Mysore
30
overcast clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು: ಕೊಟ್ಟ ಅವಧಿಯಲ್ಲೇ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಸರಿಯಾಗಿ ನಡೆಯುತ್ತಿದೆ. ಕೊಟ್ಟ ಅವಧಿಯಲ್ಲೇ ಸಮೀಕ್ಷೆ ಮುಗಿಸುತ್ತೇವೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಕೊಟ್ಟ ಅವಧಿಯಲ್ಲಿ ಸಮೀಕ್ಷೆ ಕಾರ್ಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾಗೆ ಆಗಮಿಸುವ ನಾಡ ಜನತಗೆ ರೈಲ್ವೆ ಇಲಾಖೆಯಿಂದ ಬಿಗ್‌ ಗಿಫ್ಟ್‌ ನೀಡಲಾಗಿದೆ. ಮೈಸೂರು ದಸರಾ ಮಹೋತ್ಸವವನ್ನು ನೋಡಲು ರಾಜ್ಯ ಹಾಗೂ ಹೊರ ರಾಜ್ಯದಿಂದ ಲಕ್ಷಾಂತರ ಜನರು ಮೈಸೂರಿಗೆ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ …

bhairati basavaraj (1)

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಬಂಧನದ ಅಗತ್ಯವಿದೆ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಂಧನದಿಂದ ರಕ್ಷಣೆ ನೀಡಿದ್ದ ಆದೇಶದ ತೆರವಿಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆ ವೇಳೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸೆಷನ್ಸ್‌ ನ್ಯಾಯಾಲಯ ಸೆಪ್ಟೆಂಬರ್.‌25ಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ನಾಳೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ …

ಮೈಸೂರು: ರಾಜ್ಯದ ಪ್ರಗತಿಪರ ಚಿಂತಕರು, ಮೈಸೂರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು, ದಲಿತ ವಿದ್ಯಾರ್ಥಿಗಳ ಒಕ್ಕೂಟ ಹಾಗೂ ಅಂಬೇಡ್ಕರ್‌ ಸಂಘಟನೆಗಳ ಸಹಯೋಗದೊಂದಿಗೆ ಮಹಿಷ ಮಂಡಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನು ಓದಿ: ಯುವ ದಸರೆಗೆ ವರ್ಣರಂಜಿತ ಚಾಲನೆ : ಮೋಡಿ ಮಾಡಿದ …

ಸೋಮವಾರ (ಸೆ. 22) ಬಿಡುಗಡೆಯಾದ 'ಕಾಂತಾರ ಚಾಪ್ಟರ್ 1' ಚಿತ್ರದ ಟ್ರೇಲರ್, ಭಾರತೀಯ ಚಿತ್ರರಂಗದಲ್ಲೇ ಹೊಸದೊಂದು ದಾಖಲೆ ಬರೆದಿದೆ. ಟ್ರೇಲರ್ ಬಿಡುಗಡೆಯಾದ 24 ಗಂಟೆಗಳಲ್ಲಿ 107 ಮಿಲಿಯನ್‍ ವೀಕ್ಷಣೆ ಕಂಡು 'ಕಾಂತಾರ ಚಾಪ್ಟರ್ 1' ಟ್ರೇಲರ್ ಹೊಸ ದಾಖಲೆಯನ್ನು ಬರೆದಿದೆ. ರಿಷಭ್‍ …

‘ಕಾಂತಾರ – ಚಾಪ್ಟರ್ 1’ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತಿದ್ದು, ಚಿತ್ರದ ಕೆಲಸಗಳು ನಡೆಯುತ್ತಲೇ ಇದೆ. ಈ ಮಧ್ಯೆ, ಚಿತ್ರವನ್ನು ದಾಖಲೆ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಹೊಂಬಾಳೆ ಫಿಲಂಸ್‍ ತಂಡವು ತೀರ್ಮಾನಿಸಿದೆ. ‘ಕಾಂತಾರ – ಚಾಪ್ಟರ್ …

ಮೈಸೂರು : ಹೊರವಲಯದ ಉತ್ತನಹಳ್ಳಿಯ ಬಳಿ ನಡೆಯುತ್ತಿರುವ ʻಯುವ ದಸರಾʼದ ಮೊದಲ ದಿನವಾದ ಭಾನುವಾರ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಹಾಡುಗಳು ಪ್ರೇಕ್ಷಕರನ್ನು ಮೋಡಿ ಮಾಡಿದವು. ಸೊಂಪಾದ ಆಲಾಪ, ಹುಚ್ಚೆದ್ದು ಕುಣಿಸುವ ಹಾಡುಗಳ ಮಿಶ್ರಣವು ಪ್ರೇಕ್ಷಕರಿಗೆ ಮುದ ನೀಡಿದೆ. ಇದನ್ನು …

ಮೈಸೂರು : ಬಣ್ಣ ಬಣ್ಣಗಳ ವಿದ್ಯುತ್ ಬೆಳಕು, ಕಣ್ಮನ ಸೆಳೆಯುವ ವೇದಿಕೆ, ರಂಜಿಸಿದ ಮಲೆಯಾಳಂ ಗೀತೆ ಹಾಗೂ ಯುವ ಮನಸ್ಸುಗಳ ಕುಣಿತಗಳ ನಡುವೆ ಕೇರಳದ ‘ಥೈಕ್ಕುಡಂ ಬ್ರಿಡ್ಜ್’ ಬ್ಯಾಂಡ್ ಅಂಬಾವಿಲಾಸ ಅರಮನೆ ಮುಂಭಾಗದ ವೇದಿಕೆಯಲ್ಲಿ ಸಂಗೀತದ ಹೊಳೆಯನ್ನೇ ಹರಿಸಿತು. ೩೦ಕ್ಕೂ ಹೆಚ್ಚು …

ಗೋಣಿಕೊಪ್ಪ : ಯೋಧನೊಬ್ಬ ತನ್ನ ಪತ್ನಿಗೆ ಗುಂಡಿಕ್ಕಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮದಲ್ಲಿ ನಡೆದಿದೆ. ಹುದಿಕೇರಿ ಸಮೀಪದ ಕೋಣಗೇರಿ ಗ್ರಾಮದ ಯೋಧ ವಿನು ಕಾರ್ಯಪ್ಪ ಪತ್ನಿ ದೀಪಿಕಾ ದೇಚಮ್ಮಗೆ (೩೨) ತೀವ್ರವಾಗಿ ಗಾಯಗೊಂಡವರು. ಕೌಟುಂಬಿಕ ಕಲಹ …

Stay Connected​
error: Content is protected !!