Mysore
28
overcast clouds

Social Media

ಶನಿವಾರ, 23 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಕೆಲ ದಿನಗಳಲ್ಲಿ ಮುಂಗಾರು ಮುಗಿದು, ಹಿಂಗಾರು ಮಳೆ ಆರಂಭವಾಗಲಿದ್ದು, ಈ ವರ್ಷಾಂತ್ಯದವರೆಗೂ ಜನರಿಗೆ ಮಳೆಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಹಿಂಗಾರು ಮಳೆ ಆರಂಭಗೊಳ್ಳುತ್ತಿದೆ. …

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡಗಿ ಬಳಿ ಇರುವ ಬಿಗ್‌ಬಾಸ್‌ ಮನೆಯನ್ನು ತೆರೆಯಲಾಗಿದ್ದು, ಸ್ಪರ್ಧಿಗಳನ್ನು ಶಿಫ್ಟ್‌ ಮಾಡಲಾಗಿದೆ. ನಸುಕಿನ ಜಾವ 2.45ಕ್ಕೆ ಜಿಲ್ಲಾಧಿಕಾರಿ ಯಶವಂತ್‌ ವಿ ಗುರುಕರ್‌, ಎಸ್‌ಪಿ ಶ್ರೀನಿವಾಸ್‌ಗೌಡ, ತಹಶೀಲ್ದಾರ್‌ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು …

ಕೊಡಗು: ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಸಜೀವವಾಗಿ ದಹನಗೊಂಡಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಾಟಗೇರಿ ಗ್ರಾಮದ ಹರಿಮಂದಿರ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್‌ …

ಮೈಸೂರು: ಮೈಸೂರು ದಸರಾಗೆ ಗೊಂಬೆ ಬಲೂನ್‌ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಮೈಸೂರು ನಗರದ ವಸ್ತು ಪ್ರದರ್ಶನ ಮುಂಭಾಗ ಸುಮಾರು 10-23 ವರ್ಷದ ಬಾಲಕಿ ಶವ ಪತ್ತೆಯಾಗಿದೆ. ಈ ಬಾಲಕಿ ಮೈಸೂರು ದಸರಾಗೆ ಗೊಂಬೆ ಬಲೂನ್‌ ಮಾರಲು ಬಂದಿದ್ದಳು. ಮೈಸೂರಿನ …

ಕೆಎನ್‌ಎಂ ವೇದಿಕೆಯಡಿ ‘ವಾಯ್ಸಸ್ ಆಫ್ ಡೈವರ್ಸಿಟಿ’ಗೆ ಚಾಲನೆ ದಿಲ್ಲಿಯಲ್ಲಿನ ಕೆಎನ್‌ಎಂಎ- (ಕಿರಣ್ ನಾಡಾರ್ ಮ್ಯೂಸಿಯಂ ಆಫ್ ಆರ್ಟ್) ೨೦೨೩ರಿಂದ ಪ್ರತಿವರ್ಷವೂ ಒಂದು ಪ್ರದರ್ಶಕ ಕಲೆಯ ವೈವಿಧ್ಯತೆಯನ್ನು ಸಂಭ್ರಮಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಪ್ರದರ್ಶಕ ಕಲೆಗಳಲ್ಲಿ ಯಾವುದೂ ಶ್ರೇಷ್ಠವಲ್ಲ ಮತ್ತು ಯಾವುದೂ ಕನಿಷ್ಠವಲ್ಲ. …

ಚಾಮರಾಜನಗರ : ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ವೆಂಕಟಯ್ಯನಛತ್ರ ಗ್ರಾಮ ಪಂಚಾಯಿತಿ ಪಿಡಿಒ ಆರ್. ಮಹೇಶ್ ಮತ್ತು ಇದೇ ಪಂಚಾಯಿತಿಯಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಕೊತ್ತಲವಾಡಿಯಲ್ಲಿ ಗ್ರೇಡ್-೧ ಕಾರ್ಯದರ್ಶಿ ಆಗಿರುವ ಎಲ್. ರಾಜೇಂದ್ರ ಪ್ರಸಾದ್ ಅವರನ್ನು ಅಮಾನತುಗೊಳಿಸಲಾಗಿದೆ. …

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ …

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಚೆನ್ನನಕೆರೆ ಮತ್ತು ಆಲಗೂಡು ಗ್ರಾಮಗಳ ನಡುವಿನ ವಿ.ಸಿ.ನಾಲೆ ಸಂಪರ್ಕ ಸುರಂಗ ನಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ತಲೆ ಎತ್ತಿರುವ ಗಣಿಗಾರಿಕೆಗಳ ಸ್ಛೋಟದಿಂದಾಗಿ ಅಪಾಯವಾಗಲಿದೆ ಎಂಬ ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಗಣಿ ಮತ್ತು ಭೂವಿಜ್ಞಾನ …

Nitish Kumar announces 35% reservation for women in government jobs in Bihar

ಪಟ್ನಾ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಎನ್‌ಡಿಎ ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಬುಧವಾರ ಹೇಳಿದ್ದಾರೆ. ಬಿಹಾರ ಚುನಾವಣೆಗೆ ಮುಹೂರ್ತ ನಿಗದಿಯಾದ ಬೆನ್ನಲ್ಲೇ ಬಿಜೆಪಿಯ ಹಿರಿಯ ನಾಯಕರಿಂದ ಈ …

ಹನೂರು : ಸೋಮವಾರ ಸುರಿದ ಮಳೆಯಿಂದ ಬಂಡಳ್ಳಿ ಗ್ರಾಮದ ಸರ್ಕಾರಿ ಶಾಲೆ ಕಟ್ಟಡದ ಗೋಡೆಯೊಂದು ಕುಸಿದಿರುವ ಘಟನೆ ನಡೆದಿದೆ. ಹನೂರು ಶೈಕ್ಷಣಿಕ ವಲಯದ ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿರುವ ಶಾಲೆಯ ಕಟ್ಟಡದ ಗೋಡೆ ಕುಸಿದು ಬಿದ್ದಿದ್ದು, ಯಾವುದೇ ಅವಘಡ …

Stay Connected​
error: Content is protected !!