Mysore
23
scattered clouds

Social Media

ಸೋಮವಾರ, 25 ಮೇ 2026
Light
Dark

ಆಂದೋಲನ

Homeಆಂದೋಲನ

ಸಾಲಿಗ್ರಾಮ : ತಾಲ್ಲೂಕಿನ ದೊಡ್ಡಕೊಪ್ಪಲಿನಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ವಾಸದ ಮನೆಯೊಂದು ಮುರಿದು ಬಿದ್ದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಗ್ರಾಮದ ರಮೇಶ ಎಂಬವರ ಪತ್ನಿ ಮಹದೇವಮ್ಮ ಎಂಬವರಿಗೆ ಸೇರಿದ ವಾಸದ ಮನೆಯ ಗೋಡೆಗಳು ರಾತ್ರಿ ಎಲ್ಲರೂ ಮಲಗಿರುವ ಸಮಯದಲ್ಲಿ …

ಬೆಂಗಳೂರು : ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು, ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದಿದ್ದು ಅವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು. ನಗರದಲ್ಲಿ ಮಾಧ್ಯಮಗಳ ಜತೆ …

ರುದ್ರಪ್ರಯಾಗ : ಉತ್ತರಾಖಂಡದ ಗರ್ವಾಲ್ ಹಿಮಾಲಯದಲ್ಲಿರುವ ಕೇದಾರನಾಥ ದೇವಾಲಯದ ಬಾಗಿಲುಗಳನ್ನು ಗುರುವಾರದಿಂದ ಮುಚ್ಚಲಾಗಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಮುಂದಿನ ಆರು ತಿಂಗಳ ಕಾಲ, ಕೇದಾರನಾಥನನ್ನು ಅವರ ಚಳಿಗಾಲದ ನಿವಾಸವಾದ ಉಖಿಮಠದಲ್ಲಿ ಪೂಜಿಸಲಾಗುವುದು. ವಿಶೇಷ ಪೂಜೆಯ ನಂತರ, ಬೆಳಿಗ್ಗೆ ೮.೩೦ ಕ್ಕೆ ಬಾಬಾ ಕೇದಾರದ …

ಬೆಂಗಳೂರು : ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. …

ಬೆಂಗಳೂರು : ರಾಜ್ಯದಲ್ಲಿರುವ ನದಿಗಳ ನೀರಿನ ಕಲುಷಿತ ವಾತಾವರಣ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯೊಂದನ್ನು ಸಿದ್ಧಪಡಿಸಿದೆ. ಈ ವರದಿಯಲ್ಲಿ ರಾಜ್ಯದ 12 ನದಿಗಳ ನೀರು ಕುಡಿಯಲು ಸುರಕ್ಷಿತವಲ್ಲ ಎಂಬ ಮಾಹಿತಿ ನೀಡಿದೆ. ಸೆಪ್ಟೆಂಬರ್‌ನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದ 12 …

somanna (1)

ನವದೆಹಲಿ: ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಸಿಎಂ ಹುದ್ದೆ ಬಿಟ್ಟು ಕೊಡುತ್ತಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಈ ಬಾರಿ ಅತೀ ಹೆಚ್ಚು ಮಳೆಯಾಗಿರುವುದರಿಂದ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆಗಳೆಲ್ಲಾ ಹಾಳಾಗಿರುವುದರಿಂದ …

ಮೈಸೂರು: ಮುಂದಿನ ನಾಯಕ ಜಾರಕಿಹೊಳಿ ಎಂಬ ಎಂಎಲ್‌ಸಿ ಯತೀಂದ್ರ ಹೇಳಿಕೆಗೆ ಮೈಸೂರು ಕಾಂಗ್ರೆಸ್ ಅಪಸ್ವರ ಉಂಟಾಗಿದೆ. ಈ ಮೂಲಕ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮೊದಲ ಬಾರಿಗೆ ತವರೂರಿನಲ್ಲಿ ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗಿದ್ದಾರೆ. ಮುಂದಿನ ಸಿಎಂ ಯಾರು ಎಂದು ತೀರ್ಮಾನ ಮಾಡೋದು ಹೈಕಮಾಂಡ್ …

ಬಿಹಾರ: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರನ್ನು ಮಹಾಘಟಬಂಧನ್‌ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಯಿತು. ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥ ಮುಖೇಶ್‌ ಸಹಾನಿ ಅವರನ್ನು ಡಿಸಿಎಂ ಅಭ್ಯರ್ಥಿಯಾಗಿ ಘೋಷಿಸಲಾಯಿತು. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್‌ ಹಿರಿಯ ನಾಯಕ ಅಶೋಕ್‌ ಗೆಹ್ಲೋಟ್‌ ಅವರು, …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿತಾಣ ಬಲಮುರಿಯಲ್ಲಿ ಈಜಲು ಹೋಗಿದ್ದ ಯುವಕ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮೈಸೂರು ಜಿಲ್ಲೆ ಸರಗೂರಿನ ದಿನೇಶ್(24) ಎಂದು ಗುರುತಿಸಲಾಗಿದೆ. ದಿನೇಶ್ ತನ್ನ ಸ್ನೇಹಿತರೊಂದಿಗೆ ಬಲಮುರಿಗೆ ಪ್ರವಾಸಕ್ಕೆ ಬಂದಿದ್ದು, ನದಿಯಲ್ಲಿ …

ಮೈಸೂರು: ಚಲುವರಾಜ್ ರಾಜೀನಾಮೆಯಿಂದ ತೆರವಾಗಿದ್ದ ಮೈಮುಲ್‌ಗೆ ನೂತನ ಅಧ್ಯಕ್ಷರಾಗಿ ಎಚ್.ಡಿ.ಕೋಟೆ ತಾಲ್ಲೂಕಿನ ಈರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಮೈಮುಲ್‌ ಅಧ್ಯಕ್ಷರಾಗಿ ಎಚ್.ಡಿ.ಕೋಟೆಯ ಕೆ.ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಬಳಿಕ ನೂತನ ಅಧ್ಯಕ್ಷ ಈರೇಗೌಡರಿಗೆ ಮುಖಂಡರು ಸನ್ಮಾನಿಸಿ ಶುಭಕೋರಿದರು.

Stay Connected​
error: Content is protected !!