Mysore
23
broken clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಬಾಗಿಲು ಇದೇ ಅಕ್ಟೋಬರ್.‌9ರಂದು ತೆರೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ದೇವಿಯ ದರ್ಶನದ ಜೊತೆ ಟೂರ್‌ ಪ್ಯಾಕೇಜ್‌, ಸಾಂಸ್ಕೃತಿಕ …

Rain Intensifies; Red Alert Issued

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್.‌12ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್.‌12ರವರೆಗೂ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಅಕ್ಟೋಬರ್.‌9ರಿಂದ 12ರವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, …

dinesh gundurao

ಹಾಸನ: ಮಧ್ಯಪ್ರದೇಶ ಸಿರಪ್‌ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲೂ ಈ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್‌ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್‌ ಅಕ್ಟೋಬರ್.‌9ಕ್ಕೆ ಕಾಯ್ದಿರಿಸಿದೆ. ನಟ ದರ್ಶನ್‌ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಕೆಲ …

ಕೊಪ್ಪಳ: ಯಾವ ನವೆಂಬರ್‌ ಕ್ರಾಂತಿನೂ ಇಲ್ಲ, ಬರೀ ಭ್ರಾಂತಿಯಷ್ಟೇ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್‌ ಕ್ರಾಂತಿ ಗಿಂತ ಏನೂ ಇಲ್ಲ. ಇದೆಲ್ಲಾ …

ಚಿಂದ್ವಾರ: ವಿಷಕಾರಿ ಕೆಮ್ಮಿನ ಸಿರಪ್ ಸೇವನೆಯಿಂದ ಉಂಟಾಗಿರುವ ಶಂಕಿತ ಮೂತ್ರಪಿಂಡ ವೈಫಲ್ಯದಿಂದ ಚಿಂದ್ವಾರದಲ್ಲಿ 14 ಮಕ್ಕಳು ಸಾವನ್ನಪ್ಪಿದ ಪ್ರಕರಣದ ತನಿಖೆಗಾಗಿ ಮಧ್ಯಪ್ರದೇಶ ಪೊಲೀಸರು ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಕ್ಕಳ ಸಾವುಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ …

bihar election

ನವದೆಹಲಿ: ಬಿಹಾರ ಕುರುಕ್ಷೇತ್ರಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರು, ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಒಟ್ಟು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ …

Eshwara Khandre

ಬೆಂಗಳೂರು: ಪಟಾಕಿ ಮಳಿಗೆ ಮಾಲೀಕರಿಂದ ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಮಾಲಿನ್ಯ ನಿಯಂತ್ರಣ …

B.Y Vijayendra

ಬೆಂಗಳೂರು: ಕೆಲವರು ಹಿಂದೂ ಧರ್ಮ ಮತ್ತು ವೀರಶೈವ ಲಿಂಗಾಯಿತರನ್ನು ಒಡೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇದರಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಕೆಲವರು ಪ್ರತ್ಯೇಕ ವೀರಶೈವ ಲಿಂಗಾಯಿತ ಧರ್ಮ ಮಾಡುವ …

ಮೈಸೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳು ಹೊಂದಿರುವ ಉದ್ಯೋಗ ಚೀಟಿಗಳಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಸಿ.ಕೃಷ್ಣ ಅವರು ತಿಳಿಸಿದ್ದಾರೆ. ಮೈಸೂರು ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲೂ ಇ-ಕೆವೈಸಿ …

Stay Connected​
error: Content is protected !!