Mysore
23
broken clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ
ಓದುಗರ ಪತ್ರ

ಈ ಬಾರಿಯ ದಸರಾ ಮಹೋತ್ಸವ ಯಾವುದೇ ಅಡೆತಡೆ ಇಲ್ಲದೇ ನಡೆದಿದೆ. ಆದರೆ ಪಾಸ್ ವಿತರಣೆಯಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸುದ್ದಿ ಮಾಧ್ಯಮಗಳು ಹಾಗೂ ಜಾಲತಾಣ ಗಳಲ್ಲಿ ವ್ಯಾಪಕ ಚರ್ಚೆಯಾಗಿದೆ. ಹಣ ಕೊಟ್ಟು ಪಾಸ್ ಪಡೆದ ಅನೇಕರಿಗೆ ದಸರಾ ಕಾರ್ಯಕ್ರಮಗಳನ್ನು ವೀಕ್ಷಿಸಲು ಅವಕಾಶ …

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಭಾರತ ಬಹುತ್ವ ರಾಷ್ಟ್ರ. ಇಲ್ಲಿ ಹಿಂದೂ, ಮುಸ್ಲಿಂ, ಕ್ರೆ ಸ್ತರು, ಜೈನರು, ಬೌದ್ಧರು, ಸಿಖ್ಖರು ಮುಂತಾದ ಹಲವು ಧರ್ಮಗಳಿಗೆ ಸೇರಿದವರು ತಮ್ಮದೇ ಆದ ಧರ್ಮದ ಸಂಪ್ರದಾಯ ಮತ್ತು ಆಚರಣೆಗಳನ್ನು ಪಾಲಿಸಿಕೊಂಡು ಬಂದಿದ್ದಾರೆ. ಹಾಗಾಗಿ ವಿವಿಧತೆಯಲ್ಲಿ ಏಕತೆಯನ್ನು …

ಮಹೇಶ್ ಕಿಕ್ಕೇರಿ ನಿರ್ವಹಣೆಯಿಲ್ಲದೆ ಸೊರಗಿದ ಹೊಯ್ಸಳ ಶಿಲ್ಪಕಲೆಯ ಸ್ಮಾರಕ ಕಿಕ್ಕೇರಿ: ಗ್ರಾಮದಲ್ಲಿರುವ ಹೊಯ್ಸಳರ ಶಿಲ್ಪಕಲಾ ವೈಭವದ ಪುರಾತನ ಬ್ರಹ್ಮೇಶ್ವರ ದೇವಾಲಯ ಇಂದಿಗೂ ಶಿಲ್ಪಕಲಾಪ್ರಿಯರನ್ನು ಆಕರ್ಷಿಸುತ್ತಿದೆ. ಆದರೆ, ಸರಿಯಾದ ನಿರ್ವಹಣೆ ಇಲ್ಲದೆ ಈ ದೇವಾಲಯ ಅಳಿವಿನ ಅಂಚಿನತ್ತ ಸಾಗುತ್ತಿರುವುದು ನೋವಿನ ಸಂಗತಿ. ಬೆಲೆ …

ನವೀನ್ ಡಿಸೋಜ ಸೂಕ್ತ ಮಾರ್ಗೋಪಾಯ ಕಂಡುಕೊಳ್ಳಲು ಸಮಿತಿ ನಿರ್ಧಾರ ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಸಂಭ್ರಮಕ್ಕೆ ತೆರೆ ಬಿದ್ದಿದೆ. ಆದರೆ, ಪ್ರತಿಬಾರಿಯೂ ಬಹುಮಾನ ಪ್ರಕಟಿಸುವ ಸಂದರ್ಭದಲ್ಲಿ ಉದ್ಭವಿಸುವ ಭಿನ್ನಾಭಿಪ್ರಾಯಗಳು, ಅಸಮಾಧಾನ ದಸರಾ ಉತ್ಸವಕ್ಕೆ ಕಪ್ಪು ಚುಕ್ಕೆಯಾಗಿ ಮಾರ್ಪಡುತ್ತಿದ್ದು, ಈ ವಿಷಯ …

ಕೆ.ಬಿ.ರಮೇಶನಾಯಕ ಸಾಲು ಸಾಲು ವಾಹನಗಳ ಭರಾಟೆ; ಅಲ್ಲಲ್ಲಿ ಸಂಚಾರ ಅಸ್ತವ್ಯಸ್ತ ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಮುಗಿದರೂ ಅರಮನೆ, ಮತ್ತಿತರ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಹಸ್ರಾರು ಪ್ರವಾಸಿಗರ ದಂಡು ನಗರಕ್ಕೆ ಲಗ್ಗೆ ಇಟ್ಟಿದೆ. ಸೆ.೨೨ರಂದು ನವರಾತ್ರಿ ಶುರುವಾದ ದಿನದಿಂದ ದಸರಾ ಜಂಬೂಸವಾರಿ …

ಬೆಂಗಳೂರು : ಟಾಲಿವುಡ್‌ ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ನಿನ್ನೆ ಮೊನ್ನೆಯದಲ್ಲ. ಹಲವು ವರ್ಷಗಳಿಂದ ಇವರಿಬ್ಬರು ಪ್ರೀತಿಯಲ್ಲಿದ್ದಾರೆ, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದೆಲ್ಲಾ ಹೇಳಲಾಗುತ್ತಿತ್ತು. ಇದೀಗ ಇವರಿಬ್ಬರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮುಂದಿನ ವರ್ಷ …

eshwar khandre

ಬೆಂಗಳೂರು : ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ರಾಜ್ಯದ ಎಲ್ಲ …

ಹನೂರು : ಮಲೆಮಹದೇಶ್ವರ ವನ್ಯಜೀವಿಧಾಮ ಪಚ್ಚೆದೊಡ್ಡಿ ಸಮೀಪ ಹುಲಿ ಕೊಂದು ಮೂರು ಪೀಸ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿ‌‌ಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ವ್ಯಕ್ತಿ ಅರಣ್ಯ ಇಲಾಖೆ ವಶದಲ್ಲಿರುವಾತ, …

karuru tamil actor vijay

ಚೆನ್ನೈ: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯಲ್ಲಿ 41 ಜನರು ಸಾವನ್ನಪ್ಪಿ, 60 ಕ್ಕೂ ಹೆಚ್ಚು ಜನರು ಗಾಯಗೊಂಡ ಸಂದರ್ಭದಲ್ಲಿ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ ವಿಜಯ್ ಬಳಸಿದ್ದ ಬಸ್ ಅನ್ನು ಮದ್ರಾಸ್ …

ಬೆಂಗಳೂರು : ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವೆಂದು ಶಂಕಿಸಲಾಗಿರುವ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕ ರಾಜ್ಯದಲ್ಲೂ ನಿಷೇಧ ಮಾಡಲಾಗಿದೆ. ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ (ಕೆಎಫ್‌ಆರ್‌ಡಿಎ) ಎಲ್ಲ ಸಗಟು ಮಾರಾಟಗಾರರ, …

Stay Connected​
error: Content is protected !!