Mysore
32
scattered clouds

Social Media

ಮಂಗಳವಾರ, 26 ಮೇ 2026
Light
Dark

ಆಂದೋಲನ

Homeಆಂದೋಲನ

ಮಂಡ್ಯ : ಸಾರಿಗೆ ಬಸ್‌ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, 16ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನಲ್ಲಿ ಮಾಚಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕನಾದ ಬೆಂಗಳೂರಿನ ರಾಜರಾಜೇಶ್ವರನಗರದ ಧನರಾಜ್‌ ಎಂಬ …

ಕಲಬುರಗಿ : ಇದೇ ನವೆಂಬರ್ 2ರಂದು ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್​ಎಸ್​​ಎಸ್​​ಗೆ ನಿರಾಸೆಯಾಗಿದೆ. ಆರ್​ಎಸ್​ಎಸ್​ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಪೀಠ, ಸರ್ಕಾರಕ್ಕೆ ಕೆಲ ಸಲಹೆ ಸೂಚನೆಗಳನ್ನು ನೀಡಿ, ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ …

ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಶಾಸಕ ಪ್ರದೀಪ್ ಈಶ್ವರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಏಕವಚನ ಹಾಗೂ ಪ್ರದೀಪ್‌ ಈಶ್ವರ್‌ ಅವರ ಬಣ್ಣದ ಬಗ್ಗೆ ನಿಂದಿಸಿ ಟೀಕೆಗಳನ್ನು ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ …

ಮೈಸೂರು : ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೈಸೂರಿನ ಅರಮನೆ ಮುಂಭಾಗದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬೃಹತ್ ಗಾತ್ರದ ಮರ ಧರೆಗುರುಳಿದ ಘಟನೆ ನಡೆದಿದೆ. ಅರಮನೆ ಕಾಂಪೌಂಡ್‌ಗೆ ಹೊಂದಿಕೊಂಡಿರುವ ಕರ್ಜನ್ ಪಾರ್ಕ್ ಒಳಗಡೆ ಬೆಳೆಸಲಾಗಿದ್ದ ದೊಡ್ಡ ಮರ ಬಿದ್ದು …

ಬೆಂಗಳೂರು : ಸತೀಶ್ ಜಾರಕಿಹೊಳಿ ಭವಿಷ್ಯದ ನಾಯಕ ಎಂಬ ಎಂ.ಎಲ್.ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಯಾವಾಗ ಏನಾಗಬೇಕೆಂಬುದನ್ನ ವರಿಷ್ಠರು ತೀರ್ಮಾನ …

ಬೆಂಗಳೂರು : ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಅವರ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸತೀಶ್‌ ಜಾರಕಿಹೊಳಿ ಹೆಸರು ಪ್ರಸ್ತಾಪಿಸಿ, ಮುಂದೆ ಅಹಿಂದ …

ಬೆಂಗಳೂರು : ವಿಧಾನ ಪರಿಷತ್ ಸದಸ್ಯರೂ ಆಗಿರುವ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯನವರದ್ದು ಚೈಲ್ಡಿಶ್ ಹೇಳಿಕೆ ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಚನ್ನಗಿರಿಯ ಶಾಸಕರಾಗಿರುವ ಬಸವರಾಜು ವಿ.ಶಿವಗಂಗಾ, ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ವಲಯದಲ್ಲಿ …

KSDL: Dividend cheque of Rs. 135 crore handed over to the government

ಬೆಂಗಳೂರು : ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಟ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ …

ಚಾಮರಾಜನಗರ : ತಾಲ್ಲೂಕಿನ ಜ್ಯೋತಿಗೋಡನಪುರ ಗ್ರಾಮದಲ್ಲಿ ಕಿಡಿಗೇಡಿಗಳು ಬುದ್ಧನ ವಿಗ್ರಹವನ್ನು ಒಡೆದು ಹಾಕಿ, ಡಾ ಬಿಆರ್ ಅಂಬೇಡ್ಕರ್ ನಾಮಫಲಕವನ್ನು ಕಿತ್ತು ವಿರೂಪಗೊಳಿಸಿದ ಘಟನೆ ನಡೆದಿದೆ. ಜ್ಯೋತಿಗೌಡನಪುರ ಗ್ರಾಮದ ಗುಡಿಯೊಳಗಿಂದ ಬುದ್ಧನ ವಿಗ್ರಹವನ್ನು ಹೊರತಂದು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಅಲ್ಲದೆ, ಗ್ರಾಮದ ಪ್ರಮುಖ …

ಹೊಸದಿಲ್ಲಿ : ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 20 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ …

Stay Connected​
error: Content is protected !!