ಮಳೆ ದೂಷಿಸುವುದರಿಂದೇನು ಫಲ!? ಕೆರೆಗಳೆಲ್ಲ ಬಡಾವಣೆಗಳಾದರೆ ಮಳೆಯ ನೀರು, ಹರಿಯುದಾದರೂ ಎಲ್ಲಿಗೆ? ರಾಜ ಕಾಲುವೆಗಳೆಲ್ಲ ಒತ್ತುವರಿಯಾದರೆ ಮಳೆಯ ನೀರು ಸೇರುವುದಾದರೂ ಎಲ್ಲಿಗೆ? ಮನುಷ್ಯ ಮಾಡಿದ ತಪ್ಪಿಗೆ ಮಳೆಯ ನೀರನ್ನು, ದೂಷಿಸುವುದರಿಂದೇನು ಫಲ? ಅಕ್ರಮ ಅನಾಚಾರದಡಿ ಮಾನವ ಮಾಡುವ ದುರಾಕ್ರಮಗಳಿಗೆ ಬೀಳಲಿ ಬೀಗ. …