ಹೊಸದಿಲ್ಲಿ : ಮುಂದಿನ ಎರಡು ವರ್ಷಗಳ ಅವಧಿಗೆ ಹಿರಿಯ ವಕೀಲ ಆರ್. ವೆಂಕಟರಮಣಿ ಅವರನ್ನು ಭಾರತದ ಅಟಾರ್ನಿ ಜನರಲ್ ಆಗಿ ಮರು ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಅಕ್ಟೋಬರ್ ೧ ರಿಂದ ಜಾರಿಗೆ ಬರುವಂತೆ ದೇಶದ ಉನ್ನತ ಕಾನೂನು …
ಹೊಸದಿಲ್ಲಿ : ಮುಂದಿನ ಎರಡು ವರ್ಷಗಳ ಅವಧಿಗೆ ಹಿರಿಯ ವಕೀಲ ಆರ್. ವೆಂಕಟರಮಣಿ ಅವರನ್ನು ಭಾರತದ ಅಟಾರ್ನಿ ಜನರಲ್ ಆಗಿ ಮರು ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಅಕ್ಟೋಬರ್ ೧ ರಿಂದ ಜಾರಿಗೆ ಬರುವಂತೆ ದೇಶದ ಉನ್ನತ ಕಾನೂನು …
ಬೆಂಗಳೂರು : ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ ೩೦ ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು …
ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ರಾಜ್ಯದ ಎಲ್ಲ ಜನಸಂಖ್ಯೆಯನ್ನು ಒಳಗೊಳ್ಳುವುದೆಂದು ಸರ್ಕಾರ ಹೇಳಿದ್ದರೂ, ಇದರಲ್ಲಿ ಭಾಗವಹಿಸುವುದು ಸಂಪೂರ್ಣವಾಗಿ ಸ್ವಯಂಪ್ರೇರಿತವೆಂದು ಆಯೋಗ ಸ್ಪಷ್ಟಪಡಿಸಿದೆ. ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿ ಕರ್ನಾಟಕ …
ಮೈಸೂರು : ಕೆಂಪು ಮತ್ತು ಬಿಳಿ ಬಣ್ಣದ ಹೊಗೆಯನ್ನಾರಿಸುವುದರ ಜೊತೆಗೆ ಬೆಂಕಿಯ ಉಂಡೆಗಳನ್ನು ಉಗುಳುತ್ತಾ ನಾ ಮುಂದೆ, ನೀ ನನ್ನ ಹಿಂದೆ ಎಂಬಂತೆ ಬಾನಂಗಳದಲ್ಲಿ ಲೋಹದ ಹಕ್ಕಿಗಳು ವೈಮಾನಿಕ ಹಾರಾಟದ ಮೂಲಕ ತನ್ನ ಯಶಸ್ಸು ಮತ್ತು ಧೈರ್ಯವನ್ನು ಪ್ರದರ್ಶಿಸುತ್ತಿದ್ದರೆ, ಇತ್ತ ಮೈಸೂರಿನ …
ಚಾಮರಾಜನಗರ : ಜಿಲ್ಲೆಯ ಜೀತ ವಿಮುಕ್ತರ ಸಾಮಾಜಿಕ ಸ್ಥಿತಿ-ಗತಿ ಪರಿಶೀಲಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಾಗೃತಿ ಹಾಗೂ ಉಸ್ತುವಾರಿ …
ಶ್ರೀರಂಗಪಟ್ಟಣ : ಯುವ ಜನತೆ ಎಚ್‌ಐವಿ, ಏಡ್ಸ್‌ನಂತಹ ಮಾರಕ ಕಾಯಿಲೆಗೆ ತುತ್ತಾಗದೇ ಸುಸ್ಥಿರ ಜೀವನ ರೂಪಿಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಹಾಗಾಗಿ ಯುವಕರು ತಾವು ಜಾಗೃತರಾಗಿ ಇತರರಿಗೂ ಎಚ್‌ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಅಧಿಕಾರಿ …
ಮೈಸೂರು : ಯೋಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ ಎಂದು ಶಾಸಕ ಶ್ರೀವತ್ಸ ಹೇಳಿದರು. ನಗರದ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿರುವ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದಕ್ಷಿಣ ಭಾರತದ …
ಶ್ರೀರಂಗಪಟ್ಟಣ : ಮಂಡ್ಯ ಜಿಲ್ಲೆಯಲ್ಲಿ ೫ ಲಕ್ಷ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲಾಗಿದೆ, ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ೧.೭೦ ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಳಕೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ತಿಳಿಸಿದರು. …
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಎಷ್ಟು ವರ್ಷದ ಹಳೆ ಕಸ ಇದು: ಕಣ್ಣಿಲ್ವಾ ನಿಮಗೆ: ಸಿಎಂ ಪ್ರಶ್ನೆ ಹೆಣ್ಣೂರು ಫ್ಲೈಓವರ್ ಕೆಳಗೆ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿದಿದ್ದು, ಅದರೊಳಗೆ …
ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮೆರಗು ನೀಡಿರುವ ಆಕರ್ಷಕ ಡ್ರೋನ್ ಪ್ರದರ್ಶನ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿದೆ. ಸೆ.28, 29ರಂದು ಡ್ರೋನ್ ಶೋ ಪ್ರಾಯೋಗಿಕ ಪ್ರದರ್ಶನ ನಡೆಯಲಿದ್ದು, ಅ.1 ಹಾಗೂ 2ರಂದು ಮುಖ್ಯ ಪ್ರದರ್ಶನ ನಡೆಯಲಿದೆ. ಚಾಮುಂಡೇಶ್ವರಿ …