Mysore
30
overcast clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ನವದೆಹಲಿ: ಬಿಹಾರ ಸರ್ಕಾರದ ಮುಖ್ಯಮಂತ್ರಿ ರೋಜ್‌ಗಾರ್‌ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಈ ಮೂಲಕ 75 ಲಕ್ಷ ಮಹಿಳೆಯರ ಖಾತೆಗೆ ತಲಾ 10,000 ರೂ ಜಮಾ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ …

ನವದೆಹಲಿ: ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ದೇಶಕ್ಕೆ ಸೇವೆ ಸಲ್ಲಿಸಿದ ಭಾರತದ ಮೊದಲ ಸೂಪರ್‍ಸಾನಿಕ್ ಯುದ್ಧ ವಿಮಾನ ಮಿಗ್-21 ಇಂದು ಇತಿಹಾಸದ ಪುಟ ಸೇರಿತು. ಪಂಜಾಬ್‍ನ ಚಂಡೀಗಢ ವಾಯುಪಡೆ ನಿಲ್ದಾಣದಲ್ಲಿ ನಡೆದ ವಿದಾಯ ಸಮಾರಂಭದಲ್ಲಿ ಏರ್ ಚೀಫ್ ಮಾರ್ಷಲ್ ಎ …

ಮಂಡ್ಯ: ಜಿಲ್ಲೆಯಲ್ಲಿ 5 ಲಕ್ಷ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲಾಗಿದೆ, ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ 1.70 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಳಕೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಹೇಳಿದರು. ಇಂದು ಶ್ರೀರಂಗಪಟ್ಟಣ …

accident (1)

ಮಂಡ್ಯ: ವೇಗವಾಗಿ ಬಂದ ಬೈಕ್‌ ಸ್ಕೈವಾಕ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯದ ಮಹಿಳಾ ಕಾಲೇಜು ಬಳಿ ನಡೆದಿದೆ. ಕಾಲೇಜು ಬಳಿ ಹೊಸದಾಗಿ ಸ್ಕೈವಾಕರ್‌ ನಿರ್ಮಾಣ ಮಾಡಲಾಗಿತ್ತು. ವೇಗವಾಗಿ ಬಂದ ಬೈಕ್‌ ಸ್ಕೈವಾಕ್‌ ಕಂಬಕ್ಕೆ …

ದಾವಣಗೆರೆ: ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಯಾವುದೇ ನೇಮಕಾತಿಯೂ ನಡೆಯುತ್ತಿಲ್ಲ. ಇದು ಹೀಗೆ ಮುಂದುವರಿದರೆ ರಾಜ್ಯಕ್ಕೆ ನೇಪಾಳದಲ್ಲಾದ ಸ್ಥಿತಿ ಆಗುತ್ತದೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಮಾತನಾಡಿದ ಅವರು, ಪೊಲೀಸ್‌ ನೇಮಕಾತಿಯಲ್ಲಿ …

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಗಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದರು. ಅತಿಥಿ ಉಪನ್ಯಾಸಕರ ನೇಮಕ ವಿಚಾರವಾಗಿ ಸರ್ಕಾರ ಬೇಜವಾಬ್ದಾರಿ ತೋರುತ್ತಿದ್ದು, ಅನಗತ್ಯ ವಿಳಂಬ ಮಾಡುತ್ತಿದೆ. ಈ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯದಶಮಿ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆಯಲಿರುವ ತೆಪ್ಪೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಮನವಿ ಮಾಡಿದರು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಭಕ್ತಾದಿಗಳು ಹಾಗೂ ವ್ಯಾಪಾರಸ್ಥರ ಸಹಕಾರ ಅತ್ಯಗತ್ಯ ಎಂದು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ತಿಳಿಸಿದರು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ …

ಮಂಡ್ಯ: ಮಂಡ್ಯ ನಗರಸಭೆಯ ಮಾಜಿ ಅಧ್ಯಕ್ಷರು ಕೆಪಿಸಿಸಿ ಸದಸ್ಯೆಯಾಗಿರುವ ಹಿರಿಯ ದಲಿತ ಮುಖಂಡರೂ ಆಗಿದ್ದ ವಿಜಯಲಕ್ಷ್ಮಿ ರಘುನಂದನ್ ಅರವನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಮೈಸೂರು: ದಸರಾ ಕವಿಗೋಷ್ಠಿಯಲ್ಲಿ ಇದೇ ಮೊದಲ ಬಾರಿಗೆ ವಿವಿಧ ಜನಪದಗಳ ಕಾವ್ಯವಾಚನ ಹಾಗೂ ಗಾಯನಕ್ಕೆ ವೇದಿಕೆ ಕಲ್ಪಿಸಿದ್ದು, ಪ್ರತಿಭಾ ಕವಿಗೋಷ್ಠಿಯಲ್ಲಿ ಇಂದು ಈ ನೆಲದ ಮಣ್ಣಿನ ಮಕ್ಕಳು ಕಟ್ಟಿದ ಜಾನಪದ, ಗೀಗಿಪದ, ಲಾವಣಿ ಪದ, ಸೋಬಾನೆ ಪದ, ಅಣಕುಪದ, ಪಾಡ್ದನಗಳ ಪದ …

Stay Connected​
error: Content is protected !!