Mysore
30
scattered clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಇಂದಿನಿಂದ ಯದುವಂಶದ ಖಾಸಗಿ ದರ್ಬಾರ್‌ ಆರಂಭವಾಗಲಿದೆ. ಇಂದಿನಿಂದ ಸೆಪ್ಟೆಂಬರ್.‌29ರವರೆಗೆ ಖಾಸಗಿ ದರ್ಬಾರ್‌ ಜರುಗಲಿದ್ದು, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ರತ್ನಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್‌ …

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಹೀಗಿದೆ. ಈ ದಿನ ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್‌ ಅವರು ಉದ್ಘಾಟನೆ ಮಾಡಿದ್ದಾರೆ. ನಾವು ಎಲ್ಲರೊಂದಿಗೆ ಪರಸ್ಪರ ಪ್ರೀತಿಯಿಂದ ಇರಬೇಕು. ಪರಸ್ಪರ ದ್ವೇಷದಿಂದ ಇರಬಾರದು. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದ್ದು, ಉದ್ಘಾಟಕಿ ಬಾನು ಮುಷ್ತಾಕ್‌ ಅವರು ಭಾಷಣ ಹೀಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಾನು ಮುಷ್ತಾಕ್‌ ಅವರು, ಈ ದಿನ ದಸರಾ ಉತ್ಸವದ ಉದ್ಘಾಟನೆಯನ್ನು ತಾಯಿ ಚಾಮುಂಡೇಶ್ವರಿ ಕೃಪಾರ್ಶಿವಾದದಿಂದ ಉದ್ಘಾಟಿಸಿದ್ದೇನೆ. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ನ್ನು ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌ ಅವರು ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ವಿಶ್ವವಿಖ್ಯಾತ 415ನೇ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಲೇಖಕಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿರು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉದ್ಘಾಟಕಿ ಬಾನು ಮುಷ್ತಾಕ್‌ ಅವರು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದಾರೆ. ಬೆಟ್ಟಕ್ಕೆ ಆಗಮಿಸಿದ ಗಣ್ಯರಿಗೆ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಬಳಿಕ ಸಿಎಂ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟ ಸಜ್ಜಾಗಿದ್ದು, ಈಗಾಗಲೇ ಉತ್ಸವ ಮೂರ್ತಿಯನ್ನು ವೇದಿಕೆ ಮೇಲೆ ತರಲಾಗಿದೆ. ಚಾಮುಂಡೇಶ್ವರಿ ಉತ್ಸವ ಮೂರ್ತಿ ಗಾಡ ನೀಲಿ ಬಣ್ಣದ ಜರತಾರಿ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದು, ವಿವಿಧ …

ಡಿ.ಎನ್. ಹರ್ಷ ಕಂಡು ಕೇಳರಿಯದ ಕೊರೋನಾ ಎಂಬ ಮಹಾಮಾರಿ ಬಂದು ಹೋದ ಮೇಲೆ, ಸಾಕಷ್ಟು ಜನರ ಚಿತ್ತ ಉತ್ತಮ ಆರೋಗ್ಯ ಸಂಪತ್ತಿನ ಮೇಲೆ ಹರಿದಿದೆ. ಈ ಕಾರಣದಿಂದ ಪ್ರಕೃತಿಯ ಮಡಿಲಿನಲ್ಲಿ ಸಮಯ ಕಳೆಯಬೇಕು ಎನ್ನುವ ಉದ್ದೇಶದಿಂದ ದಿನೇದಿನೇ ಪ್ರವಾಸ ಹೋಗುವವರ ಸಂಖ್ಯೆ …

ರಮೇಶ್ ಪಿ. ರಂಗಸಮುದ್ರ ಕಹಿ ಬೇವು ಪ್ರಕೃತಿ ನಮಗೆ ನೀಡಿರುವ ಉತ್ತಮ ‘ವರ’ ಎಂದೇ ಹೇಳಬಹುದು.ಭಾರತದಲ್ಲಿ ಪುರಾಣ ಇತಿಹಾಸ ಕಾಲದಿಂದ ಇಂದಿನವರೆಗೂ ಔಷಧವಾಗಿ ಮಣ್ಣು ಮತ್ತು ಜೀವಿಗಳ ಆರೋಗ್ಯ ಸುಧಾರಣೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಆಯುರ್ವೇದ ಪಿತಾಮಹರಾದ ಚರಕ, ಸುಶ್ರುತ, ಮೊದಲಾದ ಪಂಡಿತರು …

ಚೆನ್ನೆ : ಕೇಂದ್ರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುತ್ತಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಐಐಟಿ ಮದ್ರಾಸ್‌ನಲ್ಲಿ ನಡೆದ ಥಿಂಕ್ ಇಂಡಿಯಾ ದಕ್ಷಿಣಪಥ ಶೃಂಗಸಭೆ ೨೦೨೫ ರಲ್ಲಿ ಭಾಗವಹಿಸಿದ ಅವರು, ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ …

ಬೆಂಗಳೂರು : ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ …

Stay Connected​
error: Content is protected !!