ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹಗೆ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನ …










