Mysore
26
broken clouds

Social Media

ಭಾನುವಾರ, 24 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು : ಪ್ರೋ ಕಬಡ್ಡಿ ಲೀಗ್ ಸೀಸನ್‌ನಲ್ಲಿ ದಬಾಂಗ್ ದೆಹಲಿ ಕೆ.ಸಿ. (ಡಿಡಿಕೆಸಿ) ತಂಡವು ಈ ಬಾರಿ ವಿಶಿಷ್ಟ ಹಸಿರು ಜೆರ್ಸಿಯನ್ನು ಧರಿಸಿದೆ. ಕ್ರೀಡಾಂಗಣದ ಕಬಡ್ಡಿ ಕ್ಷಣಗಳನ್ನು ನೈಜ ಪರಿಸರ ಕ್ರಮಗಳೊಂದಿಗೆ ಸಂಪರ್ಕಿಸುವ ಈ ನೂತನ ಪ್ರಯತ್ನ ತಂಡದ ಹಸಿರು ಭವಿಷ್ಯದತ್ತದ …

ಬಾಗಲಕೋಟೆ : ಸರ್ಕಾರಿ ಸ್ಥಳದಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿದ ಅವರು, ಆರ್ ಎಸ್ ಎಸ್ ಸಂಘಟನೆ …

ಹಾಸನ: ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಕೂಡ ಜನಸಾಗರವೇ ಹರಿದುಬಂದಿದೆ. ಇಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದು, ನಿಗದಿತ ಅವಧಿಯಲ್ಲಿ ಗಣ್ಯರು ಕೂಡ ಆಗಮಿಸಿ ದೇವರ ಪಡೆದು …

ಮೈಸೂರು: ಏಷ್ಯಾದ ಅತಿದೊಡ್ಡ ಹಾರ್ಸ್ ಶೋ ರಾಯಲ್ಟಿ ಹಾರ್ಸ್ ಶೋನಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಪುತ್ರ ಸಾ.ರಾ.ಜಯಂತ್ ಸಾಕಿದ್ದ ಹಾರ್ಸ್‌ಗೆ ಪ್ರಥಮ ಸ್ಥಾನ ಲಭಿಸಿದೆ. ಟೂ ಟೀತ್ ಹಾರ್ಸ್ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ರೋಲೆಕ್ಸ್ ಎಂಬ 28 ತಿಂಗಳ ಕುದುರೆಗೆ ಪ್ರಥಮ ಸ್ಥಾನ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಇನ್ನೆರಡು ದಿನಗಳಲ್ಲಿ ಮೈಸೂರಿಗೆ ಭೇಟಿ ನೀಡುವ ಸಾಧ್ಯತೆಯಿದೆ. ದಸರಾ ಸಮಯದಲ್ಲಿ ಬಲೂನ್‌ ವ್ಯಾಪಾರಕ್ಕಾಗಿ ಕಲಬುರ್ಗಿಯಿಂದ ಮೈಸೂರಿಗೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು …

Dharmasthala dead bodies burried case

ಬೆಂಗಳೂರು: ಹೈಕಮಾಂಡ್ ಯಾರನ್ನೇ ಮುಖ್ಯಮಂತ್ರಿ ಮಾಡಿದ್ದರೂ ನಾವೆಲ್ಲಾ ಅವರಿಗೆ ಜೈ ಎನ್ನುತ್ತೇವೆ. ಸದ್ಯಕ್ಕೆ ಮುಖ್ಯಮಂತ್ರಿಯ ಹುದ್ದೆಯ ಸ್ಪರ್ಧೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮೊದಲ ಸ್ಥಾನದಲ್ಲಿದ್ದಾರೆ, ನಾವು ಎರಡನೇ ಸ್ಥಾನದಲ್ಲಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ …

ನವದೆಹಲಿ: ಕಳೆದ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಮತ ಕಳ್ಳತನ ಆರೋಪಗಳ ಬಗ್ಗೆ ಎಸ್‌ಐಟಿ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಪೀಠವು ಅರ್ಜಿದಾರರು ಭಾರತೀಯ ಚುನಾವಣಾ ಆಯೋಗವನ್ನು …

ಬೆಂಗಳೂರು: ಆರ್‌ಎಸ್‌ಎಸ್ ಬ್ಯಾನ್‌ ಮಾಡಬೇಕು ಎಂದು ನಾನು ಹೇಳಿಲ್ಲ. ಸರ್ಕಾರಿ ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ಬೇಡ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ನೆರೆಬಾಧಿತ ರೈತರ ಗೋಳು ಹೇಳತೀರದು, ಆದರೆ ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಮಣಿಪಾಲ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಚಳಿ, ಜ್ವರ, ಸೋಂಕಿನ ಕಾರಣದಿಂದ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಕಳೆದ ಒಂದು ವಾರದಿಂದಲೂ …

Stay Connected​
error: Content is protected !!