Mysore
30
thunderstorm

Social Media

ಭಾನುವಾರ, 24 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು: ಆದಾಯಕ್ಕೀಂತ ಹೆಚ್ಚಿನ ಆಸ್ತೀ ಸಂಪಾದನೆ ಮಾಡಿದ ಆರೋಪದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಏಕಕಾಲದಲ್ಲಿ 12 ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಅಕ್ರಮವಾಗಿ ಗಳಿಸಿದ್ದ ಸಂಪತ್ತು ಬಯಲಿಗೆಳೆದಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಸಾರ್ವಜನಿಕರಿಂದ …

ಮೈಸೂರು: ನಗರದ ಮಧ್ಯಭಾಗದಲ್ಲಿರುವ ಸಯ್ಯಾಜಿರಾವ್ ರಸ್ತೆಯಲ್ಲಿ ಇಂದು ಮಾರುತಿ ವ್ಯಾನ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ. ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವ್ಯಾನ್‌ನಿಂದ ಅಚಾನಕ್ ಹೊಗೆ ಎದ್ದಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿತು. ಸದ್ಯ ಘಟನೆಯ ವೇಳೆ ವಾಹನದೊಳಗೆ ಯಾರೂ ಇರದ ಕಾರಣ …

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಳಾಗಿರುವ ರಸ್ತೆಗುಂಡಿಗಳು ಮತ್ತು ಕಸದ ಸಮಸ್ಯೆ ಕುರಿತು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ. ವಿದೇಶಿ ಅತಿಥಿಯೊಬ್ಬರು ಕೇಳಿದ ಪ್ರಶ್ನೆಯ ಬಗ್ಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ …

ಹಾಸನ: ಜಿಲ್ಲೆಯ ಅಧಿದೇವತೆ ವರ್ಷಕ್ಕೊಮ್ಮೆ ಮಾತ್ರ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಶಾಸಕ ಕೆ.ಗೋಪಾಲಯ್ಯ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಮಳೆ ಬೆಳೆ ಚೆನ್ನಾಗಿ …

ಬೆಂಗಳೂರು: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರಡದ ವಾಲ್ಮೀಕಿ …

ಬೆಂಗಳೂರು: ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ. ಹಾಸ್ಯನಟ, ರಂಗಾಯನ ನಿರ್ದೇಶಕ ರಾಜು ತಾಳಿಕೋಟೆಯ ಪಾರ್ಥಿವ ಶರೀರವನ್ನು ಧಾರವಾಡ ರಂಗಾಯಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. …

ಬೆಂಗಳೂರು: ಇತ್ತೀಚೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ. ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಅನುಮಾನಿಸಲಾಗಿದ್ದು, ಆರೋಪಿಯನ್ನು ಪತ್ತ್ತೆ ಹಚ್ಚಲು ತನಿಖೆ …

ಮೈಸೂರು: ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಲಿದ್ದಾರೆ ಎಂದು ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ನವೆಂಬರ್‌ನಲ್ಲಿ ಸಚಿವ ಸಂಪುಟ ಪುನರ್ ರಚನೆಯಾಗುತ್ತಾ ಎಂದು ಮಾಧ್ಯಮದವರು ಕೇಳಿದ …

ಬೆಂಗಳೂರು: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದ್ದು, ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದೆ. ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು …

ಮಂಡ್ಯ: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ಮಾಡುವ ಕುರಿತು ಚರ್ಚೆ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಸಕ್ಕರೆ ನಾಡು ಮಂಡ್ಯದಲ್ಲಿ ಪೋಸ್ಟರ್‌ ಅಭಿಯಾನ ಆರಂಭವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್‌ ಅಭಿಯಾನ …

Stay Connected​
error: Content is protected !!