Mysore
32
overcast clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಹನೂರು : ತಾಲ್ಲೂಕಿನ ಕೆ.ಗುಂಡಾಪುರ ಗ್ರಾಮದಲ್ಲಿ ಚಿರತೆಯೊಂದು ಜಮೀನಿಗೆ ಲಗ್ಗೆ ಇಟ್ಟು ಮೇವು ಮೇಯುತ್ತಿದ್ದ ಮೇಕೆಯೊಂದನ್ನು ಕೊಂದುಹಾಕಿದೆ. ಕೆ.ಗುಂಡಾಪುರ ಗ್ರಾಮದ ಭಾಸ್ಕರ್ ಎಂಬವರ ಜಮೀನಿನಲ್ಲಿ ಈ ಘಟನೆ ಸಂಭವಿಸಿದ್ದು, ಅರಣ್ಯದಿಂದ ಹೊರಬಂದ ಚಿರತೆಯೊಂದು ಜಮೀನಿಗೆ ನುಗ್ಗಿ, ಅಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ …

ಮೈಸೂರು : ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ಬಸ್ ಸೇರಿದಂತೆ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣ ಸೇರಿದಂತೆ 610 ಬಸ್‌ಗಳನ್ನು ಒದಗಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು, …

ಬೆಂಗಳೂರು : ಮೈಸೂರು ದಸರಾ ಉತ್ಸವದ ರಜೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2300ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ. ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಹಾಗೂ ದೇಶದ ವಿವಿಧ ಕಡೆಗಳಿಂದ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ …

chamundi betta

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ವಿದ್ಯುತ್ ಚಾಲನೆ ಸಿಗಲಿದ್ದು, ಇಂದು(ಭಾನುವಾರ) ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ನಾಡಹಬ್ಬಕ್ಕೆ ಅದ್ಧೂರಿ ಚಾಲನೆ …

ಹೊಸದಿಲ್ಲಿ : ಜಿಎಸ್​ಟಿ ಪರಿಚ್ಕರಣೆಯಿಂದ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ನಾಳೆಯಿಂದ ಜಾರಿಗೆ ತರಲಾಗುವುದು. ಇದರಿಂದ ದೇಶದ ಬೆಳವಣಿಗೆಯು ವೇಗ ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸೆ.21 ರ ಸಂಜೆ 5 ಗಂಟೆಗೆ …

ಬಾಗಲಕೋಟೆ : ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದ್ದು, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ ಸಮುದಾಯದ ಪ್ರಥಮ‌ ಜಗದ್ಗುರು ಬಸವ …

ಮೈಸೂರು : ಅನಧಿಕೃತ ಜಾತಿಗಳನ್ನು ಸೃಷ್ಟಿಸಿ ಹಿಂದೂ ಧರ್ಮವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಯ ಪಟ್ಟಿಯಲ್ಲಿ ಕ್ರಿಶ್ಚಿಯನ್ ಧರ್ಮದೊಂದಿಗೆ ಹಿಂದೂ ಜಾತಿಗಳನ್ನು ಸೇರಿಸಿ ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಒಕ್ಕಲಿಗ …

yaduveer

ಮೈಸೂರು : ದಸರಾ ರಜೆ ಇರುವ ವೇಳೆ ಹಿಂದುಳಿದ ವರ್ಗಗಳ ಜಾತಿಗಣತಿ ಕೈಗೊಂಡಿರುವುದು ಅವೈಜ್ಞಾನಿಕವಾಗಿದ್ದು, ಕೇಂದ್ರ ಸರ್ಕಾರವು ಜನಗಣತಿ ನಡೆಸುವುದಾಗಿ ಘೋಷಣೆ ಮಾಡಿರುವುದರಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಸಮೀಕ್ಷೆಯನ್ನು ಕೈಬಿಡಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ. ನಗರದ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನವಾಗಿದೆ. ಇದು ಜನವಿರೋಧಿ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಜಾತಿ ಸಮೀಕ್ಷೆಯ ಹೆಸರಲ್ಲಿ ಹಿಂದೂ ಧರ್ಮವನ್ನು …

ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ದಸರಾ ಮಹೋತ್ಸವದ ಅಂಗವಾಗಿ ಉತ್ತನಹಳ್ಳಿ ಸಮೀಪದಲ್ಲಿ ಸೆ.23 ರಿಂದ ಜರುಗಲಿರುವ ಯುವದಸರಾ ಕಾರ್ಯಕ್ರಮದ ಸ್ಥಳವನ್ನು ಇಂದು ಪರಿಶೀಲನೆ ಮಾಡಿದರು. ಕಾರ್ಯಕ್ರಮದ ಆಯೋಜನೆಯ ರೂಪುರೇಷೆ ಕುರಿತು ಅಧಿಕಾರಿಗಳೊಂದಿಗೆ …

Stay Connected​
error: Content is protected !!