ಬಿಹಾರ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್‌ನಲ್ಲಿ ಸುನಾಮಿ ಸಾಧ್ಯತೆ ರಾಜ್ಯ ಕಾಂಗ್ರೆಸ್‌ನಲ್ಲಿ ಪುನಃ ಅಧಿಕಾರ ಹಂಚಿಕೆಯ ಮಾತು ಮೇಲೆದ್ದಿದೆ. ಇಂತಹ ಮಾತಿಗೆ ಮೂಲವಾಗಿದ್ದು ವಸತಿ ಸಚಿವ ಜಮೀರ್ ಅಹ್ಮದ್ ಅವರ ಹೇಳಿಕೆ. ಕೆಲ ದಿನಗಳ ಹಿಂದೆ ಬಳ್ಳಾರಿಗೆ ಹೋಗಿದ್ದ ಅವರು ಮುಂದಿನ …
ಬಿಹಾರ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್‌ನಲ್ಲಿ ಸುನಾಮಿ ಸಾಧ್ಯತೆ ರಾಜ್ಯ ಕಾಂಗ್ರೆಸ್‌ನಲ್ಲಿ ಪುನಃ ಅಧಿಕಾರ ಹಂಚಿಕೆಯ ಮಾತು ಮೇಲೆದ್ದಿದೆ. ಇಂತಹ ಮಾತಿಗೆ ಮೂಲವಾಗಿದ್ದು ವಸತಿ ಸಚಿವ ಜಮೀರ್ ಅಹ್ಮದ್ ಅವರ ಹೇಳಿಕೆ. ಕೆಲ ದಿನಗಳ ಹಿಂದೆ ಬಳ್ಳಾರಿಗೆ ಹೋಗಿದ್ದ ಅವರು ಮುಂದಿನ …
ಇದು ಅಚ್ಚರಿ, ಆದರೂ ಸತ್ಯ. ಮುಂದಿನ ದಿನಗಳಲ್ಲಿ ಕಬ್ಬು ಬೆಳೆಗಾರರ ಕೈ ಹಿಡಿಯಲಿದೆ ಸಿಹಿ ಜೋಳ. ಕಬ್ಬು ನಮ್ಮ ಮಂಡ್ಯ ಭಾಗದ ಪ್ರಮುಖ ವಾಣಿಜ್ಯ ಬೆಳೆ. ಕಳೆದ ಎರಡು ದಶಕಗಳಿಂದ ಕಬ್ಬಿನ ಬೇಸಾಯದಲ್ಲಿ ಆಗಿರುವ ಬದಲಾವಣೆ ಬಹುಶಃ ಬೇರಾವ ಬೆಳೆಯಲ್ಲೂ ಆಗಿಲ್ಲ. …
ಕಾಫಿ,ಬಾಳೆ ಸೇರಿ ಹಲವು ಬೆಳೆಗಳಿಗೆ ಹಾನಿ; ಶಾಶ್ವತ ಪರಿಹಾರಕ್ಕೆ ಸ್ಥಳೀಯರ ಒತ್ತಾಯ ವಿರಾಜಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ವನ್ಯಮೃಗಗಳ ಹಾವಳಿ ಮಿತಿ ಮೀರಿದ್ದು, ಅಪಾರ ಪ್ರಮಾಣದ ಬೆಳೆಹಾನಿ ಉಂಟಾಗುತ್ತಿದೆ. ಅರಣ್ಯ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು …
ಪಿರಿಯಾಪಟ್ಟಣ: ಜಮೀನಿನಲ್ಲಿ ದನ ಮೇಯಿಸುತ್ತಿದ್ದ ಮಹಿಳೆಯೊಬ್ಬರ ತಾಳಿಸರ ಕಿತ್ತುಕೊಂಡು ಬೈಕ್ ನಲ್ಲಿ ಪರಾರಿಯಾಗಿದ್ದ ಯುವಕನನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ದೊಡ್ಡ ನಾಯಕರ ಬೀದಿ ನಿವಾಸಿ ತರುಣ್ ಕುಮಾರ್ ಬಂದಿತ ಆರೋಪಿಯಾಗಿದ್ದಾನೆ. ಈತ ತಾಲ್ಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಶುಕ್ರವಾರ ಸಂಜೆ 4:00 …
ಚಿಕ್ಕಣ್ಣ ಅಭಿನಯದಲ್ಲಿ ‘ಅಯೋಗ್ಯ’ ಖ್ಯಾತಿಯ ಮಹೇಶ್ ಒಂದು ಚಿತ್ರವನ್ನು ನಿರ್ದೇಶಿಸುತ್ತಿದ್ದು, ಆ ಚಿತ್ರವನ್ನು ಸೋಮಶೇಖರ್ (ಕಟ್ಟಿಗೇನಹಳ್ಳಿ) ನಿರ್ಮಿಸುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿಬಂದಿತ್ತು. ಆ ಚಿತ್ರ ಭಾನುವಾರ ಸೆಟ್ಟೇರಿದೆ. ನಿರ್ದೇಶಕ-ನಿರ್ಮಾಪಕ ಆರ್.ಚಂದ್ರು ಚಿತ್ರದ ಮೊದಲ ದೃಶ್ಯಕ್ಕೆ ಕ್ಯಾಮೆರಾ ಸ್ವಿಚ್ …
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಜಗತ್ತಿನಾದ್ಯಂತ ಗುರುವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಒಳ್ಳೆಯ ಓಪನಿಂಗ್ ಸಿಕ್ಕಿದ್ದು, ಕಳೆದ ಮೂರು ದಿನಗಳಲ್ಲಿ ಎಲ್ಲಾ ಕಡೆ ಹೌಸ್‍ಫುಲ್ ಪ್ರದರ್ಶನಗಳನ್ನು ಕಾಣುತ್ತಿದೆ. ‘ಕಾಂತಾರ – ಚಾಪ್ಟರ್ 1’ ಚಿತ್ರವು …
ಕಠ್ಮಂಡು: ನೇಪಾಳದಲ್ಲಿ ಧಾರಾಕಾರ ಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿದ್ದು, ಇದುವರೆಗೂ 42 ಜನರು ಸಾವನ್ನಪ್ಪಿದ್ದಾರೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ಪ್ರವಾಹ ಉಂಟಾಗಿದ್ದು, ಭೂಕುಸಿತ ಸಂಭವಿಸಿದೆ. ಇದುವರೆಗೂ 42 ಜನರು ಸಾವನ್ನಪ್ಪಿದ್ದು, ಐದಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ ಈ ಕುರಿತು ರಾಷ್ಟ್ರೀಯ ವಿಪತ್ತು …
ಬೆಂಗಳೂರು: ತುಮಕೂರು ಜಿಲ್ಲೆ ಕುಣಿಗಲ್, ತಿಪಟೂರು, ಮಧುಗಿರಿ, ಪಾವಗಢ ಮತ್ತು ಕೊರಟಗೆರೆ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅನುಮೋದನೆ ನೀಡಿದ್ದಾರೆ. …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಆನ್‌ಲೈನ್ ಗೇಮಿಂಗ್ ಕಂಪನಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಕೋರಮಂಗಲದಲ್ಲಿರುವ ಗೋಲ್ಟನ್ ಏಸಸ್ ಎಂಬ ಆನ್‌ಲೈನ್ ಗೇಮಿಂಗ್ ಕಂಪನಿ ಮೇಲೆ ದಾಳಿ ನಡೆಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಕಂಪನಿಯಲ್ಲಿದ್ದ ವಸ್ತುಗಳನ್ನು ಒಡೆದು …
ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೇಲೂರಿನ ಜೈಭೀಮ್ ನಗರದಲ್ಲಿ ನಡೆದಿದೆ. ಶಿಕ್ಷಕಿಯ ಮುಖ, ಕೈ-ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದು, ಶಿಕ್ಷಕಿಯನ್ನು ಬಚಾವ್ ಮಾಡಲು ಬಂದ ಪತಿ ಸೇರಿದಂತೆ 7 …