Mysore
26
overcast clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ನವದೆಹಲಿ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ನಡೆಸಿದ್ದ ರಾಜಕೀಯ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 40 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ದುರಂತದ ಬಗ್ಗೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ …

‘ಸಿಂಪಲ್‍’ ಸುನಿ ಸದ್ದಿಲ್ಲದೆ ‘ಗತವೈಭವ’, ‘ದೇವರು ರುಜು ಮಾಡಿದನು’, ‘ಮೋಡ ಕವಿದ ವಾತಾವರಣ’, ‘ರಿಚ್ಚಿ ರಿಚ್‍’ ಹೀಗೆ ಒಂದರಹಿಂದೊಂದು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಈ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಈ ಪೈಕಿ …

ಬೆಂಗಳೂರು: ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಆತಂಕ ಹೊರಹಾಕಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ದೇಶದ ಬೇರೆ ಕಡೆ ಎಲ್ಲೂ ಆಗಿಲ್ಲ. ದುರ್ಘಟನೆಯಲ್ಲಿ ಚಿಕ್ಕ …

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ದಳಪತಿ ಚುನಾವಣಾ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ 40 ಜನರು ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ನಡುವೆ ನಟ ದಳಪತಿ ವಿಜಯ್‌, ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ಕಾರಣ ಎಂದು ಗಂಭೀರ ಆರೋಪ …

ಮೈಸೂರು: ಇಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಹೈವೋಲ್ಟೇಜ್‌ ಫೈನಲ್‌ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಭಾರತದ ಗೆಲುವು ಸಾಧಿಸಲೆಂದು ವಿಘ್ನ ನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಕ್ರಿಕೆಟ್‌ ಅಭಿಮಾನಿಗಳು 101 …

karuru tamil actor vijay

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ಅವರ ತಮಿಳಿಗ ವೆಟ್ರಿ ಕಳಗಂ ನಡೆಸಿದ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದಲ್ಲಿ ಮೃತಪಟ್ಟವರಿಗೆ ನಟ ವಿಜಯ್‌ ಪರಿಹಾರ ಘೋಷಣೆ …

ಓದುಗರ ಪತ್ರ

ಮೈಸೂರಿನ ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ಮತ್ತು ಉದ್ಯಾನವನದ ಸನಿಹದಲ್ಲಿರುವ ರಸ್ತೆಯಲ್ಲಿ ಅಕ್ಕ ಪಕ್ಕದಲ್ಲಿರುವ ಮನೆಯವರು ಮೈಸೂರು ನಗರದ ಪಾಲಿಕೆಯ ಕಸದ ವಾಹನಕ್ಕೆ ಕಸ ಕೊಡದೆ, ರಾತ್ರಿ ವೇಳೆ ಕಾಲೇಜಿನ ಮುಂಭಾಗದಲ್ಲಿ ಸುರಿದು ಹೋಗುತ್ತಿದ್ದಾರೆ. ಇದೇ ರಸ್ತೆಯಲ್ಲಿ ಜ್ಯೋತಿ …

ಓದುಗರ ಪತ್ರ

ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪನವರು ತಾವು ಬರೆಯುತ್ತಿದ್ದ ಕಾದಂಬರಿಯ ವಸ್ತುವಿನ ಸಂಪೂರ್ಣ ವಾಸ್ತವ ಸಂಗತಿಯನ್ನು ತಿಳಿದು ಬರೆಯುತ್ತಿದ್ದರು. ಅವರು ‘ಆವರಣ’ ಕಾದಂಬರಿಯನ್ನು ಬರೆಯುವ ಮುನ್ನಸಾಹಿತಿ ಬಾನು ಮುಷ್ತಾಕ್‌ರವರ ಮನೆಯಲ್ಲಿ ತಂಗಿದ್ದು, ಧರ್ಮದ ಆಚಾರ ವಿಚಾರ ಹಾಗೂ ಧಾರ್ಮಿಕ ಆಚರಣೆಗಳ ಬಗ್ಗೆ ಆಳವಾದ ಅಧ್ಯಯನ …

ಓದುಗರ ಪತ್ರ

ಮೈಸೂರು ದಸರಾ ಮಹೋತ್ಸವ ಆರಂಭವಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಸಾವಿರಾರು ಜನರು ಪ್ರತಿನಿತ್ಯ ದಸರಾ ವೀಕ್ಷಣೆಗೆ ಮೈಸೂರಿಗೆ ಆಗಮಿಸುತ್ತಾರೆ. ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳಲು ಆಟೋಗಳನ್ನೇ ಅವಲಂಬಿಸಿ ದ್ದಾರೆ. ಆದರೆ ಇದನ್ನೇ ಬಂಡವಾಳವಾಗಿಸಿ …

ಗೋವಿಂದರಾಜು ಲಕ್ಷ್ಮೀಪುರ ಪತ್ರಕರ್ತ ಕಾರ್ತಿಕ್ ರಚನೆಯ ಇಂಗ್ಲಿಷ್ ಭಾಷೆಯ ಕಥಾಸಂಕಲನ ಹಿಂದಿ ಶೀರ್ಷಿಕೆಯಂತೆ ಧ್ವನಿಸುವ ‘ಕಹಾನಿ’ ಕೃತಿಯು, ಅಪ್ಪಟ ಕನ್ನಡ ನೆಲದ ಭಾವಕ್ಕೆ ಬಾಯಾಗಿದೆ. ಲೇಖಕರು ಪತ್ರಿಕಾ ವರದಿಯಲ್ಲಿ ಹೇಳಲಾಗದ ವಿಷಯಗಳಿಗೆ ಇಲ್ಲಿ ಕಥನ ರೂಪ ಕೊಟ್ಟಿದ್ದಾರೆ. ಟೋಪಿ ರಾಮ, ಪಾರ್ವತಿ, …

Stay Connected​
error: Content is protected !!