Mysore
22
overcast clouds

Social Media

ಮಂಗಳವಾರ, 26 ಮೇ 2026
Light
Dark

ಆಂದೋಲನ

Homeಆಂದೋಲನ

ರಾಂಚಿ : ಜಾರ್ಖಂಡ್‌ನ ಆಸ್ಪತ್ರೆಯೊಂದರಲ್ಲಿ ರಕ್ತ ಪಡೆದ ಐವರು ಮಕ್ಕಳು ವೈದ್ಯರ ನಿರ್ಲಕ್ಷ್ಯಕ್ಕೆ ಎಚ್‌ಐವಿಗೆ ತುತ್ತಾಗಿರುವ ಆಘಾತಕಾರಿ ಘಟನೆ ನಡೆದಿದೆ. ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಚೈಬಾಸಾದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ಮಾಡಿದ ನಂತರ ಏಳು …

ಹೈದರಾಬಾದ್ : ಕರ್ನೂಲ್ ಜಿಲ್ಲೆಯಲ್ಲಿ ನಡೆದ ಭೀಕರ ಬಸ್ ಅಪಘಾತ ತೀವ್ರ ದುಖಃವನ್ನುಂಟು ಮಾಡಿದೆ. ಹೈದರಾಬಾದ್ ಪೊಲೀಸ್ ಆಯುಕ್ತ ಮತ್ತು ಹಿರಿಯ ಐಪಿಎಸ್ ಅಧಿಕಾರಿ ವಿಸಿ ಸಜ್ಜನರ್ ಅಪಘಾತಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಅಪಘಾತಕ್ಕೆ ಕಾರಣವಾದ ನಿರ್ಲಕ್ಷ್ಯದ ಬಗ್ಗೆ ಅವರು ಸಂವೇದನಾಶೀಲ ಹೇಳಿಕೆ …

Rain Intensifies; Red Alert Issued

ಹೊಸದಿಲ್ಲಿ : ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ ಹಿನ್ನೆಲೆ ಕರ್ನಾಟಕ, ತಮಿಳು ನಾಡು, ಆಂಧ್ರಪ್ರದೇಶ, ಒಡಿಶಾಸ ಕರಾವಳಿ ಭಾಗದಲ್ಲಿ ೯೦-೧೦೦ ಕಿಲೋಮೀಟರ್ ವೇಗದ ರಭಸದ ಗಾಳಿ ಬೀಸಲಿದ್ದು, ಮುಂದಿನ ವಾರದ ಪ್ರಾರಂಭದಲ್ಲೇ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …

ಬೈಲಕುಪ್ಪೆ : ರೈತರು ಹೈನುಗಾರಿಕೆಯಿಂದ ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಪೂರಕವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಪಂ ವ್ಯಾಪ್ತಿಯ ದೊಡ್ಡಹರವೆ ಒಂದನೇ ಬ್ಲಾಕ್ ಗ್ರಾಮದಲ್ಲಿ ಪಶು ಆಸ್ಪತ್ರೆ …

ಚೆನ್ನೈ : ಕರೂರ್ ಕಾಲ್ತುಳಿತದ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದೆ. ನಟ,ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರಾಜಕೀಯ ರ್ಯಾಲಿಯಲ್ಲಿ 41 ಜನರು ಸಾವನ್ನಪ್ಪಿದ ಕರೂರ್ ಕಾಲ್ತುಳಿತದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡಿನ ಕರೂರಿನ …

ಮಂಗಳೂರು: ಪ್ರಚೋದನಕಾರಿ ಹೇಳಿಕೆ, ದ್ವೇಷ ಭಾಷಣ ಮಾಡಿದ ಆರೋಪದಡಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್‌ ಭಟ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈಶ್ವರಿ ಪದ್ಮಂಜ …

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್‌ ದುರಂತದ ಬೆನ್ನಲ್ಲೇ ರಾಜ್ಯ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದ್ದು, ಹಲವು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ಬಗ್ಗೆ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್‌ಗಳಲ್ಲಿ ಕೆಲ ನಿಯಮಗಳನ್ನು …

ಸರಗೂರು: ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿಯೊಂದು ಹಠಾತ್‌ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಮುಳ್ಳೂರು ಗ್ರಾಮದ 55 ವರ್ಷ ವಯಸ್ಸಿನ ರಾಜಶೇಖರ ಮೂರ್ತಿ ಎಂಬುವವರೇ ಹುಲಿ ದಾಳಿಯಿಂದ ಗಂಭೀರವಾಗಿ …

what is the cause of sudden heart attack death

ಕೊಡಗು: ಕ್ರಿಕೆಟ್‌ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಕ್ರಿಕೆಟ್‌ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿದೆ. ಪರಿಣಾಮ ಯುವಕ ಅರುಣ್‌ ಪೂಜಾರಿ ಎಂಬಾತ ಕುಸಿದು ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ …

ಚಾಮರಾಜನಗರ: ಮೇಕೆಗಳನ್ನು ಭಾಗ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತಂದೆಯನ್ನೇ ಪುತ್ರ ಮಹಾಶಯನೋರ್ವ ಕೊಲೆ ಮಾಡಿ ನದಿಗೆ ತಳ್ಳಿರುವ ಘಟನೆ ಹನೂರು ತಾಲ್ಲೂಕಿನ ಗೋಪಿನಾಥಂ ಸಮೀಪದ ಆತೂರು ಗ್ರಾಮದಲ್ಲಿ ನಡೆದಿದೆ. ಶಂಕರನ್‌ ಎಂಬುವವರೇ ಹತ್ಯೆಯಾದವರಾಗಿದ್ದಾರೆ. ಇವರ ಎರಡನೇ ಮಗ ಗೋವಿಂದರಾಜ್‌ ಎಂಬಾತನೇ ಬಂಧಿತ …

Stay Connected​
error: Content is protected !!