Mysore
23
broken clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಹೌದು, ಎನ್ನುತ್ತದೆ ನ್ಯಾಷನಲ್ ಕ್ರೈಂ ರಿಪೋರ್ಟಿಂಗ್ ಬ್ಯೂರೋ ವರದಿ ೨೦೨೩ರ ವರೆಗೆ ಲಭ್ಯವಿರುವ ಅಂಕಿಸಂಖ್ಯೆಗಳ ಆಧಾರದ ಮೇಲೆ. ೨೦೨೩ರಲ್ಲಿ ದಿನಗೂಲಿ ಕಾರ್ಮಿಕರ ಆತ್ಮಹತ್ಯೆಗಳು ೪೭,೧೭೦ಕ್ಕೆ ತಲುಪಿದ್ದು, ಇದು ಕಳೆದ ಐದು ವರ್ಷಗಳಲ್ಲಿ (೨೦೧೯ರಿಂದ) ಶೇ.೪.೫ರಷ್ಟು ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ದೇಶದಲ್ಲಿಯ …

Virajpet Hospital to be upgraded soon

ನವೀನ್ ಡಿಸೋಜ ೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಯಿಂದ ದಕ್ಷಿಣ ಕೊಡಗಿನವರಿಗೆ ಅನುಕೂಲ; ನವೆಂಬರ್‌ನಲ್ಲಿ ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಭೂಮಿಪೂಜೆ ಸಾಧ್ಯತೆ  ಮಡಿಕೇರಿ: ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿ ಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ ದಕ್ಷಿಣ …

ಮಹೇಂದ್ರ ಹಸಗೂಲಿ ಖಾಲಿಯಾದ ಕೆರೆಗಳು; ಅಂತರ್ಜಲ ಕುಸಿತದ ಆತಂಕದಲ್ಲಿ ರೈತರು ಗುಂಡ್ಲುಪೇಟೆ: ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆಯಡಿ ಈ ವರ್ಷ ಕಲ್ಕಟ್ಟ ಕೆರೆ ಮತ್ತು ಗುಂಡ್ಲುಪೇಟೆ ಪಟ್ಟಣದ ಹೊರವಲಯದಲ್ಲಿರುವ ವಿಜಯಪುರ ಅಮಾನಿ ಕೆರೆಗಳಿಗೆ ನೀರು ತುಂಬಿಸಲು ಜಿಲ್ಲಾಡಳಿತ ಮತ್ತು ಸಣ್ಣ ನೀರಾವರಿ …

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಐವರು ಸಾಧಕರಿಗೆ ರಾಜ್ಯ ಸರ್ಕಾರ 2025ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಪ್ರಕಟಿಸಿದೆ. ಅಕ್ಟೋಬರ್.‌3 ರಂದು ನಡೆದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ೧) ನಾಗರಾಜು ಗಾಣದ …

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನು ಶಿಕ್ಷಣ ಇಲಾಖೆ ಶೇಕಡಾ.5ರಷ್ಟು ಹೆಚ್ಚಳ ಮಾಡಿದ್ದು, ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ತೀವ್ರ ವಿರೋಧ ವ್ಯಕ್ತವಾಗಿದೆ. ಪ್ರಸ್ತುತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ 676 ರೂಪಾಯಿ ಇದ್ದು, ಈ …

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಸಮೀಕ್ಷೆಯನ್ನು ಅಕ್ಟೋಬರ್.‌12ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯದ ಮರು ನಿಗದಿ …

ಮೈಸೂರಿನ ನಾಡಹಬ್ಬ ದಸರಾ ಮಹೋತ್ಸವದ ವೇಳೆ, ಕೇವಲ 12 ದಿನಗಳಲ್ಲಿ 1046 ಟನ್ ಕಸವನ್ನು ಸಂಗ್ರಹಿಸಲಾಗಿದೆ. ಈ ದಾಖಲೆ ಮಟ್ಟದ ಕಸವು ದಸರಾ ಹಬ್ಬದಲ್ಲಿ ನೆರೆದಿದ್ದ ಜನಸಂದಣಿಯನ್ನು ಪ್ರತಿಬಿಂಬಿಸುತ್ತದೆ. ಪೌರಕಾರ್ಮಿಕರು ಹಗಲು-ರಾತ್ರಿ ಮೂರು ಪಾಳಿಗಳಲ್ಲಿ ಶ್ರಮಿಸಿ, ಶುದ್ಧತೆಯ ಕಾರ್ಯ ನಿರ್ವಹಿಸಿದ್ದಾರೆ. ಆಹಾರ …

ಬೆಂಗಳೂರು: ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಎಸ್.ಗವಾಯಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಈ ಬಗ್ಗೆ …

ಕೊಪ್ಪಳ: ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತಾದರೆ ಇಂದೇ ರಾಜೀನಾಮೆ ನೀಡುತ್ತೇನೆ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಓಪನ್‌ ಚಾಲೆಂಜ್‌ ಹಾಕಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧಮ್‌ ತಾಕತ್ತು ಬಗ್ಗೆ ಆರ್.ಅಶೋಕ್‌ ಮಾತನಾಡುತ್ತಾರೆ. …

Chicken rice to street dogs: BBMP clarification

ಯಳಂದೂರು: ಬೀದಿ ನಾಯಿಗಳ ದಾಳಿಗೆ ಕುರಿಯೊಂದು ಸಾವನ್ನಪ್ಪಿದ್ದು, ಮತ್ತೊಂದು ಕುರಿ ತೀವ್ರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಗಳ ದಾಳಿಗೆ ಸಿಲುಕಿ ಕುರಿಯೊಂದು ಸಾವನ್ನಪ್ಪಿದೆ. …

Stay Connected​
error: Content is protected !!