Mysore
22
broken clouds

Social Media

ಸೋಮವಾರ, 25 ಮೇ 2026
Light
Dark

ಆಂದೋಲನ

Homeಆಂದೋಲನ

ನಾಗಮಂಗಲ: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ನಾಗಮಂಗಲದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದು ಮ್ಯಾಜಿಕ್‌ನಿಂದ ಹೊರತು ಸ್ವಂತ ಬಲದಿಂದಲ್ಲ ಎಂದು …

ಮೈಸೂರು: ಟಿಪ್ಪರ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು-ಊಟಿ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಮಾದಪಟ್ಟಣ ಗೇಟ್‌ ಬಳಿ ದುರಂತ ಸಂಭವಿಸಿದ್ದು, ಓವರ್‌ ಟೇಕ್‌ ಮಾಡುವ ಬರದಲ್ಲಿ ಟಿಪ್ಪರ್‌ ಹಾಗೂ ಕಾರಿನ …

ವಿಜಯಪುರ: ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದವರಿಂದ ನಾವು ಏನು ಕಲಿಯಬೇಕಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಅವರು ಆರ್‌ಎಸ್‌ಎಸ್‌ಗೆ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ವಿಜಯಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನವರು ಯಾಕೆ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿರಲಿಲ್ಲ. ಇವೆರೆಲ್ಲಾ ದೇಶಭಕ್ತರಾ? ಇವರಿಂದ ನಾವು …

ಆಂಧ್ರಪ್ರದೇಶ: ಕರ್ನೂಲ್‌ ಖಾಸಗಿ ಬಸ್‌ ಅಗ್ನಿ ದುರಂತದಲ್ಲಿ 20 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಚಾಲಕ ಲಕ್ಷ್ಮಯ್ಯ ಪಲ್ಯಾಡ್‌ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಈತ ನಕಲಿ ಅಂಕಪಟ್ಟಿ ನೀಡಿ ಡ್ರೈವಿಂಗ್‌ ಲೈಸೆನ್ಸ್‌ ಪಡೆದಿದ್ದನು ಎನ್ನಲಾಗಿದೆ. …

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಕೆಲವು ಕಡೆ …

ಬೆಂಗಳೂರು: ಪ್ರತಿಯೊಂದು ವಿಷಯಕ್ಕೂ ಬಾಯಿ ಹಾಕುವ ಮಾಜಿ ಸಂಸದ ಪ್ರತಾಪ್‌ ಸಿಂಹ ಬಿಜೆಪಿ ಪಕ್ಷದ ಯಾವ ಪೊಸಿಷನ್‌ನಲ್ಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ …

ರಾಮ್‍ಕುಮಾರ್ ಮಗ ಧೀರೇನ್‍ ರಾಮ್‍ಕುಮಾರ್ ಅಭಿನಯದ ‘ಪಬ್ಬಾರ್’ ಎಂಬ ಚಿತ್ರ ಕೆಲವು ದಿನಗಳ ಹಿಂದೆ ಪ್ರಾರಂಭವಾಗಿತ್ತು. ಈ ಚಿತ್ರವನ್ನು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ನಿರ್ಮಿಸುತ್ತಿದ್ದು, ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದೆ. ಅದಕ್ಕೂ ಮೊದಲೇ, ಧೀರೇನ್‍ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. …

ಆಂಧ್ರ ಪ್ರದೇಶದ ಸರಳ, ಸಜ್ಜನ ರಾಜಕಾರಣಿ ಮತ್ತು ಕಮ್ಯುನಿಸ್ಟ್ ಪಕ್ಷದ ನಾಯಕ ಗುಮ್ಮಡಿ ನರಸಯ್ಯನವರ ಕುರಿತು ಒಂದು ಬಯೋಪಿಕ್‍ ಆಗುತ್ತಿದ್ದು, ಈ ಚಿತ್ರದಲ್ಲಿ ಶಿವರಾಜಕುಮಾರ್, ‘ಗುಮ್ಮಡಿ ನರಸಯ್ಯ’ನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಶಿವರಾಜಕುಮಾರ್ ಇದುವರೆಗೂ ಹಲವು ಚಿತ್ರಗಳಲ್ಲಿ ನಟಿಸಿದ್ದಾರಾದರೂ, ಬಯೋಪಿಕ್‍ನಲ್ಲಿ ನಟಿಸಿರಲಿಲ್ಲ. ಈಗ ಇದೇ …

ಜ್ಞಾಪಕ ಶಕ್ತಿಯ ಹೆಚ್ಚಳದ ಮಾರ್ಗ ಅಧ್ಯಯನಶೀಲತೆ ಇತ್ತೀಚೆಗೆ ನಾನು ರೈಲಿನಲ್ಲಿ ಪ್ರಯಾಣಿಸುವಾಗ ನಡೆದ ೨ ಘಟನೆಗಳು ಈಗಿನ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಂತಿವೆ. ಘಟನೆ ೧: ನಾನು ಪ್ರಯಾಣ ಮಾಡುತ್ತಿದ್ದ ರೈಲಿನಲ್ಲಿ ಚಹ ಮಾರುತ್ತಿದ್ದ ಹುಡುಗನೊಬ್ಬ ನನಗೆ ಹೇಳಿದ- ಮೇಡಮ್ ಇಡೀ ರೈಲು …

ದ್ವೇಷದ ಬಿರುಸಿನಲ್ಲಿ ಮರೆಯಾದ ಮೂಲ ಉದ್ದೇಶ ಜಟಿಲವಾದ ಸಾಮಾಜಿಕ-ರಾಜಕೀಯ- ಆರ್ಥಿಕ - ಸಾಂಸ್ಕ ತಿಕ ಸಮಸ್ಯೆಗಳಿಗೆ ನೇರ ಮುಖಾಮುಖಿ ಆಗುವ ಬದಲು ಅದರಿಂದ ನುಣುಚಿಕೊಳ್ಳುವ ಸುಲಭ ಹಾದಿಯೇ ದ್ವೇಷ ಭಾಷೆ. ಡಿಜಿಟಲ್ ಜಗತ್ತಿನ ಕಪ್ಪು-ಬಿಳುಪು ಚಿತ್ರಣಕ್ಕೆ ಈ ದ್ವೇಷ ಭಾಷೆ ಬಹಳ …

Stay Connected​
error: Content is protected !!