Mysore
22
overcast clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು: ಪ್ರಸಕ್ತ ಸನ್ನಿವೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಳ ಕಷ್ಟಸಾಧ್ಯವಾಗಿದ್ದು, ಇರುವ ಅರಣ್ಯ ಒತ್ತುವರಿಯಾಗದಂತೆ ಕಾಪಾಡುವುದು ಎಲ್ಲರ ಹೊಣೆಯಾಗಿದೆ. ಈ ಕರ್ತವ್ಯವನ್ನು ಅರಣ್ಯ ಸಿಬ್ಬಂದಿ ಪ್ರಾಮಾಣಿಕವಾಗಿ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮುಖ್ಯಮಂತ್ರಿ …

ಮೈಸೂರು: ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿವಿಧ ಪ್ರಭೇದದ ಸುಮಾರು 200 ಸಸಿಗಳನ್ನು ಕಾಲೇಜು ಉದ್ಯಾನವನದಲ್ಲಿ ನೆಡಲಾಯಿತು. ಕಾಲೇಜಿನಲ್ಲಿರುವ ಎರಡು ಘಟಕಗಳ ಸುಮಾರು 200 ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು ನೀರೆರೆದರು. …

ಹುಣಸೂರು: ತಾಲ್ಲೂಕಿನ ಕಟ್ಟೆ ಮಳಲವಾಡಿ ಗ್ರಾಮದಲ್ಲಿ ನಡೆದ ತಂಬಾಕು ಹರಾಜು ಕಾರ್ಯಕ್ರಮದಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರುಮ ಜಿಲ್ಲೆಯ ವಿವಿಧೆಡೆಯಿಂದ …

ಬೆಂಗಳೂರು: ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಹಿನ್ನೆಲೆಯಲ್ಲಿ ಸರ್ಕಾರ ಮಾಡಿದ ಬೆಳೆಹಾನಿ ಜಂಟಿ ಸಮೀಕ್ಷೆ ಹಾಗೂ ಪರಿಹಾರ ವಿವರಗಳ ಕಂದಾಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಈವರೆಗೂ …

ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಎಸ್‍.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶಕರಾಗಿ 50 ವರ್ಷಗಳಾಗಿವೆ. ಈ ಸಂಭ್ರಮವನ್ನು ಸಂಭಮಿಸಲು ಕನ್ನಡ ಚಿತ್ರರಂಗದಿಂದ ‘SVR 50’ ಎಂಬ ಕಾರ್ಯಕ್ರಮ ಆಯೋಜಿಸಿ ರಾಜೇಂದ್ರ ಸಿಂಗ್ ಬಾಬು ಅವರನ್ನು ಆತ್ಮೀಯವಾಗಿ ಸನ್ಮಾನಿಸುವ ಕಾರ್ಯಕ್ರಮ ಸದ್ಯದಲ್ಲೇ ನಡೆಯಲಿದೆ. ಸಮಾರಂಭದ …

ರಾಗಿಣಿ ಅಭಿನಯದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಚಿತ್ರೀಕರಣ ಮುಗಿದಿದೆ. ವಿಶೇಷವೆಂದರೆ, ಚಿತ್ರದಲ್ಲಿ ಮಾಜಿ ಸಂಸದ ಎಲ್‍.ಆರ್. ಶಿವರಾಮೇಗೌಡ ಮುಖ್ಯಮಂತ್ರಿ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಟೀಸರ್ ಅನಾವರಣ ಮಂಗಳವಾರ ರಾತ್ರಿ ನಡೆಯಿತು. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ನಟಿಸಿರುವ ಕುರಿತು …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರ ನೋಡಿಬಂದ ಕೆಲವರ ಮೇಲೆ ದೈವ ಆವಾಹನೆಯಾಗುತ್ತಿರುವ ಸುದ್ದಿ ಒಂದು ಕಡೆಯಾದರೆ, ಇನ್ನೊಂದು ಕಡೆ ದೈವಪಾತ್ರಗಳನ್ನು ಅನುಸರಿಸುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿರುವುದು …

ಬೆಂಗಳೂರು: ಬಿಗ್‌ಬಾಸ್‌ ಮನೆಗೆ ಬೀಗ ಜಡಿದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಸಾಫ್ಟ್‌ ಕಾರ್ನರ್‌ ತೋರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ, ಮಾಲಿನ್ಯ ಇಲಾಖೆಯ ಜೊತೆ ಮಾತನಾಡಿದ್ದೇನೆ. ಏನಾದರೂ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ …

ಬೆಂಗಳೂರು: ಬಿಗ್‌ಬಾಸ್‌ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಜಾಲಿವುಡ್‌ ಸ್ಟುಡಿಯೋಸ್‌ ಹೈಕೋರ್ಟ್‌ ಮೊರೆ ಹೋಗಿದೆ. ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಕಾರ್ಯಕ್ರಮ ನಡೆಸಲು ಪೊಲೀಸರ ಅನುಮತಿ ಪಡೆಯದೇ ಶೋ ಆರಂಭಿಸಿದ್ದಕ್ಕಾಗಿ ನೋಟಿಸ್‌ ನೀಡಿ ಜಾಲಿವುಡ್‌ ಸ್ಟುಡಿಯೋಗೆ ಬೀಗ ಹಾಕಲಾಗಿತ್ತು. ಇದನ್ನು …

ಬೆಂಗಳೂರು: ಬಿಡದಿ ಬಳಿ ನಡೆಯುತ್ತಿದ್ದ ಬಿಗ್‌ಬಾಸ್‌ ಶೋ ಸ್ಟುಡಿಯೋಗೆ ಬೀಗ ಹಾಕಿರುವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಜೆಡಿಎಸ್‌ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವು, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್‌ಬಾಸ್‌ …

Stay Connected​
error: Content is protected !!