Mysore
23
scattered clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ
column gst

ಬೆಂಗಳೂರು : ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಪರಿಷ್ಕರಣೆಯಿಂದ ದೇಶಿಯ ಉದ್ಯಮ ವಲಯದಲ್ಲಿ ಭಾರಿ ಬದಲಾವಣೆಯಾಗಲಿದ್ದು. ದೇಶದ ಆರ್ಥಿಕ ಬೆಳವಣಿಗೆಗೆ ಹೊಸ ಭಾಷ್ಯ ಬರೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಸೆಪ್ಟೆಂಬರ್ ೨೨ ರಿಂದ ದೇಶಾದ್ಯಂತ ಜಿಎಸ್‌ಟಿ ಪರಿಷ್ಕರಣೆಯಾಗಿದ್ದು ತೆರಿಗೆ …

ಬೆಳಗಾವಿ : ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. …

ಗುಂಡ್ಲುಪೇಟೆ : ತಾಲ್ಲೂಕಿನ ವಡ್ಡನಹೊಸಹಳ್ಳಿ ಗ್ರಾಮದ ಮಾರಶೆಟ್ಟಿ ಎಂಬವರ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಗಾಯ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕಳೆದ ಒಂದು ವಾರದಿಂದ ಹುಲಿಯ ಚಲನವಲನವಿದ್ದು, ಶನಿವಾರ ಹುಲಿ ದಾಳಿ ಮಾಡಿದೆ. ಮನುಷ್ಯರ ಮೇಲೆ ದಾಳಿ …

Strict action at Chamundi Hill: Reels and videos will no longer be allowed

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಅ.೬ರಂದು ರಥೋತ್ಸವ ಹಾಗೂ ಅ.೮ರಂದು ತೆಪ್ಪೋತ್ಸವ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆಮಾಡಿಕೊಳ್ಳಲಾಗುತ್ತಿದೆ. ದಸರಾ ಮಹೋತ್ಸವದ ಜಂಬೂಸವಾರಿ ನೆರವೇರಿದ ನಂತರ ನಿಗಽತ ಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ಭವ್ಯ ರಥೋತ್ಸವ ನಡೆಸುವ ಸಂಪ್ರದಾಯವಿದೆ. ಈಗಾಗಲೇ ದೇವಾಲಯದ ಮುಂಭಾಗ …

ತಿ. ನರಸೀಪುರ : ಪಟ್ಟಣದ ಪ್ರಸಿದ್ಧ ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಅಮ್ಮನವರ ಗುಡಿಯ ಹುಂಡಿಯಲ್ಲಿದ್ದ ಹಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರು ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಮೇಲಿಂದ ಇಳಿದು, ನಂತರ ಶ್ರೀ ಮಹಾಲಕ್ಷ್ಮಿ …

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಕೇಂದ್ರೀಕರಿಸಿ, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ಹಾಗೂ ಪ್ರಾಮಾಣಿಕ‌ ಪ್ರಯತ್ನದ ಭಾಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಎಲ್ಲಾ ಸರ್ಕಾರಿ ಪತ್ರಗಳನ್ನು ಸಂಕ್ಷಿಪ್ತಗೊಳಿಸಿ, …

DCM DK Shivakumar

ಬೆಂಗಳೂರು: ಸಾರ್ವಜನಿಕರು ತಾಳೆಯಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಮಾಹಿತಿ ನೀಡಿದರೆ ಮುಂದಿನ ಪೀಳಿಗೆಗೆ ಅನುಕೂಲವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಇಂದು ಸಮೀಕ್ಷೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ಮಾಹಿತಿ ನೀಡಬೇಕು. …

ಮಂಡ್ಯ: ಐದು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ. ಯಾವ ಕ್ರಾಂತಿಯೂ ಆಗಲ್ಲ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಇರಲಿದ್ದಾರೆ. …

ಬೆಂಗಳೂರು: ಕಳೆದ 94 ವರ್ಷಗಳ ನಂತರ ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಜೊತೆಯಲ್ಲಿ ಜಾತಿಗಣತಿಯನ್ನು ನಡೆಸುತ್ತಿದ್ದು, ಒಕ್ಕಲಿಗ ಜನಾಂಗದವರು ಸಮೀಕ್ಷೆ ಸಂದರ್ಭದಲ್ಲಿ ಜಾತಿ, ಉಪಜಾತಿ ಹಾಗೂ ಸಮನಾಂತರ ಜಾತಿ ಕಾಲಂಗಳಲ್ಲಿ ಒಕ್ಕಲಿಗ ಎಂದೇ ಬರೆಸುವಂತೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟ ಕ್ಯಾಪ್ಟನ್‌ ಅಭಿಮನ್ಯು ಅಂಡ್‌ ಟೀಂ ನಾಳೆ ಕಾಡಿನತ್ತ ಪಯಣ ಬೆಳೆಸಲಿವೆ. ಮೈಸೂರು ಅರಮನೆ ಆವರಣದಲ್ಲಿ ನಾಳೆ ಅರಣ್ಯ ಇಲಾಖೆ ವತಿಯಿಂದ ಸಂಪ್ರದಾಯಬದ್ಧವಾಗಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆ ಮುಗಿದ ಬಳಿಕ …

Stay Connected​
error: Content is protected !!