Mysore
23
broken clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಚಾಮರಾಜನಗರ : ಜಿಲ್ಲಾ ಯುವ ಕಲಾವಿದರ ಬಳಗದ ವತಿಯಿಂದ ನಗರದಲ್ಲಿ 2 ದಿನಗಳ ಕಾಲ ಹಮ್ಮಿಕೊಂಡಿರುವ ಚಾಮರಾಜನಗರ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಜಾನಪದ ಕಲಾತಂಡಗಳ ಮೆರವಣಿಗೆಗೆ ಸೋಮವಾರ ಚಾಲನೆ ನೀಡಲಾಯಿತು. ನಗರದಲ್ಲಿ ಪ್ರತಿ ವರ್ಷ ರಾಜ್ಯ ಸರ್ಕಾರ ನಡೆಸುತ್ತಿದ್ದ …

ಮಂಡ್ಯ : ಕೆ.ಆರ್.ಎಸ್ ಜಲಾಶಯ ತುಂಬಿದ್ದು, ಕೆರೆಗಳಿಗೆ ನೀರು ತುಂಬಿಸುವ ಕೆಲಸ ಪ್ರಗತಿಯಲ್ಲಿದ್ದರೂ ಕೆಲವು ಕೆರೆಗಳು ತುಂಬಿರುವುದಿಲ್ಲ. ಕೆರೆಗಳಿಗೆ ಒಳಹರಿವಿಗೆ ತೊಂದರೆಯಿದ್ದಲ್ಲಿ ಪರಿಶೀಲಿಸಿ ಪರಿಹರಿಸಿ ಎಂದು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ …

dasara eshwar khandre

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಕಿಟ್‌ ವಿತರಣೆ ಮಾಡಲಾಯಿತು. ಕಿಟ್‌ ವಿತರಣೆ ಮಾಡಿ ಮಾತನಾಡಿದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಅರ್ಜುನ ಆನೆಯನ್ನು ನೆನೆದರು. ಈ …

ಮೈಸೂರು : ದಸರಾ ಆನೆಗಳ ಸೊಂಡಿಲು, ದಂತ ಹಿಡಿದುಕೊಂಡು ಫೋಟೋ ರೀಲ್ಸ್ ಮಾಡಿ ಸಾಮಾಜಿಕ ತಾಣಗಳಲ್ಲಿ ಹಾಕುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತದಕ್ಕೆ ಕಡಿವಾಣ ಹಾಕಲಾಗಿದೆ ಎಂದು ಸಚಿವ ಈಶ್ವರ್‌ ಬಿ. ಖಂಡ್ರೆತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಆನೆಗಳನ್ನು ಪಳಗಿಸಿದ್ದರೂ, …

ಮೈಸೂರು : ವನ್ಯಜೀವಿ -ಮಾನವ ಸಂಘರ್ಷ ನಿಯಂತ್ರಣದಲ್ಲಿ ಮಾವುತರು ಮತ್ತು ಕಾವಾಡಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಅರಮನೆಯಲ್ಲಿಂದು ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ …

ಬೆಂಗಳೂರು: ನಮ್ಮ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು …

ಪೊಲೀಸ್‍ ಪಾತ್ರದಲ್ಲಿ ತಿಲಕ್‍ ಅಭಿನಯದ ‘ಉಸಿರು’ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈಗ ಮತ್ತೊಮ್ಮೆ ಅವರು ಖಾಕಿ ಯೂನಿಫಾರ್ಮ್‍ ತೊಟ್ಟಿದ್ದಾರೆ. ಅವರೀಗ ‘ವರ್ಣತರಂಗ’ ಎಂಬ ಚಿತ್ರದಲ್ಲಿ ಎಸಿಪಿಯಾಗಿ ನಟಿಸಿದ್ದಾರೆ. ಶ್ರೀ ಪಾಷನಾಮೂರ್ತಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಬೆಳ್ತಂಗಡಿ ಉದ್ಯಮಿ ಬಿ.ಶಿವಕುಮಾರ್ ನಿರ್ಮಿಸುತ್ತಿರುವ ‘ವರ್ಣತರಂಗ’ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿದ್ದು, ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಜಂಬೂಸವಾರಿ ವೀಕ್ಷಣೆಗೆ 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, VIP ಹಾಗೂ VVIPಗಳಿಗೆ …

gardan

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಟಕ್ಕರ್’ ಚಿತ್ರದ ನಂತರ, ದರ್ಶನ್‍ ಸಂಬಂಧಿ ಮನೋಜ್‍ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಒಂದೆರಡು ಚಿತ್ರಗಳಲ್ಲಿ ಅವರ ಹೆಸರು ಕೇಳಿಬಂದಿತ್ತಾದರೂ, ಯಾವ ಚಿತ್ರವೂ ಶುರುವಾಗಿರಲಿಲ್ಲ. ಈಗ ಮನೋಜ್‍ ಅಭಿನಯಸ ‘ಗಾರ್ಡನ್‍’ ಎಂಬ ಚಿತ್ರ ಸದ್ದಿಲ್ಲದೆ ಸೆಟ್ಟೇರಿದೆ. …

ಕಳೆದೊಂದು ವರ್ಷದಿಂದ ‘ಬಿಗ್‍ ಬಾಸ್‍’ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಕಳೆದ ವರ್ಷ ಕಾರ್ಯಕ್ರಮದ ಮುಕ್ತಾಯದ ಹೊತ್ತಿಗೆ ಮುಂದಿನ ವರ್ಷದಿಂದ ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡುವುದಿಲ್ಲ ಎಂದು ಸುದ್ದಿಯಾಗಿತ್ತು. ಕೆಲವು ತಿಂಗಳ ಹಿಂದೆ ಸುದೀಪ್‍ ಖುದ್ದು ಪತ್ರಿಕಾಗೋಷ್ಠಿಯಲ್ಲಿ ‘ಬಿಗ್‍ ಬಾಸ್‍’ ಕಾರ್ಯಕ್ರಮದ …

Stay Connected​
error: Content is protected !!