರ 4ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ಅಪ್ಪು ಸಮಾಧಿಗೆ ಪತ್ನಿ ಅಶ್ವಿನಿ ಸೇರಿದಂತೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಕಂಠೀರವ …

ಮೈಸೂರು: ವಿದ್ಯುತ್‌ ತಂತಿ ತುಳಿದು ತಾಯಿ, ಮಗ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. 50 ವರ್ಷದ ನೀಲಮ್ಮ ಹಾಗೂ 19 ವರ್ಷದ ಹರೀಶ್‌ ಮೃತಪಟ್ಟರವರು. ಎಮ್ಮೆಕೊಪ್ಪಲು ಗ್ರಾಮದ ಬಳಿ ಜಮೀನಿನ ಕೆಲಸಕ್ಕೆ ತೆರಳಿದ್ದ ವೇಳೆ …

ಬೆಂಗಳೂರು: ನಗರದಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಭರವಸೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇಲಾಖೆ ಆಯುಕ್ತರೊಂದಿಗೆ ಚರ್ಚಿಸಿ ಗೃಹ ಮಂಡಳಿ ಅಥವಾ ರಾಜೀವ್‌ ಗಾಂಧಿ ವಸತಿ ನಿಗಮದಿಂದ ಬೆಂಗಳೂರಿನಲ್ಲಿ …

Stay Connected​
error: Content is protected !!