Mysore
24
overcast clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಮೈಸೂರು : ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು …

ಮಂಡ್ಯ: ನಾಪತ್ತೆಯಾಗಿರುವ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಅಧಿಕಾರಿಯ ಬೈಕ್‌ ಕೆರೆ ಏರಿ ಮೇಲೆ ಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿ ಶವವನ್ನು ಹೊರತೆಗೆದಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಸಹಾಯಕ ಅಧಿಕಾರಿ ಜಯರಾಮ್‌ ಕಳೆದ ಮೂರು ದಿನಗಳ ಹಿಂದೆ …

ಬೆಂಗಳೂರು : ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ …

ಮಂಡ್ಯ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನವೆಂಬರ್​​ನಲ್ಲಿ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಮಾಜಿ ಸಂಸದ ಎಲ್‌ ಆರ್‌ ಶಿವರಾಮೇಗೌಡ ಹೇಳಿದ್ದಾರೆ. ಬುಧವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಡಿಕೆಶಿ ಅವರು ಸಿಎಂ …

ಹಿಮಾಚಲ ಪ್ರದೇಶ : ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅನಿಯಂತ್ರಿತ ಭಾಷೆ ಬಳಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್ ಅಪರಾಧವಾಗುದಿಲ್ಲ ಎಂದು ಹೇಳಿರುವ ಹಿಮಾಚಲ ಪ್ರದೇಶ ಹೈಕೋರ್ಟ್, ಚಾಲಕನೋರ್ವನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದೆ. ಸಂಚಾರ ಕರ್ತವ್ಯ ನಿರತ …

ಚೆನ್ನೈ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ಈ ಇಬ್ಬರು ಪೊಲೀಸ್ ಅಧಿಕಾರಿಗಳು ತಮಿಳುನಾಡಿನ ತಿರುವನ್ನಮಲೈನಲ್ಲಿರುವ ಜಿಲ್ಲಾ ಪೂರ್ವ ಪೊಲೀಸ್ ಠಾಣೆಗೆ ಸೇರಿದವರಾಗಿದ್ದಾರೆ. 19 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ. ಪೊಲೀಸರ …

ಮೈಸೂರು : ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ಬಳಿಕ …

Transfer of 1,300 Employees Through Counseling: Priyank Kharge

ಕಲಬುರಗಿ : ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ. …

ಮನಿಲಾ :ಮಧ್ಯ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಸೆ.31 ರ ತಡರಾತ್ರಿ 6.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮನೆಗಳು ಮತ್ತು ಕಟ್ಟಡಗಳ ಗೋಡೆಗಳು ಕುಸಿದು ಕನಿಷ್ಠ 31 ಜನರು ಮೃತಪಟ್ಟಿದ್ದಾರೆ, ಅನೇಕರು ಗಾಯಗೊಂಡಿದ್ದಾರೆ. ತೀವ್ರ ಕಂಪನದಿಂದಾಗಿ ವಿದ್ಯುತ್ ಕಡಿತಗೊಂಡಿದ್ದರಿಂದ ನಿವಾಸಿಗಳು ಮನೆಗಳಿಂದ ಹೊರಗೆ ಕತ್ತಲೆಯಲ್ಲಿ …

ಪ್ರಚಾರದ ಉದ್ದೇಶವಿಲ್ಲ, ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುವುದೇ ಧೈಯ ಒ೦ದು ಆಲಸಿ ಭಾನುವಾರದ ಬೆಳಗ್ಗಿನ ಹೊತ್ತು ಹರಿಯಾಣದ ಓಗುರ್ಗಾಂವ್‌ ನಿದ್ದೆಯ ಮಂಪರಿನಿಂದ ನಿಧಾನವಾಗಿ ಮೈಮುರಿಯುತ್ತ ಏಳುತ್ತಿದ್ದರೆ ಗುರು ದ್ರೋಣಾಚಾರ್ಯ ಮೆಟ್ರೋ ಸ್ಟೇಷನ್ ಬಳಿ ಯುವಕ ಯುವತಿಯರ ಗುಂಪೊಂದು ಕೈಯಲ್ಲಿ ಪೊರಕೆ ಹಿಡಿದು …

Stay Connected​
error: Content is protected !!