Mysore
18
broken clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳನ್ನು ಅಭಿನಂದಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾ ಪಂಚಾಯತ್ …

ಮೈಸೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಕೂಡಲೇ ಎಫ್.ಐ.ಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಗುರುವಾರ ಸಮಾಜ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ …

ಚಾಮರಾಜನಗರ : ಜಿಲ್ಲೆಯ ಶ್ರೀಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯವನ್ನು ದೇವಾಲಯಕ್ಕೆ ಬರುವ ಆದಾಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರದ ಡಾ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ದೇವಾಲಯಕ್ಕೆ ಕೋಟ್ಯಾಂತರ ರೂಪಾಯಿ …

ಸುವರ್ಣಸೌಧ : ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ …

ಬೆಳಗಾವಿ : ಕಾವೇರಿ, ಕಬಿನಿ, ಅರ್ಕಾವತಿ, ತುಂಗಭದ್ರಾ, ಭದ್ರಾ ಸೇರಿದಂತೆ ವಿವಿಧ ನದಿಗಳಿಗೆ ಸಂಸ್ಕರಿಸದ ಗೃಹ ತ್ಯಾಜ್ಯ ಜಲ ಹರಿಯುತ್ತಿದ್ದು, ನದಿ ದಂಡೆಯ 11 ನಗರ ಮತ್ತು ಪುರಸಭೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …

ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ಜರುಗಿದೆ. ತಮಿಳುನಾಡಿನ ಈರೋಡ್ ಜಿಲ್ಲೆ ಸತ್ತಿ ತಾಲೂಕಿನ ಮಾಕನ ಪಾಳ್ಯ ಗ್ರಾಮದ ಶಿವಮೂರ್ತಿ (50)ಆನೆ ದಾಳಿಗೆ …

Eshwara Khandre

ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ವಿಧಾನಸಭೆಗೆ ತಿಳಿಸಿದರು. ಇದನ್ನು ಓದಿ: ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ …

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು ಅಂಗೀಕರಿಸಲಾಯಿತು. ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಈ ಮಸೂದೆಯನ್ನು ಮಂಡಿಸಿದರು. ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ …

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣಭೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಇಂದು ವಿಧಾನಸಭಾ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ ಬೈರೇಗೌಡ …

ramalinga reddy

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದು, ಸಾರಿಗೆ ಇಲಾಖೆ ನಾಲ್ಕು ನಿಗಮಗಳಲ್ಲಿ ಒಂದು ಲಕ್ಷ ಸಿಬ್ಬಂದಿ ಇದ್ದಾರೆ. ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಆಗುತ್ತದೆ. …

Stay Connected​
error: Content is protected !!